• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಕ್ತದಾನ ಮಾಡಿ ಜನರ ಜೀವ ಉಳಿಸುವುದು ಪುಣ್ಯದ ಕೆಲಸ : ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
January 24, 2025
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಔಷಧ ವ್ಯಾಪಾರಿಗಳ ಸಂಘ ಪರೋಪಕಾರಿ ಕೆಲಸ ಮಾಡುತ್ತಿದೆ: ಬಸವರಾಜ ಬೊಮ್ಮಾಯಿ

ADVERTISEMENT

ಗದಗ: ರಕ್ತದಾನ ಮಾಡಿ ಜನರ ಜೀವ ಉಳಿಸುವ ಪುಣ್ಯದ ಕೆಲಸವನ್ನು ಔಷಧ ವ್ಯಾಪಾರಿಗಳ ಸಂಘ ಮಾಡುತ್ತಿರುವುದು ಅಭಿನಂದನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಗದಗ ಶಹರದ ರೋಟರಿ ಸೆಂಟ್ರಲ್ ಹಾಲ್ ನಲ್ಲಿ ಗದಗ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘ ಹಾಗೂ ರೋಟರಿ ಗದಗ ಸೆಂಟ್ರಲ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಔಷಧ ವ್ಯಾಪಾರಿಗಳ ಸಂಘ ಪರೋಪಕಾರಿ ಕೆಲಸ ಮಾಡುತ್ತಿದೆ. ಕಾಯಕದಲ್ಲಿ ಹಲವಾರು ಕಾಯಕಗಳಿವೆ ಅದರಲ್ಲಿ ವೈದ್ಯ ಕಾಯಕ ನೋಬಲ್ ಪ್ರೊಪೇಷನ್ ಅಂದರೆ ಮಾನವೀಯತೆಯಿಂದ ಕೂಡಿರುವ ಕಾಯಕ, ಅದಕ್ಕೆ ಶಕ್ತಿ ತುಂಬುವ ಕಾಯಕ ಔಷಧಿ ವ್ಯಾಪಾರ. ಔಷಧಿ ವ್ಯಾಪಾರ ಇಲ್ಲದಿದ್ದರೆ ವೈದ್ಯ ವೃತ್ತಿ ನಡೆಯುವುದಿಲ್ಲ‌ ಅಂತ ಪುಣ್ಯದ ಕೆಲಸದಲ್ಲಿ ನೀವು ತೊಡಗಿದ್ದೀರಿ. ನಿಮಗೂ ಡಾಕ್ಟರ್ ನಡುವೆ ಸಂಬಂಧ ಇದೆ. ನೀವು ವೈದ್ಯರಿಗೆ ಬೇಕು, ವೈದ್ಯರು ನಿಮಗೆ ಬೇಕು. ಡಾಕ್ಟರ ಬರಹ ಔಷಧ ಅಂಗಡಿಯವರಿಗೆ ಮಾತ್ರ ಅರ್ಥ ಆಗುತ್ತದೆ. ಒಂದೊಂದು ವೃತ್ತಿಯವರ ನಡುವೆ ಒಂದೊಂದು ರೀತಿಯ ಸಂಬಂಧ ಇರುತ್ತವೆ‌.

ವಕೀಲರು ಮತ್ತು ಕಕ್ಷಿದಾರರ ನಡುವೆ ಒಂದು ರೀತಿಯ ಸಂಬಂಧ ಇರುತ್ತದೆ. ರಾಜಕಾರಣಿಗಳು ಮತ್ತು ಜನರ ನಡುವೆ ಒಂದು ರೀತಿಯ ಸಂಬಂಧ ಇರುತ್ತದೆ. ರಾಜಕಾರಣಿ ಆ ವ್ಯಕ್ತಿಯನ್ನು ನೋಡಿದ ಕೂಡಲೆ ಆತ ಏತಕ್ಕೆ ಬಂದಿದ್ದಾನೆ ಎಂದು ಗೊತ್ತಾಗುತ್ತದೆ ಎಂದರು. ರಕ್ತದಾನ ಮಾಡುವ ಮೂಲಕ ತಾವು ಬಹಳ ಒಳ್ಳೆಯ ಸೇವೆ ಸಲ್ಲಿಸುತ್ತಿದ್ದಿರಿ, ಜನರ ಜೀವ ಉಳಿಸುತ್ತಿದ್ದೀರಿ, ಸಾಮಾಜಿಕ ಜವಾಬ್ದಾರಿ ಮುಖ್ಯವಾಗಿದೆ. ತುರ್ತು ಸಂದರ್ಭದಲ್ಲಿ ಔಷಧಿ ಎಷ್ಟು ಮುಖ್ಯವೋ ರಕ್ತದಾನವೂ ಅತ್ಯಂತ ಮುಖ್ಯವಾಗಿದೆ. ನಿಮ್ಮ ಕಾರ್ಯ ಯಶಸ್ವಿಯಾಗಲಿ. ಔಷಧಿ ಭವನ ಕಟ್ಟುವ ತಮ್ಮ ಕಾರ್ಯಕ್ಕೆ ಸಾಧ್ಯವಾದಷ್ಟು ಸಹಾಯ ಮಾಡುವುದಾಗಿ ತಿಳಿಸಿದರು.


ಈ ಸಂಧರ್ಭದಲ್ಲಿ ಶಾಸಕರಾದ ಸಿ.ಸಿ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ ಸಂಕನೂರ, ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾದ ರಾಜು ಕುರಡಗಿ, ಗದಗ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ರಾಮನಗೌಡ ದಾನಪ್ಪಗೌಡ್ರ, ತಾತನಗೌಡ ಪಾಟೀಲ್, ನಗರಸಭೆ ಮಾಜಿ ಅಧ್ಯಕ್ಷರಾದ ಉಷಾ ದಾಸರ ಸೇರಿದಂತೆ ಸಂಸ್ಥೆಯ ಸದಸ್ಯರು, ಪ್ರಮುಖರು ಉಪಸ್ಥಿತರಿದ್ದರು.

Tags: Basavaraj BomnmaidoctorsDonate BloodGadagHaveri MPLawyersMedical TreatmentsPolitians
Previous Post

FACT CHECK : ಕ್ಯಾಲಿಫೋರ್ನಿಯಾ ಕಾಡ್ಗಿಚ್ಚಿನ ವೈರಲ್ ಆಗುತ್ತಿರುವ ವಿಡಿಯೋಗಳು ಎಷ್ಟು ಸತ್ಯ ?! ಇದು ರಿಯಲ್ ವಿಡಿಯೋನ ಅಥವಾ…!

Next Post

ಕುಸುಮ್‌- ಸಿ ಯೋಜನೆಯಡಿ 43 ಮೆ.ವ್ಯಾ. ಸೋಲಾರ್ ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post

ಕುಸುಮ್‌- ಸಿ ಯೋಜನೆಯಡಿ 43 ಮೆ.ವ್ಯಾ. ಸೋಲಾರ್ ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada