• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಶೇಷಚೇತನ ಮಕ್ಕಳೊಂದಿಗೆ ವಿಶೇಷವಾಗಿ ಜನ್ಮದಿನ ಆಚರಿಸಿಕೊಂಡ ಉಸ್ತುವಾರಿ ಸಚಿವ ಸಂತೋಷ್‌ ಲಾಡ್

ಪ್ರತಿಧ್ವನಿ by ಪ್ರತಿಧ್ವನಿ
February 27, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಧಾರವಾಡ, ಫೆ. 27: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ (Santhosh Lad) ಅವರು, ಧಾರವಾಡದ ಶಿಕ್ಷಕಿಯರ ತರಬೇತಿ ಕೇಂದ್ರದಲ್ಲಿ ವಿಶೇಷಚೇತನ ಮಕ್ಕಳು ಹಾಗೂ ಅವರ ಪಾಲಕರೊಂದಿಗೆ ಸಂವಾದ ನಡೆಸುವ ಮೂಲಕ ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡರು.

ADVERTISEMENT

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶೇಷಚೇತನ ಮಕ್ಕಳು (Disability Students) ಅತ್ಯಂತ ದೃಢನಿಶ್ಚಯದ ಮಕ್ಕಳು. ತುಂಬಾ ಬುದ್ಧಿವಂತರು ಇರುತ್ತಾರೆ. ಅವರಿಗೆ ಸರಿಯಾದ ಆರೈಕೆ, ಚಿಕಿತ್ಸೆ, ಮೂಲಸೌಕರ್ಯದ ಅಗತ್ಯವಿವೆ. ಸರ್ಕಾರವು ವಿಶೇಷಚೇತನ ಮಕ್ಕಳ ಆರೈಕೆಗೆ ಅಗತ್ಯ ನೆರವು ಮತ್ತು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರು.

ಸಚಿವ ಲಾಡ್‌ (Santhosh Lad) ಅವರು, ವಿಶೇಷ ಚೇತನ ಶಾಲೆಯ ಶಿಕ್ಷಕರನ್ನು(Teachers), ವೈದ್ಯರನ್ನು(Doctors), ಮುಖ್ಯಸ್ಥರನ್ನು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ(Dc Divya Prabhu GRJ), ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ(SP N Shashikumar) ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೊಡ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಗಾಳಿ(Rudresh Gali), ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ(Ramakrishna Sadalagi), ಜನಮುಖಿ ಸೇವಾ ಸಂಸ್ಥೆ ಮುಖ್ಯಸ್ಥ ಬಸವರಾಜ ಮ್ಯಾಗೇರಿ(Basavaraj Myageri), ವಿದ್ಯಾ ಮ್ಯಾಗೇರಿ (Vidya Myageri)ಸೇರಿದಂತೆ ಇತರರು ಇದ್ದರು.

Tags: Basavaraja MyageriBirthdayDCDivya PrabhuHubballiLabour MInisterN ShashikumarRamakrishna Sadalagisanthosh lad
Previous Post

ಜೆಡಿಎಸ್‌ ಶಾಸಕರು ಕಾಂಗ್ರೆಸ್​ಗೆ ಹೋಗಲ್ಲ ನಿಖಿಲ್ ಕುಮಾರಸ್ವಾಮಿ..!

Next Post

ನಿಮ್ಮ ಮರಾಠಿ ಪ್ರೇಮ ಮಹಾರಾಷ್ಟ್ರದಲ್ಲಿ ಇಟ್ಟುಕೊಳ್ಳಬೇಕು, ಇಲ್ಲಿ ನಡೆಯಲ್ಲ

Related Posts

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !
Top Story

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

by ಪ್ರತಿಧ್ವನಿ
May 25, 2026
0

ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದ ಟೀಸರ್ ಬಿಡುಗಡೆಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕೆಲವರು ಟೀಸರ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು ಚಿತ್ರದ...

Read moreDetails
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
Next Post

ನಿಮ್ಮ ಮರಾಠಿ ಪ್ರೇಮ ಮಹಾರಾಷ್ಟ್ರದಲ್ಲಿ ಇಟ್ಟುಕೊಳ್ಳಬೇಕು, ಇಲ್ಲಿ ನಡೆಯಲ್ಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada