• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಎಟಿಎಂ ವಿತ್‌ ಡ್ರಾ ಶುಲ್ಕ ಹೆಚ್ಚಳ: ಎಸ್‌ ಬಿಐ ಗ್ರಾಹಕರಿಗೆ ಶಾಕ್!

ಪ್ರತಿಧ್ವನಿ by ಪ್ರತಿಧ್ವನಿ
June 18, 2022
in ದೇಶ
0
ಎಟಿಎಂ ವಿತ್‌ ಡ್ರಾ ಶುಲ್ಕ ಹೆಚ್ಚಳ: ಎಸ್‌ ಬಿಐ ಗ್ರಾಹಕರಿಗೆ ಶಾಕ್!
Share on WhatsAppShare on FacebookShare on Telegram

ದೇಶದ ಅತೀ ದೊಡ್ಡ ರಾಷ್ಟ್ರೀಯ ಬ್ಯಾಂಕ್‌ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಎಟಿಎಂಗಳಲ್ಲಿ ಹಣ ವಿತ್‌ ಡ್ರಾ ಶುಲ್ಕದಲ್ಲಿ ಬದಲಾವಣೆ ಮಾಡುವ ಮೂಲಕ ಗ್ರಾಹಕರಿಗೆ ಶಾಕ್‌ ನೀಡಿದೆ.

ADVERTISEMENT

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ತಮ್ಮ ಗುಂಪಿನ ಎಟಿಎಂಗಳಲ್ಲಿ ಮಾಸಿಕ 5 ಡ್ರಾಗಳಿಗೆ ಶುಲ್ಕದಿಂದ ವಿನಾಯಿತಿ ನೀಡಿದೆ. ಅದು ಕೂಡ ಕನಿಷ್ಠ 1 ಲಕ್ಷ ರೂ. ಠೇವಣಿ ಇರಿಸಿದವರಿಗೆ ಮಾತ್ವ ಈ ನಿಯಮ ಅನ್ವಯವಾಗಲಿದೆ.

ಈ ಎಟಿಎಂ ನಿಯಮಗಳು ದೇಶದ 6 ಮೆಟ್ರೋ ನಗರಗಳಲ್ಲಿ ಮಾತ್ರ ಅನ್ವಯವಾಗಲಿದೆ. ಬೆಂಗಳೂರು ಸೇರಿದಂತೆ ದೆಹಲಿ, ಮುಂಬೈ, ಕೋಲ್ಕತಾ, ಚೆನ್ನೈ ಮತ್ತು ಹೈದರಾಬಾದ್‌ ಗಳಲ್ಲಿ ನೂತನ ಶುಲ್ಕ ಪದ್ಧತಿ ಜಾರಿಗೆ ಬರಲಿದೆ.

ಇದಕ್ಕೂ ಮುನ್ನ 25 ಸಾವಿರ ರೂ. ಮೇಲ್ಪಟ್ಟ ಠೇವಣಿ ಹೊಂದಿದ್ದು, ಅನಿಮಿಯಿತ ವಿತ್‌ ಡ್ರಾ ಅವಕಾಶ ಮಾಡಿಕೊಡಲಾಗಿತ್ತು. ಆದರೆ ಇದೀಗ ಈ ಮೊತ್ತವನ್ನು ಕನಿಷ್ಠ 50 ಸಾವಿರ ರೂ.ಗೆ ಏರಿಸಲಾಗಿದೆ. ಆದರೆ ನಗರ ಪ್ರದೇಶಗಳಲ್ಲಿ ಎಸ್‌ ಬಿಐ ಗುಂಪಿನ ಎಟಿಎಂಗಳಲ್ಲಿ ಗರಿಷ್ಠ ಮೂರು ಬಾರಿ ಮಾತ್ರ ಉಚಿತವಾಗಿ ವಿತ್‌ ಡ್ರಾ ಮಾಡಬಹುದಾಗಿದೆ.

ಎಸ್‌ ಬಿಐ ಗ್ರಾಹಕರು ಇತರೆ ಬ್ಯಾಂಕ್‌ ಗಳ ಎಟಿಎಂಗಳಲ್ಲಿ ವಿತ್‌ ಡ್ರಾ ಮಾಡಿದರೆ, ಪ್ರತಿ ಡ್ರಾಗೆ 5 ರೂ.ನಿಂದ 20ರೂ.ಗೆ ಏರಿಸಲಾಗಿದೆ. ಆದರೆ ಇದು ವಿತ್‌ ಡ್ರಾ ಮಾದರಿಯನ್ನು ಅವಲಂಬಿಸಿರುತ್ತದೆ. ಎಸ್‌ ಬಿಐ ಎಟಿಎಂಗಳಿಗೆ ಆದರೆ 5 ರೂ. ಹಾಗೂ ಇತರೆ ಎಟಿಎಂಗಳಲ್ಲಿ ಆದರೆ 8 ರೂ. ಕನಿಷ್ಠ ಶುಲ್ಕ ವಸೂಲು ಮಾಡಲಾಗುವುದು.

Tags: pratidhavani
Previous Post

ಅಗ್ನಿಪಥ್ ಯೋಜನೆಗೆ ಬೆಂಬಲ ಸೂಚಿಸಿದ ನಟಿ ಕಂಗನಾ ರಣಾವತ್‌

Next Post

ಪ್ರಧಾನಿ ಮೋದಿಗೆ ರಾಮಲಿಂಗಾರೆಡ್ಡಿ ಡಜನ್‌ ಪ್ರಶ್ನೆ

Related Posts

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..
Top Story

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ರಾಷ್ಟ್ರಗಳಿಗೆ ಬೆಳವಣಿಗೆ ಮತ್ತು ಸಸ್ಥಿರತೆಯನ್ನು ಸಮನ್ವಯಗೊಳಿಸುವ ಜಾಗತಿಕ ಚೌಕಟ್ಟನ್ನು ಒದಗಿಸುತ್ತವೆ. ಆದ್ದರಿಂದ ಅಭಿವೃದ್ಧಿ ಮತ್ತು ಸುಸ್ಥಿರತೆ ಹಾಗೂ ಒಳಗೊಳ್ಳುವಿಕೆಯ ಗುರಿಯ...

Read moreDetails
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ಪ್ರಧಾನಿ ಮೋದಿಗೆ ರಾಮಲಿಂಗಾರೆಡ್ಡಿ ಡಜನ್‌ ಪ್ರಶ್ನೆ

ಪ್ರಧಾನಿ ಮೋದಿಗೆ ರಾಮಲಿಂಗಾರೆಡ್ಡಿ ಡಜನ್‌ ಪ್ರಶ್ನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!