Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಸ್ಯಾಂಟ್ರೋ ರವಿಗೆ ಜನವರಿ 25 ರವರೆಗೆ ನ್ಯಾಯಾಂಗ ಬಂಧನ

ಪ್ರತಿಧ್ವನಿ

ಪ್ರತಿಧ್ವನಿ

January 16, 2023
Share on FacebookShare on Twitter

ಹೆಚ್ಚು ಓದಿದ ಸ್ಟೋರಿಗಳು

ಮಗನ ಸಾವನ್ನು ನೋಡಲು ಸಾಧ್ಯವಿಲ್ಲ ಎಂದು ತಾಯಿ ಆತ್ಮಹತ್ಯೆ..!

ಬಿಜೆಪಿ ಪ್ರಚಾರದ ಜೀಪ್ ಬೈಕ್ ಗೆ ಢಿಕ್ಕಿ; ಯುವಕ ಸಾವು

ಸ್ಯಾಂಟ್ರೋ ರವಿಗೆ ಗಂಟೆಗೊಮ್ಮೆ ಇನ್ಸುಲಿನ್ ನೀಡಿ ವಿಚಾರಣೆ: ಎಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು: ಸ್ಯಾಂಟ್ರೊ ರವಿಯನ್ನು ಪೊಲೀಸ್ ವಶಕ್ಕೆ ನೀಡಲು ನಿರಾಕರಿಸಿರುವ ಕೋರ್ಟ್ ಜನವರಿ 25ರ ವರಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. 

ವಿವಿಧ ಪ್ರಕರಣಗಳಲ್ಲಿ ಆರೋಪ ಹೊತ್ತಿರುವ ಸ್ಯಾಂಟ್ರೋ ರವಿಯನ್ನ ಜನವರಿ 25ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.ಪ್ರಕರಣ ಸಂಬಂಧ ಸೋಮವಾರ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೇಳಲು ಪೊಲೀಸರು ಸ್ಯಾಂಟ್ರೋ ರವಿಯನ್ನ ಕೋರ್ಟ್ ಗೆ ಹಾಜರುಪಡಿಸಿದ್ದರು. ಸ್ಯಾಂಟ್ರೊ ರವಿ ಜೊತೆ ರಾಮ್ ಜಿ ಹಾಗೂ ಶೃಜಿತ್ ರನ್ನ ಪೋಲಿಸರು ಕರೆ ತಂದಿದ್ದರು.ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ಮುಂದುವರಿಕೆ ಮಾಡಲಾಗಿದ್ದು, ಜನವರಿ 25ರಂದು ಮತ್ತೆ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಕೋರ್ಟ್ ಸೂಚನೆ ನೀಡಿದೆ. ಮೈಸೂರಿನ 6ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಗುರುರಾಜ್ ಈ ಕುರಿತು ಆದೇಶ ಹೊರಡಿಸಿದ್ದು ಜನವರಿ 18ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದರು.

ಸ್ಯಾಂಟ್ರೋ ರವಿ ವಿರುದ್ಧ ಅತ್ಯಾಚಾರ, ಜಾತಿನಿಂದನೆ, ವಂಚನೆ ಆರೋಪವಿದೆ. ವರ್ಗಾವಣೆ ಸೇರಿದಂತೆ ಬೇರಾವುದೇ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲ. ಸ್ಯಾಂಟ್ರೋ ರವಿಗೆ ಬೆದರಿಕೆಯೂ ಇದೆ ಎಂದು ಸ್ಯಾಂಟ್ರೋ ರವಿ ಪರ ವಕೀಲರು ಮನವಿ‌ ಮಾಡಿದರು. ಮನವಿ ಪುರಸ್ಕರಿಸಿದ ನ್ಯಾಯಾಲಯ, ಜನವರಿ18 ರಂದು ತರಕಾರು ಅರ್ಜಿ ಸಲ್ಲಿಸಲು ಸರ್ಕಾರಿ ವಕೀಲರಿಗೆ ಸೂಚನೆ ನೀಡಿತು.

ಸಿಐಡಿ ಗೆ ಪ್ರಕರಣ..


ಸ್ಯಾಂಟ್ರೋ ರವಿಯ ಸಮಗ್ರ ಪ್ರಕರಣಗಳನ್ನು ಸಿಐಡಿಗೆ ರಾಜ್ಯ ಸರ್ಕಾರ ವಹಿಸಿದೆ. ಸದ್ಯ ಸ್ಯಾಂಟ್ರೋ ರವಿಗೆ ನ್ಯಾಯಾಂಗ ಬಂಧನ‌ ಮುಂದುವರಿದಿದೆ. ಪ್ರಕರಣವನ್ನು ಒಮ್ಮೆ ಸಿಐಡಿಗೆ ವಹಿಸಿದ ಮೇಲೆ ಮೈಸೂರಿನ ವಿಜಯನಗರ ಠಾಣೆ ಪೊಲೀಸರಿಂದ ತನಿಖೆ ನಡೆಸಲು ಸಾಧ್ಯವಿಲ್ಲ.ಹಾಗಾಗಿ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಸಿಐಡಿಗೆ ವಿಜಯನಗರ ಠಾಣೆ ಪೊಲೀಸರು ನೀಡಲಿದ್ದಾರೆ.ತನಿಖಾಧಿಕಾರಿ ಎಸಿಪಿ ಶಿವಶಂಕರ್ ಅವರಿಂದ ಸಿಐಡಿಗೆ ಇದುವರೆಗೂ ಆಗಿರುವ ತನಿಖೆಯ ಸಂಪೂರ್ಣ ಮಾಹಿತಿ ನೀಡಲಾಗುತ್ತದೆ.ಮುಂದಿನ ತನಿಖೆಗಾಗಿ ಸಿಐಡಿ ಅಧಿಕಾರಿಗಳು ಸ್ಯಾಂಟ್ರೋ ರವಿಯನ್ನು ವಶಕ್ಕೆ ಪಡೆಯಬೇಕು.

ಪೊಲೀಸರಿಗೆ ಕ್ಲಾಸ್..

ಜಡ್ಜ್ ಮುಂದೆ ಹಾಜರುಪಡಿಸಲು ಸ್ಯಾಂಟ್ರೋ ರವಿಯನ್ನ ಪೊಲೀಸರು ಕೋರ್ಟ್ ಗೆ ಕರೆ ತಂದಿದ್ದರು. ಈ ಸಮಯದಲ್ಲಿ ಸ್ಯಾಂಟ್ರೋ ರವಿ ಇದ್ದ ವಾಹನದ ಜೊತೆ ಪೊಲೀಸರ ವಾಹನ ಕೋರ್ಟ್ ಆವರಣದೊಳಗೆ ಪ್ರವೇಶಿಸಿತ್ತು. ಇದರಿಂದಾಗಿ ನ್ಯಾಯಾಧೀಶರ ವಾಹನಗಳು ಓಡಾಡಲು ತೊಂದರೆಯಾಗಿತ್ತು.ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಪೊಲೀಸರನ್ನ ಕರೆದು , ಕೋರ್ಟ್ ಅವರಣದೊಳಗೆ ಬರಲು ನಿಮಗೆ ಹೇಳಿದ್ದು ಯಾರು ಎಂದು ತರಾಟೆ ತೆಗೆದುಕೊಂಡರು

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

D Boss | kranti | ಸರ್ಕಾರಕ್ಕೆ ಹೇಳಿ ಹೇಳಿ ಸಾಕಾಗಿದೆ, ಚಪ್ಪಲಿ ಹೊಡಿಬೇಕು ಅಷ್ಟೇ | Government
ಸಿನಿಮಾ

D Boss | kranti | ಸರ್ಕಾರಕ್ಕೆ ಹೇಳಿ ಹೇಳಿ ಸಾಕಾಗಿದೆ, ಚಪ್ಪಲಿ ಹೊಡಿಬೇಕು ಅಷ್ಟೇ | Government

by ಪ್ರತಿಧ್ವನಿ
January 27, 2023
ಅಮಿತ್​ ಷಾ ಆಗಮನಕ್ಕೂ ಮುನ್ನವೇ ಘರ್ಜಿಸಿದ ಮರಿಹುಲಿ..! ಏನಿದರ ಗುಟ್ಟು..?
ಕರ್ನಾಟಕ

ಅಮಿತ್​ ಷಾ ಆಗಮನಕ್ಕೂ ಮುನ್ನವೇ ಘರ್ಜಿಸಿದ ಮರಿಹುಲಿ..! ಏನಿದರ ಗುಟ್ಟು..?

by ಕೃಷ್ಣ ಮಣಿ
January 28, 2023
Hondisi bareyari ; whatsapp ಯುಗದಲ್ಲಿ ಪತ್ರದ ಮೂಲಕ ಆಮಂತ್ರಣ ನೀಡುವುದರ ಮಜಾನೇ ಬೇರೆ| ARCHANA JOIS |
ಸಿನಿಮಾ

Hondisi bareyari ; whatsapp ಯುಗದಲ್ಲಿ ಪತ್ರದ ಮೂಲಕ ಆಮಂತ್ರಣ ನೀಡುವುದರ ಮಜಾನೇ ಬೇರೆ| ARCHANA JOIS |

by ಪ್ರತಿಧ್ವನಿ
January 25, 2023
ಮಾಜಿ ಸಿಎಂ S.M.ಕೃಷ್ಣರಿಗೆ Padmaawards: ಶಾಲು ಹೊದಿಸಿ ಸನ್ಮಾನಿಸಿದ ಸಿಎಂ ಬೊಮ್ಮಾಯಿ. #pratidhvani #padmaawards
ರಾಜಕೀಯ

ಮಾಜಿ ಸಿಎಂ S.M.ಕೃಷ್ಣರಿಗೆ Padmaawards: ಶಾಲು ಹೊದಿಸಿ ಸನ್ಮಾನಿಸಿದ ಸಿಎಂ ಬೊಮ್ಮಾಯಿ. #pratidhvani #padmaawards

by ಪ್ರತಿಧ್ವನಿ
January 27, 2023
RameshJarkiholi |ಡಿಕೆ ಶಿವಕುಮಾರ್ ನನ್ನತ್ರ ಇನ್ನೂ 20 ವಿಡಿಯೋಗಳು ಇದಾವೆ
ರಾಜಕೀಯ

RameshJarkiholi |ಡಿಕೆ ಶಿವಕುಮಾರ್ ನನ್ನತ್ರ ಇನ್ನೂ 20 ವಿಡಿಯೋಗಳು ಇದಾವೆ

by ಪ್ರತಿಧ್ವನಿ
January 30, 2023
Next Post
ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಮಹಿಳೆಗೆ ಪ್ರತಿ ತಿಂಗಳು 2,000 ರೂ.: ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಮಹಿಳೆಗೆ ಪ್ರತಿ ತಿಂಗಳು 2,000 ರೂ.: ಪ್ರಿಯಾಂಕಾ ಗಾಂಧಿ

D Boss Exclusive Interview : ಡಿ ಬಾಸ್‌ ಮಗ ಒಬ್ಬ ಕೆಲಸಗಾರನ ತರ ಇದ್ದ ನಾವು ನೋಡಿ ಶಾಕ್!‌ | Pratidhvani

D Boss Exclusive Interview : ಡಿ ಬಾಸ್‌ ಮಗ ಒಬ್ಬ ಕೆಲಸಗಾರನ ತರ ಇದ್ದ ನಾವು ನೋಡಿ ಶಾಕ್!‌ | Pratidhvani

D BOSS |ಸಂಕ್ರಾಂತಿ ಕಿಚ್ಚು .. ಹಸು ಜೊತೆ ಕಿಚ್ಚು ಹಾಯಿಸಿದ ಜನರು..

D BOSS |ಸಂಕ್ರಾಂತಿ ಕಿಚ್ಚು .. ಹಸು ಜೊತೆ ಕಿಚ್ಚು ಹಾಯಿಸಿದ ಜನರು..

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist