• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, September 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮತ್ತೊಮ್ಮೆ ಕಾರ್ಮಿಕ ಖಾತೆ ಪಡೆದ ಸಂತೋಷ್ ಲಾಡ್: ‘ಶ್ರಮಮೇವ ಜಯತೇ’ ಪಾಲಿಸಲು ಸಜ್ಜು

ಪ್ರತಿಧ್ವನಿ by ಪ್ರತಿಧ್ವನಿ
August 12, 2026
in ಕರ್ನಾಟಕ
0
ಮತ್ತೊಮ್ಮೆ ಕಾರ್ಮಿಕ ಖಾತೆ ಪಡೆದ ಸಂತೋಷ್ ಲಾಡ್: ‘ಶ್ರಮಮೇವ ಜಯತೇ’ ಪಾಲಿಸಲು ಸಜ್ಜು
Share on WhatsAppShare on FacebookShare on Telegram

ಬೆಂಗಳೂರು, ಆಗಸ್ಟ್ 12: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ಸಚಿವ ಸಂತೋಷ್ ಎಸ್. ಲಾಡ್ ಅವರಿಗೆ ಮತ್ತೊಮ್ಮೆ ಕಾರ್ಮಿಕ ಖಾತೆ ನೀಡಲಾಗಿದ್ದು, ಇದರ ಜೊತೆಗೆ ಉದ್ಯೋಗ ಇಲಾಖೆಯ ಜವಾಬ್ದಾರಿಯನ್ನೂ ವಹಿಸಲಾಗಿದೆ.

ADVERTISEMENT

ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸುಮಾರು ಮೂರು ವರ್ಷಗಳ ಕಾಲ ಕಾರ್ಮಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಸಂತೋಷ್ ಲಾಡ್, ಇದೀಗ ಮತ್ತೆ ಅದೇ ಇಲಾಖೆಯ ಜವಾಬ್ದಾರಿ ದೊರೆತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

Exclusive Prajwal Revanna found with mobile : ಅಧಿವೇಶನದ ವೇಳೆ ಸಂಚಲನ ಮೂಡಿಸಿದ ವಿಡಿಯೋ..! #centraljail

ನಾಡಿನ ಶ್ರಮಿಕರ ಸೇವೆ ಮಾಡುವುದು ಹಾಗೂ ಅವರ ಅಭ್ಯುದಯಕ್ಕಾಗಿ ಕೆಲಸ ಮಾಡುವುದು ಪುಣ್ಯದ ಕಾರ್ಯ. ಈ ಅವಕಾಶ ದೊರೆತಿರುವುದಕ್ಕೆ ತಾವು ನಿಜಕ್ಕೂ ಭಾಗ್ಯವಂತ ಎಂದು ಸಂತೋಷ್ ಲಾಡ್ ಹೇಳಿದ್ದಾರೆ.ಖಾತೆ ಹಂಚಿಕೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಹಿಂದಿನ ಸರ್ಕಾರದಲ್ಲಿ ಕಾರ್ಮಿಕ ಇಲಾಖೆಯಲ್ಲಿ ತಾವು ಕೈಗೊಂಡ ಕೆಲಸ ಹಾಗೂ ಸಾಧನೆಗಳನ್ನು ಪರಿಗಣಿಸಿ ಮತ್ತೆ ಕಾರ್ಮಿಕ ಇಲಾಖೆ ಜೊತೆಗೆ ಉದ್ಯೋಗ ಇಲಾಖೆಯ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಜವಾಬ್ದಾರಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ವರಿಷ್ಠರಿಗೆ ಸಂತೋಷ್ ಲಾಡ್ ಧನ್ಯವಾದ ಸಲ್ಲಿಸಿದ್ದಾರೆ.ತಮ್ಮ ಕಾರ್ಮಿಕ ಸೇವೆಯ ಬದ್ಧತೆಯನ್ನು ಗುರುತಿಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.‘ಶ್ರಮಮೇವ ಜಯತೇ’ ಎಂಬ ಘೋಷವಾಕ್ಯವನ್ನು ಅಕ್ಷರಶಃ ಪಾಲಿಸಲು ಮತ್ತೊಮ್ಮೆ ಸಜ್ಜಾಗಿದ್ದೇನೆ. ನಾಡಿನ ಜನತೆ ಹಾಗೂ ಶ್ರಮಿಕರ ಪ್ರೀತಿ, ಆಶೀರ್ವಾದ ತಮ್ಮ ಮೇಲಿರಲಿ ಎಂದು ಅವರು ಮನವಿ ಮಾಡಿದ್ದಾರೆ.

JDS Padayatre: ಬಿಡದಿ ಪಾದಯಾತ್ರೆಗೆ ಬಿಜೆಪಿ ಬೆಂಬಲ ಕೊಟ್ಟಿಲ್ಲ ಯಾಕೆ? ಕೇಂದ್ರ ಸಚಿವ HDK ಹೇಳಿದ್ದೇನು?

ಸಂತೋಷ್ ಲಾಡ್ ಅವರು ಈ ಹಿಂದೆ ಕಾರ್ಮಿಕ ಸಚಿವರಾಗಿದ್ದ ಅವಧಿಯಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಹಲವು ಯೋಜನೆಗಳು ಹಾಗೂ ಕ್ರಮಗಳನ್ನು ಜಾರಿಗೆ ತಂದಿದ್ದರು. ಇದೀಗ ಮತ್ತೊಮ್ಮೆ ಕಾರ್ಮಿಕ ಇಲಾಖೆಯ ಜವಾಬ್ದಾರಿ ದೊರೆತಿರುವ ಹಿನ್ನೆಲೆಯಲ್ಲಿ ಶ್ರಮಿಕರ ಕಲ್ಯಾಣಕ್ಕಾಗಿ ಇನ್ನಷ್ಟು ಕೆಲಸ ಮಾಡುವ ಆಶಯವನ್ನು ಅವರು ವ್ಯಕ್ತಪಡಿಸಿದ್ದಾರೆ.

 

Tags: bengaluru newsBreaking NewsDK ShivakumarEmployment DepartmentEmployment MinistryG ParameshwaraKarnataka cabinetKarnataka GovernmentKarnataka Ministerskarnataka newsKarnataka PoliticsLabour Departmentlabour minister karnatakaLabour MinistryLabour Welfarelatest karnataka newspolitical newsRahul GandhiSantosh Ladsantosh s ladsiddaramaiahWorkers Welfare
Previous Post

ಕರ್ನಾಟಕದತ್ತ ಲೂಫ್ತಾನ್ಸಾ ಟೆಕ್ನಿಕ್‌ ಚಿತ್ತ: ಬೆಂಗಳೂರಿನಲ್ಲಿ ಘಟಕ ಸ್ಥಾಪನೆಗೆ ಆಸಕ್ತಿ

Next Post

ಶೋಷಣೆಯ ಪರ್ವ ಮತ್ತು ಶ್ರಮಿಕ ವರ್ಗಗಳ ಸಂಘರ್ಷ

Related Posts

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ : ಸಮಾಜಘಾತುಕ ಶಕ್ತಿಗಳ ಬಳಕೆ ; ಗುಡುಗಿದ ಸಿಎಂ ಡಿಕೆಶಿ..
Top Story

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ : ಸಮಾಜಘಾತುಕ ಶಕ್ತಿಗಳ ಬಳಕೆ ; ಗುಡುಗಿದ ಸಿಎಂ ಡಿಕೆಶಿ..

by ಪ್ರತಿಧ್ವನಿ
September 13, 2026
0

ಶಾಂತಿಯುತ ಗಣೇಶ ಹಬ್ಬ ಆಚರಣೆ ಖಾತರಿಗೆ ಪೊಲೀಸರಿಗೆ ಸೂಚನೆ.. ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ.. ಬೆಂಗಳೂರು :  ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು,...

Read moreDetails
ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ

ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ

September 13, 2026
ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ : ಸಿಎಂ ಡಿ ಕೆ ಶಿವಕುಮಾರ್..

ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ : ಸಿಎಂ ಡಿ ಕೆ ಶಿವಕುಮಾರ್..

September 11, 2026
ಬಳ್ಳಾರಿ ಚಲೋ : ವಿಜಯೇಂದ್ರ ನಾಯಕತ್ವಕ್ಕೆ ಅಗ್ನಿಪರೀಕ್ಷೆ!

ಬಳ್ಳಾರಿ ಚಲೋ : ವಿಜಯೇಂದ್ರ ನಾಯಕತ್ವಕ್ಕೆ ಅಗ್ನಿಪರೀಕ್ಷೆ!

September 11, 2026
ಕೆಐಎಡಿಬಿ ಕರ್ಮಕಾಂಡದಲ್ಲಿ ಅಧಿಕಾರಿಗಳ ಸರಮಾಲೆ!

ಕೆಐಎಡಿಬಿ ಕರ್ಮಕಾಂಡದಲ್ಲಿ ಅಧಿಕಾರಿಗಳ ಸರಮಾಲೆ!

September 10, 2026
Next Post
ಶೋಷಣೆಯ ಪರ್ವ ಮತ್ತು ಶ್ರಮಿಕ ವರ್ಗಗಳ ಸಂಘರ್ಷ

ಶೋಷಣೆಯ ಪರ್ವ ಮತ್ತು ಶ್ರಮಿಕ ವರ್ಗಗಳ ಸಂಘರ್ಷ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada