ಖ್ಯಾತ ಸಂತೂರ್ ವಾದಕ ಭಜನ್ ಸೊಪೋರಿ (74) ವಿಧಿವಶರಾಗಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹರಿಯಾಣದ ಗುರುಗ್ರಾಮದಲ್ಲಿರುವ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಾಳೆ ಮಧ್ಯಾಹ್ನ ಅಂತಿಮ ಸಂಸ್ಕಾರವನ್ನ ನೆರವೇರಸಿಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.