• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸತ್ಯ ಹರಿಶ್ಚಂದ್ರ ಕ್ಯಾರೆಕ್ಟರ್ ವೀಡಿಯೋ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
August 14, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ನಾಯಕ ನಟ ನಿರೂಪ್ ಭಂಡಾರಿಗೆ ಹುಟ್ಟು ಹಬ್ಬದ ಸಂಭ್ರಮ. ಆ ಪ್ರಯುಕ್ತ ಚಿತ್ರ ತಂಡ ಅವರ ಮುಂಬರುವ ಚಿತ್ರ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ದ ಪಾತ್ರ ಪರಿಚಯದ ವೀಡಿಯೋ ತುಣುಕನ್ನು ಬಿಡುಗಡೆ ಮಾಡಿದ್ದಾರೆ.ಸುಂದರವಾಗಿ ಮೂಡಿಬಂದಿರುವ ಈ ವೀಡಿಯೋ ನೋಡಿದಾಗ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಉತ್ತಮ ಹಾಸ್ಯಮಯ ಕೌಟುಂಬಿಕ ಚಿತ್ರವಾಗುವ ಭರವಸೆಯನ್ನು ಮೂಡಿಸುತ್ತದೆ. ಇದರಲ್ಲಿವೀಕ್ಷಕರನ್ನು ಹಿಡಿದಿಡುವ ಹಲವಾರು ಅಂಶಗಳಿವೆ. ಹರಿತವಾದ ಸಂಭಾಷಣೆ, ಸುಂದರ ದೃಶ್ಯ ಹಂದರ, ಮನಮುಟ್ಟುವ ಅಭಿನಯದ ತುಣುಕುಗಳು, ನಮಗೆ ಸತ್ವ ಪೂರ್ಣ ನಿರೂಪಣೆಯ ಸೂಚನೆ ನೀಡುತ್ತದೆ. ವೀಡಿಯೋ ಹೇಳುವಂತೆ ಇದೊಂದು ಸುಳ್ಳನ ಕಥೆ.

ADVERTISEMENT

ಸಾಯಿ ಕುಮಾರ್ ಪ್ರತಿರೋಧಕ್ಕೆ, “ನಾನು ಹರಿಶ್ಚಂದ್ರನ ಮಗನಿರಬಹುದು ಆದರೆ ಸತ್ಯ ಹರಿಶ್ಚಂದ್ರನ ತುಂಡಲ್ಲ” ಎಂದು ನಿರೂಪ್ ಭಂಡಾರಿ ಅಬ್ಬರಿಸುತ್ತಾರೆ. ಇದು ಸತ್ಯ ಮತ್ತು ಸುಳ್ಳಿನ ಮಧ್ಯದ ತೀವ್ರ ಸಂಘರ್ಷವನ್ನು ಸೂಚಿಸುತ್ತದೆ.‘ರಂಗಿತರಂಗ’ ಚಿತ್ರದ ನಂತರ ಮತ್ತೆ ಒಂದಾಗಿರುವ ಡೈಲಾಗ್ ಕಿಂಗ್ ಸಾಯಿ ಕುಮಾರ್ ಮತ್ತು ನಿರೂಪ್ ಭಂಡಾರಿ ತಂದೆ – ಮಗನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇವರಿಬ್ಬರ ಜುಗಲ್ಬಂದಿಯಲ್ಲಿ ಮತ್ತೊಮ್ಮೆ ನಾವು ಮನಮುಟ್ಟುವ, ಅನಿರೀಕ್ಷಿತ ಹಾಗೂ ರೋಚಕ ದೃಶ್ಯಗಳನ್ನು ನಿರೀಕ್ಷಿಸಬಹುದು.ಹಾಸ್ಯದ ಹೊನಲಿನ ಮಧ್ಯೆ ಭಾವನೆಗಳ ಸ್ಪೋಟಗೊಳ್ಳುವುದರಿಂದ ಇದು ಕ್ಲಾಸ್ ಮತ್ತೆ ಮಾಸ್ ಗೆ ಇಷ್ಟವಾಗುವ ಚಿತ್ರವಾಗಬಲ್ಲದು.ಒಟ್ಟಿನಲ್ಲಿ ಈ ವೀಡಿಯೋ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ಒಂದು ಉತ್ತಮ ಫ್ಯಾಮಿಲಿ ಎಂಟರ್ಟೈನರ್ ಆಗುವ ನಿರೀಕ್ಷೆ ಯನ್ನು ಮೂಡಿಸಿದೆ.

