• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

ಪ್ರತಿಧ್ವನಿ by ಪ್ರತಿಧ್ವನಿ
July 13, 2025
in Top Story, ಕರ್ನಾಟಕ, ರಾಜಕೀಯ
0
ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ
Share on WhatsAppShare on FacebookShare on Telegram

ಅನುಭಾವಿಗಳ ವಿಚಾರಧಾರೆಗಳನ್ನು ತಿಳಿಸಿಕೊಟ್ಟ ತಜ್ಞರು

ADVERTISEMENT

ದಾವಣಗೆರೆ, ಜುಲೈ 13: ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ದಾವಣಗೆರೆಯ ತ್ರಿಶೂಲ ಭವನದಲ್ಲಿ ಹಮ್ಮಿಕೊಂಡಿದ್ದ ಬುದ್ಧ, ಬಸವ ಮತ್ತು ಅಂಬೇಡ್ಕರ: ಹೊಸ ದೃಷ್ಟಿಕೋನ ಕುರಿತು ಒಂದು ದಿನದ ವಿಚಾರ ಸಂಕಿರಣ ಅಭೂತಪೂರ್ವ ಯಶಸ್ಸು ಕಂಡಿತು.

Najma Nazeer : ಕುಮಾರಸ್ವಾಮಿ ಅವರೇ ಮೊದಲು ನಿಮ್ಮ ಮಕ್ಕಳಿಗೆ ಬುದ್ಧಿ ಹೇಳಿ #pratidhvani

ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ವಿಚಾರ ಸಂಕಿರಣ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಸಮಾರಂಭದಲ್ಲಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಗಳು, ತರಳಬಾಳು ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮೀಜಿ, ಕಾಗಿನೆಲೆ ಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಶಾಂತವೀರ ಮಹಾಸ್ವಾಮೀಜಿ, ಮಾದಾರ ಚೆನ್ನಯ್ಯ ಸ್ವಾಮೀಜಿ, ಪುರುಷೋತ್ತಮಾನಂದ ಸ್ವಾಮೀಜಿ, ಮುರುಘೇಂದ್ರ ಸ್ವಾಮೀಜಿ, ಬಸವಾನಂದ ಸ್ವಾಮೀಜಿ, ಬಸವ ಶಾಂತಲಿಂಗ ಸ್ವಾಮೀಜಿ,

ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ, ಬಸವಪ್ರಭು ಸ್ವಾಮೀಜಿ ಹಾಗೂ ಹಡಪದ ಗುರುಪೀಠ, ಅಂಬಿಗರ ಗುರುಪೀಠದ, ಮೇದಾರ ಗುರುಪೀಠ, ಹೆಳವ ಗುರುಪೀಠದ, ನೇಕಾರ ಗುರುಪೀಠದ ಸ್ವಾಮೀಜಿಗಳು ಉದ್ಘಾಟನಾ ಮತ್ತು ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದರು.

ಶಂಭುಹೆಗಡೆ, ವಿನಯಾ ಒಕ್ಕುಂದ, ರಂಜಾನ್‌ ದರ್ಗಾ, ಡಾ. ಎಂ ವಿಶ್ವನಾಥ್‌, ಡಾ. ಅನಸೂಯ ಕಾಂಬ್ಳೆ, ಸಂಜೀವ ಕುಲಕರ್ಣಿ ಸೇರಿದಂತೆ ಒಂಬತ್ತು ಮಂದಿ ತಜ್ಞರು ಬುದ್ಧ, ಬಸವ ಹಾಗೂ ಅಂಬೇಡ್ಕರ್‌ ಕುರಿತು ವಿವಿಧ ವಿಷಯಗಳನ್ನು ಮಂಡಿಸಿದರು.

ಸಮಾರೋಪ ಸಮಾರಂಭ: ಸಂಜೆ ನಡೆದ ಸಮಾರಂಭದಲ್ಲಿ ವಿವಿಧ ಮಠಾಧೀಶರು ಉಪಸ್ಥಿತರಿದ್ದು ಮಾತನಾಡಿದರು. ಸಚಿವ ಸಂತೋಷ್‌ ಲಾಡ್‌ ಅವರು, ಧನ್ಯವಾದಗಳನ್ನು ಸಮರ್ಪಿಸಿದರು.

Tags: minister santosh ladSantosh Ladsantosh lad ballarysantosh lad biographysantosh lad congresssantosh lad dharwadsantosh lad interviewsantosh lad life storysantosh lad livesantosh lad ministersantosh lad mlasantosh lad newssantosh lad on bjpsantosh lad on modisantosh lad on pm modisantosh lad slams modisantosh lad speechsantosh lad statussantosh lad teamsantosh lad today newssantosh lad videosantosh lad vs pm modisantosh lad with ajit
Previous Post

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

Next Post

ಶ್ರದ್ಧೆ ನಂಬಿಕೆ ಆಚರಣೆ ಮತ್ತು ಮೌಢ್ಯದ ಜಗತ್ತು

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಶ್ರದ್ಧೆ ನಂಬಿಕೆ ಆಚರಣೆ ಮತ್ತು ಮೌಢ್ಯದ ಜಗತ್ತು

ಶ್ರದ್ಧೆ ನಂಬಿಕೆ ಆಚರಣೆ ಮತ್ತು ಮೌಢ್ಯದ ಜಗತ್ತು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada