• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಗ್ ಬಾಸ್ ಸ್ಪರ್ಧಿ ‘ವರ್ತೂರು ಸಂತೋಷ್’ಗೆ ಜಾಮೀನು ಮಂಜೂರು

Any Mind by Any Mind
October 27, 2023
in ಕರ್ನಾಟಕ
0
ಬಿಗ್ ಬಾಸ್ ಸ್ಪರ್ಧಿ ‘ವರ್ತೂರು ಸಂತೋಷ್’ಗೆ ಜಾಮೀನು ಮಂಜೂರು
Share on WhatsAppShare on FacebookShare on Telegram

ADVERTISEMENT

ಹುಲಿ ಉಗುರು ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್‌ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು, 4 ಸಾವಿರ ಭದ್ರತಾ ನಗದು ಅಥವಾ ಒಬ್ಬರ ಶ್ಯೂರಿಟಿ ನೀಡುವಂತೆ ಸೂಚಿಸಿ ಜಾಮೀನು ನೀಡಿದೆ.

ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಜಾಮೀನು ಅರ್ಜಿ ವಿಚಾರಣೆ ನಿನ್ನೆಗೆ ಪೂರ್ಣಗೊಂಡಿದ್ದು, ಇಂದಿಗೆ ಆದೇಶ ಕಾಯ್ದಿರಿಸಲಾಗಿತ್ತು. ಈಗ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಹುಲಿ ಉಗುರು ಧರಿಸಿ ಬಂಧನಕ್ಕೊಳಗಾದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ನ.6 ವರೆಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ನಂತರ ಅವರು ಬೆಂಗಳೂರಿನ ಎಸಿಜೆಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಉಗುರಿನ ಲಾಕೆಟ್ ಧರಿಸಿದ್ದ ವರ್ತೂರು ಸಂತೋಷ್ ಅವರನ್ನು ಕಳೆದ ವಾರ ಬಂಧಿಸಿದ್ದರು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಆತ್ಮಹತ್ಯೆಗೆ ಶರಣಾದ ಡೈರಿ ರಿಚ್ ಐಸ್ ಕ್ರೀಂನ ಉದ್ಯಮಿಯ ಸೊಸೆ ಐಶ್ವರ್ಯ

Next Post

ಲೋಕಸಭೆ ಚುನಾವಣೆಗೆ ಸಿದ್ಧತೆ: ರಾಜ್ಯದಲ್ಲಿ ಮತದಾರರ ಸಂಖ್ಯೆ ಏರಿಕೆ

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
Next Post
ಲೋಕಸಭೆ ಚುನಾವಣೆಗೆ ಸಿದ್ಧತೆ: ರಾಜ್ಯದಲ್ಲಿ ಮತದಾರರ ಸಂಖ್ಯೆ ಏರಿಕೆ

ಲೋಕಸಭೆ ಚುನಾವಣೆಗೆ ಸಿದ್ಧತೆ: ರಾಜ್ಯದಲ್ಲಿ ಮತದಾರರ ಸಂಖ್ಯೆ ಏರಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada