• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶನಿವಾರ ದೇಶಾದ್ಯಂತ ವೈದ್ಯರ ಪ್ರತಿಭಟನೆ.. ರೋಗಿಗಳ ಪರದಾಟ..

ಕೃಷ್ಣ ಮಣಿ by ಕೃಷ್ಣ ಮಣಿ
August 17, 2024
in Top Story, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸ್ಟೂಡೆಂಟ್‌ ಕಾರ್ನರ್
0
ಶನಿವಾರ ದೇಶಾದ್ಯಂತ ವೈದ್ಯರ ಪ್ರತಿಭಟನೆ.. ರೋಗಿಗಳ ಪರದಾಟ..
Share on WhatsAppShare on FacebookShare on Telegram

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಲ್ಲಿ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ವೈದ್ಯಕೀಯ ಸಂಘ ಶನಿವಾರ ಬೆಳಗ್ಗೆ 6 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆ ತನಕ ಮುಷ್ಕರ ನಡೆಸಲು ಮುಂದಾಗಿದೆ. ಇಂದು ದೇಶಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಉಳಿದ ಯಾವುದೇ ಸೇವೆಗಳು ಲಭ್ಯವಿರುವುದಿಲ್ಲ. ಸರ್ಕಾರಿ ಮತ್ತು ಖಾಸಗಿ ಆಸ್ಫತ್ರೆಗಳ ಓಪಿಡಿ ಬಂದ್ ಇರಲಿದ್ದು, ಎಮರ್ಜೆನ್ಸಿ ಪೇಷೆಂಟ್‌‌ಗೆ ಮಾತ್ರ ಟ್ರೀಟ್‌ಮೆಂಟ್ ಸಿಗಲಿದೆ‌. ಎಲ್ಲಾ ವೈದ್ಯರು ಓಪಿಡಿ ಸೇವೆಗಳಿಗೆ ಹಾಜರಾಗದೆ, ಐಎಂಎ, ಫ್ರೀಡಂ ಪಾರ್ಕ್‌ಗಳಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಇನ್ನೂ ಸರ್ಕಾರಿ ವೈದ್ಯರು ಕೈಗೆ ಕಪ್ಪು ಪಟ್ಟಿ ಧರಿಸಿ ಎಮರ್ಜೆನ್ಸಿ ಸೇವೆಯನ್ನ ಮಾತ್ರ ನೀಡಲಿದ್ದಾರೆ.

ADVERTISEMENT

ಖಾಸಗಿ ಆಸ್ಪತ್ರೆಯ ವೈದ್ಯರು ಹೊರ ರೋಗಿಗಳ ಸೇವೆ (OPD) ಬಂದ್ ಮಾಡಿ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಹೀಗಾಗಿ ರಾಜ್ಯಾಧ್ಯಂತ ಎಲ್ಲಾ ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ರಜೆ ಮಂಜೂರು ಮಾಡದಂತೆ ಆರೋಗ್ಯ ಇಲಾಖೆ ಆದೇಶ ಮಾಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಕೋಲ್ಕತಾದ ಆರ್.ಜಿ.ಕರ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ಯುವ ವೈದ್ಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದು, ಖಾಸಗಿ ಕ್ಲಿನಿಕ್‌ಗಳೂ ಕೂಡ ಕಾರ್ಯ ನಿರ್ವಹಣೆ ಮಾಡದಿರಲು ನಿರ್ಧಾರ ಮಾಡಿವೆ. ಹೀಗಾಗಿ ಇಂದು ಆಸ್ಪತ್ರೆಗಳಲ್ಲಿ ರೋಗಿಗಳ ಪರದಾಟ ಫಿಕ್ಸ್‌ ಎನ್ನಲಾಗ್ತಿದೆ.

ಇದೇ ಕಾರಣಕ್ಕೆ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿದೆ. ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಎಲ್ಲಾ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು, ಅಗತ್ಯ ಮುನ್ನೆಚ್ಚರಿಕಾ ಕ್ರಮವಹಿಸಲು ರಾಜ್ಯ ಸರ್ಕಾರ ಸೂಚನೆ ಕೊಟ್ಟಿದೆ. ಸಾರ್ವಜನಿಕ ತುರ್ತು ವೈದ್ಯಕೀಯ ಸೇವೆಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಲು ಆದೇಶ ಮಾಡಲಾಗಿದೆ. ಶನಿವಾರ ಯಾವುದೇ ವೈದ್ಯರಿಗೆ ರಜೆ ಮಂಜೂರು ಮಾಡದಂತೆ ಆದೇಶದಲ್ಲಿ ತಿಳಿಸಲಾಗಿದೆ.

ಕೃಷ್ಣಮಣಿ

Tags: BJPCongress Partydoctorಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬ್ಯಾಂಕ್‌ ಖಾತೆ ಸ್ಥಗಿತ.. ಸರ್ಕಾರದ ಮೇಲೆ ಗುಮಾನಿ.. ನಿರ್ಧಾರ ವಾಪಸ್..

Next Post

26/11 ಆರೋಪಿ ಪಾಕ್ ಮೂಲದ ಉದ್ಯಮಿ ರಾಣಾ ಭಾರತಕ್ಕೆ ಹಸ್ತಾಂತರ: ಅಮೆರಿಕ ನ್ಯಾಯಾಲಯ ಆದೇಶ

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
Next Post
26/11 ಆರೋಪಿ ಪಾಕ್ ಮೂಲದ ಉದ್ಯಮಿ ರಾಣಾ ಭಾರತಕ್ಕೆ ಹಸ್ತಾಂತರ: ಅಮೆರಿಕ ನ್ಯಾಯಾಲಯ ಆದೇಶ

26/11 ಆರೋಪಿ ಪಾಕ್ ಮೂಲದ ಉದ್ಯಮಿ ರಾಣಾ ಭಾರತಕ್ಕೆ ಹಸ್ತಾಂತರ: ಅಮೆರಿಕ ನ್ಯಾಯಾಲಯ ಆದೇಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada