• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತಂದ ಸಂತೋಷ್‌ ಲಾಡ್‌

ಪ್ರತಿಧ್ವನಿ by ಪ್ರತಿಧ್ವನಿ
April 26, 2025
in Top Story, ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ವಿವಿಧ ಸಂಘಟನೆಗಳಿಂದ ಸಚಿವ ಲಾಡ್ ರಿಗೆ ಅಭಿನಂದನೆ

ಬೆಂಗಳೂರು, ಏಪ್ರಿಲ್‌ 26: ಜಮ್ಮು-ಕಾಶ್ಮೀರ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ಪ್ರವಾಸಿಗರನ್ನು ಗುತಿಯಾಗಿರಿಸಿ ನಡೆದ ಭಯೋತ್ಪಾದನಾ ದಾಳಿಯ ನಂತರ ಸಂತ್ರಸ್ತರಾಗಿದ್ದ 180 ಕನ್ನಡಿಗರನ್ನು ಸುರಕ್ಷಿತವಾಗಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ರಾಜ್ಯಕ್ಕೆ ಕರೆತಂದ ಹಿನ್ನೆಲೆಯಲ್ಲಿ ಮೈಸೂರಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ADVERTISEMENT

ಸಚಿವ ಲಾಡ್‌ ಅವರ ಬೆಂಗಳೂರಿನ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ್ದ ಶ್ರೀ ದುರ್ಗಾ ಫೌಂಡೇಶನ್, ಕೆವಿಕೆ ಫೌಂಡೇಶನ್ ಸೇರಿದಂತೆ ಇನ್ನಿತರ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದರು

ಈ ಸಂದರ್ಭದಲ್ಲಿ ಕುಶಾಲ್ ಹರವೇಗೌಡ, ಕುರುಬರು ಪಡೆ ಸಂಚಾಲಕ ಲೋಕೇಶ್ ಹಗರಿಬೊಮ್ಮನಹಳ್ಳಿ, ದಶಮಿ, ರೇಖಾ ಶ್ರೀನಿವಾಸ್, ಖುಷಿ, ದೀಪ ನಾಯಕ್, ಶಾಜಿಯಾ ಸುಲ್ತಾನ್, ಸಂಪತ್ ಸುಬ್ಬಯ್ಯ, ತ್ರಿವೇಣಿ, ನಕುಲ್, ಸಾರಥಿ ಕುಮಾರ್ ನಂದೀಶ್, ವಾಸಿಂ, ಮತಿನ್, ಆದಿತ್ಯ ಜ್ಞಾನಿ, ಮಂಜುನಾಥ, ತ್ರಿವೇಣ್ ಮುರುಳಿ, ಕವಿತಾ ರೆಡ್ಡಿ, ಸಂಪತ್ ಸುಬ್ಬಯ್ಯ, ತ್ರಿಔಏಣಿ, ಅರ್ಜುನ್ ಗೌಡ, ಸಾರಥಿ ಕುಮಾರ್, ನಕುಲ್ ಹಾಗೂ ಇನ್ನಿತರರು ಇದ್ದರು.

Tags: Jammu and Kashmirjammu and kashmir kannadigasjammu kashmir attackjammu kashmir terror attackkannadaigas in kashmirKannadigaskannadigas back to karnatakakannadigas in jammu and kashmirkannadigas in kashmirkashmir terror attackkashmir terror attacksSantosh Ladsantosh lad brought 178 kannadigas safelysantosh lad in kashmirsantosh lad meets kannadigasterror attack in jammu and kashmirthe resistance front
Previous Post

ಭಾರತೀಯ ಸೇನಾ ಪಡೆಗಳ ಆಪರೇಷನ್ ಗಳನ್ನು ಪ್ರಸಾರ ಮಾಡಬೇಡಿ – ಕೇಂದ್ರದಿಂದ ಮಾಧ್ಯಮಗಳಿಗೆ ಸೂಚನೆ 

Next Post

ಸಚಿವ ವೆಂಕಟೇಶ್ ಅವರದ್ದು ಮಾತು ಕಡಿಮೆ-ಕೆಲಸ ಜಾಸ್ತಿ: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post

ಸಚಿವ ವೆಂಕಟೇಶ್ ಅವರದ್ದು ಮಾತು ಕಡಿಮೆ-ಕೆಲಸ ಜಾಸ್ತಿ: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada