• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪಂಚ ಗ್ಯಾರಂಟಿ ಯೋಜನೆ ಸೇರಿಕೊಳ್ಳುತ್ತಾ ಮಹಿಳೆಯರಿಗೆ ಸೀರೆ..?

ಕೃಷ್ಣ ಮಣಿ by ಕೃಷ್ಣ ಮಣಿ
March 13, 2025
in ಕರ್ನಾಟಕ, ರಾಜಕೀಯ
0
ಪಂಚ ಗ್ಯಾರಂಟಿ ಯೋಜನೆ ಸೇರಿಕೊಳ್ಳುತ್ತಾ ಮಹಿಳೆಯರಿಗೆ ಸೀರೆ..?
Share on WhatsAppShare on FacebookShare on Telegram

ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ ಮಹಿಳಾ ಮತದಾರರನ್ನು ಓಲೈಸಿದ ಕಾಂಗ್ರೆಸ್​ ಪಕ್ಷಮ ಭರವಸೆಯನ್ನು ಮತಗಳನ್ನಾಗಿ ಪರಿವರ್ತನೆ ಮಾಡಿಕೊಳ್ಳುವಲ್ಲಿ ಯಶಸ್ವಿಯೂ ಆಗಿತ್ತು. ಕೊಟ್ಟ ಮಾತಿನಂತೆ 5 ಗ್ಯಾರಂಟಿಗಳನ್ನೂ ಜಾರಿ ಮಾಡಿ ಸೈ ಎನಿಸಿಕೊಂಡಿತ್ತು. ಇದೀಗ ಪಂಚ ಗ್ಯಾರಂಟಿ ಜೊತೆಗೆ ಸೀರೆ ಗ್ಯಾರಂಟಿಯೂ ಸೇರುತ್ತಾ ಅನ್ನೋ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದೆ.

ADVERTISEMENT

ಸರ್ಕಾರ ಸೀರೆ ಗ್ಯಾರಂಟಿ ಘೋಷಣೆ ಮಾಡುವಂತೆ ಬಿಜೆಪಿ ಶಾಸಕ ಸಿದ್ದು ಸವದಿ ಆಗ್ರಹ ಮಾಡಿದ್ದಾರೆ. ಅಷ್ಟೇ ಅಲ್ಲದೆ ಸರ್ಕಾರಿ ನೌಕರರು ವರ್ಷಕ್ಕೆ ಎರಡು ಸೀರೆ ಖರೀದಿಸಲಿ, ರೇಷನ್ ಕಾರ್ಡ್ ಹೊಂದಿದವರಿಗೆ ಸರ್ಕಾರ ಎರಡು ಸೀರೆಯನ್ನು ಗಿಫ್ಟ್ ಕೊಡಲಿ ಎಂದು ಸರ್ಕಾರದ ಮುಂದೆ ಹೊಸ ಬೇಡಿಕೆ ಇಟ್ಟಿದ್ದಾರೆ ಬಿಜೆಪಿ ಶಾಸಕ ಸಿದ್ದು ಸವದಿ. ಗಮನ ಸೆಳೆಯುವ ಸೂಚನೆ ವೇಳೆ ಹೊಸ ಬೇಡಿಕೆ ಮೂಲಕ ನೇಕಾರರ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ್ದಾರೆ.

ನೇಕಾರರು ಉತ್ಪಾದಿಸುವ ಸೀರೆ ಖರೀದಿ ಮಾಡುವವರಿಲ್ಲ, ಹೀಗಾಗಿ ಸರ್ಕಾರಿ ನೌಕರರು ಕಡ್ಡಾಯವಾಗಿ ಎರಡು ಸೀರೆ ಖರೀದಿ ಮಾಡಲಿ. ರೇಷನ್ ಕಾರ್ಡ್ ಇರುವವರಿಗೆ ವರ್ಷಕ್ಕೆ ಎರಡು ಸೀರೆಗಳನ್ನು ಸರ್ಕಾರ ಗಿಪ್ಟ್ ಕೊಡಲಿ. ಐದು ಗ್ಯಾರಂಟಿಗಳನ್ನು ಕೊಟ್ಟ ಸರ್ಕಾರಕ್ಕೆ ಸೀರೆ ಗ್ಯಾರಂಟಿ ಕೊಡಲಿ ಎಂದ ಸಿದ್ದು ಸವದಿ ಮನವಿ ಮಾಡಿದ್ದಾರೆ.