ಈ ಚಿತ್ರವನ್ನು ಪೂನಾ ಮೂಲದ ಅಂಕಿತ್ ಸೋನೇಗಾರ್ ಅವರು ‘ಅಂಕಿತ್ ಸಿನಿಮಾಸ್’ ಬ್ಯಾನರ್ ನಡಿ ಪ್ರಶಾಂತ್ ಮುಲಗೆ ಸಹ ನಿರ್ಮಾಣದೊಂದಿಗೆ ನಿರ್ಮಿಸಿದ್ದಾರೆ. ತಾರಾಗಣದಲ್ಲಿ ಬೃಂದಾ ಆಚಾರ್ಯ, ಅಂಕಿತ ಅಮರ್, ಸ್ವಾತಿ ಗುರುದತ್, ಎಂ.ಕೆ.ಮಠ, ಚೇತನ್ ದುರ್ಗ ಮುಂತಾದರಿದ್ದಾರೆ.

ಈ ಚಿತ್ರಕ್ಕೆ ಸಚಿನ್ ವಾಲಿ ನಿರ್ದೇಶನ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಸಚಿನ್ ಬಸ್ರೂರು ಸಂಗೀತ, ಲಕ್ಷ್ಮಣ್ ರಾವ್ ಸಂಕಲನವಿದೆ. ಇದರ ಲೈನ್ ಪ್ರೊಡ್ಯೂಸರ್ಹರೀಶ್ ಗೌಡ,ಮೈಸೂರು.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#film are #film #movie #cinema #movies #photography #filmphotography #actor #art #filmmaking #cinematography #love #films #mm ...Satya Harishchandra character video release
Previous Post

ರಾಜ್ಯ ಸರ್ಕಾರದಿಂದ ಕೂಡಲೇ SBI, PNB ಬ್ಯಾಂಕ್ ಖಾತೆ ಮುಚ್ಚುವಂತೆ ಎಲ್ಲಾ ಇಲಾಖೆಗಳಿಗೆ ಆದೇಶ

Next Post

ಹಣ ಕಟ್ಟಿಲ್ಲವೆಂದು ಮೇಕೆ ಸಮೇತ ಮನೆಗೆ ಬೀಗ ಹಾಕಿದ ಫೈನಾನ್ಸ್​ ಕಂಪೆನಿ: ಕಣ್ಣೀರಿಟ್ಟ ದಂಪತಿ

Related Posts

“ಯೌವನದ ನೆನಪುಗಳಿಗೆ ಮತ್ತೆ ಚಕ್ರ ಸಿಕ್ಕಿತು” : ಡಿಕೆಶಿಗೆ ಹುಟ್ಟುಹಬ್ಬಕ್ಕೆ ವಿಶೇಷ ಗಿಫ್ಟ್‌ !
Top Story

“ಯೌವನದ ನೆನಪುಗಳಿಗೆ ಮತ್ತೆ ಚಕ್ರ ಸಿಕ್ಕಿತು” : ಡಿಕೆಶಿಗೆ ಹುಟ್ಟುಹಬ್ಬಕ್ಕೆ ವಿಶೇಷ ಗಿಫ್ಟ್‌ !

by ಪ್ರತಿಧ್ವನಿ
May 16, 2026
0

ಬೆಂಗಳೂರು : ಉಪಮುಖ್ಯಮಂತ್ರಿ ಡಿ‌‌ಕೆ‌ಶಿವಕುಮಾರ್ ಅವರಿಗೆ ಈ ಬಾರಿಯ ಹುಟ್ಟುಹಬ್ಬದಲ್ಲಿ ವಿಶೇಷ ಉಡುಗೊರೆಯೊಂದು ಲಭಿಸಿದೆ. ಭಾರತೀಯ ಕ್ಲಾಸಿಕ್ ಬೈಕ್‌ಗಳ, ವಿಶೇಷವಾಗಿ ಯೆಜ್ಡಿ ಬೈಕ್‌ಗಳ ಅಪಾರ ಅಭಿಮಾನಿಯಾಗಿರುವ ಡಿಸಿಎಂ...

Read moreDetails
ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

May 15, 2026
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

May 15, 2026
ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

May 15, 2026
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಪಶ್ಚಿಮ ಏಷ್ಯಾ ಶಾಂತಿಗೆ ಭಾರತದ ಬೆಂಬಲ : ಮೋದಿ ಹೇಳಿಕೆಯಿಂದ ಹೊಸ ರಾಜತಾಂತ್ರಿಕ ಸಂದೇಶ

May 15, 2026
Next Post

ಹಣ ಕಟ್ಟಿಲ್ಲವೆಂದು ಮೇಕೆ ಸಮೇತ ಮನೆಗೆ ಬೀಗ ಹಾಕಿದ ಫೈನಾನ್ಸ್​ ಕಂಪೆನಿ: ಕಣ್ಣೀರಿಟ್ಟ ದಂಪತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada