• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗೋಲನ್ ಹೈಟ್ಸ್​ನಲ್ಲಿ ಜನವಸತಿ ದ್ವಿಗುಣಗೊಳಿಸುವ ಇಸ್ರೇಲ್ ಕ್ರಮಕ್ಕೆ ಸೌದಿ, ಕತಾರ್ ವಿರೋಧ

ಪ್ರತಿಧ್ವನಿ by ಪ್ರತಿಧ್ವನಿ
December 17, 2024
in Top Story, ಇತರೆ / Others
0
Share on WhatsAppShare on FacebookShare on Telegram

ರಿಯಾಧ್: ಗೋಲನ್ ಹೈಟ್ಸ್‌ನಲ್ಲಿ ಜನವಸತಿ ವಸಾಹತುಗಳನ್ನು ವಿಸ್ತರಿಸುವ ಇಸ್ರೇಲ್‌ ಯೋಜನೆ ವಿರುದ್ಧ ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಮತ್ತು ಕತಾರ್ ತೀವ್ರ ವಿರೋಧ ವ್ಯಕ್ತಪಡಿಸಿವೆ.ಇಸ್ರೇಲ್‌ ಈ ನಿರ್ಧಾರವು ಸಿರಿಯಾದ ಭದ್ರತೆ ಮತ್ತು ಸ್ಥಿರತೆಯನ್ನು ಹಾಳು ಮಾಡುವಂತದ್ದು ಎಂದು ಸೌದಿ ವಿದೇಶಾಂಗ ಸಚಿವಾಲಯ ತನ್ನ ಹೇಳಿಕೆಯಲ್ಲಿ ಹೇಳಿದೆ.

ADVERTISEMENT

ಸದ್ಯದ ಕ್ರಮವು ಸಿರಿಯಾದ ಪ್ರಾದೇಶಿಕ ಸಮಗ್ರತೆ ಮತ್ತು ಭದ್ರತೆಗೆ ನೇರ ಬೆದರಿಕೆಯಾಗಿದೆ ಎಂದು ಸೌದಿ ಖಂಡನೆ ವ್ಯಕ್ತಪಡಿಸಿದೆ.

ಯುಎಇನ ಎಚ್ಚರಿಕೆ: “ಸಿರಿಯಾದ ಸಾರ್ವಭೌಮತ್ವವನ್ನು ಗೌರವಿಸುವುದು ಮತ್ತು ಆಕ್ರಮಿತ ಗೋಲನ್ ಹೈಟ್ಸ್‌ನ ಕಾನೂನಾತ್ಮಕ ಸ್ಥಿತಿಯನ್ನು ಬದಲಾಯಿಸಲು ಇಸ್ರೇಲ್ ಕೈಗೊಂಡ ಯಾವುದೇ ಪ್ರಯತ್ನಗಳನ್ನು ತೀವ್ರವಾಗಿ ವಿರೋಧಿಸುತ್ತೇವೆ,” ಎಂದು ಯುಎಇ ವಿದೇಶಾಂಗ ಸಚಿವಾಲಯ ಹೇಳಿದೆ.ಇಸ್ರೇಲ್ ಕ್ರಮಗಳು ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಬಹುದು ಎಂಬ ಎಚ್ಚರಿಕೆಯನ್ನು ಅದು ನೀಡಿದೆ.

ಇಸ್ರೇಲ್‌ನ ಆಕ್ರಮಣಗಳು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಿವೆ.ಇಂತಹ ಕ್ರಮಗಳನ್ನು ತಕ್ಷಣ ನಿಲ್ಲಿಸಲು ಇಸ್ರೇಲ್‌ ಮೇಲೆ ಒತ್ತಡ ಹೇರಬೇಕಾಗಿದೆ,” ಎಂದು ಕತಾರ್ ವಿದೇಶಾಂಗ ಇಲಾಖೆ ಹೇಳಿದೆ.ಇದೇ ವೇಳೆ, ಇಸ್ರೇಲ್ ಸರ್ಕಾರ ಗೋಲನ್ ಹೈಟ್ಸ್‌ನಲ್ಲಿ ವಸಾಹತುಗಳನ್ನು ವಿಸ್ತರಿಸಲು ಅನುಮೋದನೆ ನೀಡಿದ್ದು, ಇದರಿಂದ ಇಸ್ರೇಲಿ ಜನಸಂಖ್ಯೆಯನ್ನು ದ್ವಿಗುಣಗೊಳಿಸುವ ಗುರಿ ಹೊಂದಿದೆ.

ಟಾರ್ಟಸ್ ಕರಾವಳಿಯ ಸೈನಿಕ ತಾಣಗಳ ಮೇಲೆ ಇಸ್ರೇಲ್‌ ಭಾನುವಾರ ತಡರಾತ್ರಿ ಏರ್‌ಸ್ಟ್ರೈಕ್ ನಡೆಸಿದ್ದು, ಇದು 2012 ನಂತರ ನಡೆದ ಅತ್ಯಂತ ತೀವ್ರ ದಾಳಿ ಎಂಬ ಮಾಹಿತಿ ಸಿಕ್ಕಿದೆ.

Tags: (UAE)Qatar.RiyadhSaudiSaudi Foreign Ministrysettlements in the Golan Heights.
Previous Post

ನಾಪೋಕ್ಲು:ಅಳಿಯನಿಂದ ಅತ್ತೆಯ ಕೊಲೆ

Next Post

ಯುವಜನರಲ್ಲಿ ಹೆಚ್ಚಿದ ಮಾದಕ ವ್ಯಸನ ;ಸುಪ್ರೀಂ ಕೋರ್ಟ್‌ ಕಳವಳ

Related Posts

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..
Top Story

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

by ಪ್ರತಿಧ್ವನಿ
March 3, 2026
0

ಬೆಂಗಳೂರು : ನಗರದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಜೀವನಹಳ್ಳಿಯಲ್ಲಿ ಪಾದಯಾತ್ರೆ ನಡೆಸುವ ಮೂಲಕ ಇಂಧನ ಸಚಿವ ಕೆ.ಜೆ. ಜಾಋಜ್ ಜನರ ಸಮಸ್ಯೆಗಳನ್ನು ಆಲಿಸಿದರು. ಕ್ಷೇತ್ರದಲ್ಲಿ ಕೈಗೊಂಡಿರುವ...

Read moreDetails
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

March 3, 2026
ಹಾರ್ಮುಜ್‌ ಮಾರ್ಗದಲ್ಲಿ ನಿಮ್ಮ ತೈಲದ ಹಡಗು ಕಾಣಿಸಿದ್ರೆ ಬೆಂಕಿ ಹಚ್ತೀವಿ : ಟ್ರಂಪ್‌ಗೆ ಇರಾನ್‌ ಎಚ್ಚರಿಕೆ..

ಹಾರ್ಮುಜ್‌ ಮಾರ್ಗದಲ್ಲಿ ನಿಮ್ಮ ತೈಲದ ಹಡಗು ಕಾಣಿಸಿದ್ರೆ ಬೆಂಕಿ ಹಚ್ತೀವಿ : ಟ್ರಂಪ್‌ಗೆ ಇರಾನ್‌ ಎಚ್ಚರಿಕೆ..

March 3, 2026
Next Post
ಯುವಜನರಲ್ಲಿ ಹೆಚ್ಚಿದ ಮಾದಕ ವ್ಯಸನ ;ಸುಪ್ರೀಂ ಕೋರ್ಟ್‌ ಕಳವಳ

ಯುವಜನರಲ್ಲಿ ಹೆಚ್ಚಿದ ಮಾದಕ ವ್ಯಸನ ;ಸುಪ್ರೀಂ ಕೋರ್ಟ್‌ ಕಳವಳ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!