A Mnju vs H C mahadevappa :ಮಹದೇವಪ್ಪ ಅದೇನು ಕೊಡ್ರಿ A ಮಂಜು ಗೆ..! #congress #bjp #amanju #budgetsession

ಇದಕ್ಕೆ ಉತ್ತರಿಸಿದ ಸಚಿವ ಶಿವಾನಂದ ಪಾಟೀಲ್, ಇದು ಸಿಎಂ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ವಿಷಯ. ಅವರ ಗಮನಕ್ಕೆ ತರುತ್ತೇನೆ ಎಂದಿದ್ದಾರೆ. ಶಿವಾನಂದ ಪಾಟೀಲ್ ಉತ್ತರಕ್ಕೆ ಸಮಾಧಾನಗೊಳ್ಳದ ಸಿದ್ದು ಸವದಿ, ಮತ್ತೆ ವಿಚಾರ ಮುಂದುವರಿಸಿದ್ದಾರೆ. ಈ ವೇಳೆ ಮಧ್ಯಪ್ರವೇಶ ಮಾಡಿದ ಬಸವರಾಜ ರಾಯರೆಡ್ಡಿ, ಈಗಾಗಲೇ ಬಜೆಟ್ ಮಂಡನೆಯಾಗಿದೆ. ಖರೀದಿ ಮಾಡಬೇಕು ಅಂದ್ರೆ ಹಣ ಇಡಬೇಕು. ಈ ಬಗ್ಗೆ ಸಮಗ್ರ ಆರ್ಥಿಕ ಚರ್ಚೆ ಆಗಬೇಕು. ಆಗ ಮಾತ್ರ ಈ ಯೋಜನೆ ಜಾರಿಗೆ ತರಲು ಸಾಧ್ಯ. ಹೀಗಾಗಿ ಸಿಎಂ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇವೆ ಎಂದಿದ್ದಾರೆ ಬಸವರಾಜ ರಾಯರೆಡ್ಡಿ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಜಧಾನಿ ಬಳಿಕ ಹಳ್ಳಿಗಾಡಿಗೆ ಹೊರಟ ಮೊದಲ ಮಳೆ..!

Next Post

ಸಿಎಂ ಸಿದ್ದರಾಮಯ್ಯ ಮುಂದೆ ಇದೆ ಕರ್ನಾಟಕ ರಾಜ್ಯ ಗುತ್ತಿಗೆ ದಾರರ ಆರೋಪಗಳ ಪಟ್ಟಿ

Related Posts

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..
Top Story

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

by ಪ್ರತಿಧ್ವನಿ
April 17, 2026
0

ಬೆಂಗಳೂರು : ಧಾರವಾಡದ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನಿನ್ನೆಯಷ್ಟೇ ಶಾಸಕ ಸೇರಿದಂತೆ...

Read moreDetails
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
Next Post
ಸಿಎಂ ಸಿದ್ದರಾಮಯ್ಯ ಮುಂದೆ ಇದೆ ಕರ್ನಾಟಕ ರಾಜ್ಯ ಗುತ್ತಿಗೆ ದಾರರ ಆರೋಪಗಳ ಪಟ್ಟಿ

ಸಿಎಂ ಸಿದ್ದರಾಮಯ್ಯ ಮುಂದೆ ಇದೆ ಕರ್ನಾಟಕ ರಾಜ್ಯ ಗುತ್ತಿಗೆ ದಾರರ ಆರೋಪಗಳ ಪಟ್ಟಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada