• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ವಿಚಾರ; ಕೇಂದ್ರದ ಬಳಿ ಸರ್ವಪಕ್ಷದ ನಿಯೋಗ ತೆಗೆದುಕೊಂಡು ಹೋಗಿ

Any Mind by Any Mind
December 27, 2022
in Top Story, ಕರ್ನಾಟಕ, ರಾಜಕೀಯ
0
ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ವಿಚಾರ; ಕೇಂದ್ರದ ಬಳಿ ಸರ್ವಪಕ್ಷದ ನಿಯೋಗ ತೆಗೆದುಕೊಂಡು ಹೋಗಿ
Share on WhatsAppShare on FacebookShare on Telegram


ಬೆಳಗಾವಿ: ಮೀಸಲಾತಿ ಹೆಚ್ಚಳಕ್ಕೆ ಕಾಂಗ್ರೆಸ್ಸನ ಪೂರ್ಣ ಬೆಂಬಲವಿದ್ದು, ರಾಜ್ಯ ಸರ್ಕಾರ ಸರ್ವಪಕ್ಷ ಸಭೆಯನ್ನ ಕರೆದು ಕೇಂದ್ರ ಸರ್ಕಾರದ ಬಳಿ ನಿಯೋಗ ತೆಗೆದುಕೊಂಡು ಹೋಗುವುದಾದರೆ ನಾವು ಬರುವುದಕ್ಕೆ ಸಿದ್ಧರಿದ್ದೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.

ADVERTISEMENT


ವಿಧಾನಸಭಾ ಕಲಾಪದಲ್ಲಿ ಮೀಸಲಾತಿ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿಲ್ಲ. ಬಿಜೆಪಿ ಯಾವಾಗಲಾದರೂ ಮೀಸಲಾತಿ ಬೇಕು ಎಂದು ಹೋರಾಟ ಮಾಡಿದೆ? ಹಾಗೂ ಮಂಡಲ್‌ ಕಮಿಷನ್‌ ವರದಿಯನ್ನು ವಿರೋಧ ಮಾಡಿದವರು ಯಾರು? ರಾಜೀವ್‌ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಸಂವಿಧಾನಕ್ಕೆ 73 ಹಾಗೂ 74ನೇ ತಿದ್ದುಪಡಿ ತಂದು ಹಿಂದುಳಿದವರು, ಮಹಿಳೆಯರು ಮತ್ತು ಅಲ್ಪಸಂಖ್ಯಾತರಿಗೆ ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ಮೀಸಲಾತಿ ನೀಡಿದಾಗ ಅದನ್ನು ವಿರೋಧ ಮಾಡಿದವರು ಯಾರು? ಎಂದು ಪ್ರಶ್ನಿಸಿದರು.


ಆದರೆ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕು ಎಂಬುದಕ್ಕೆ ನಾವು ಬದ್ಧರಾಗಿದ್ದೇವೆ. ಇದೇ ಕಾರಣಕ್ಕೆ ನಾವು ನಾಗಮೋಹನ್‌ ದಾಸ್‌ ಅವರ ಸಮಿತಿ ರಚನೆ ಮಾಡಿದ್ದು. ಈ ವರ್ಗದ ಜನರಿಗೆ ಮೀಸಲಾತಿ ನೀಡಲೇಬೇಕು ಆದರೆ ಇದು ಸುಪ್ರೀಂ ಕೋರ್ಟ್‌ ನ ತೀರ್ಪಿನ ಉಲ್ಲಂಘನೆಯಾಗುತ್ತದೆ. ಮೀಸಲಾತಿ ಹೆಚ್ಚಳ ಊರ್ಜಿತವಾಗಬೇಕಾದರೆ ಸಂಸತ್ತಿನಲ್ಲಿ ಸಂವಿಧಾನ ತಿದ್ದುಪಡಿ ಆಗಬೇಕು. ಸಂವಿಧಾನದ 9ನೇ ಶೇಡ್ಯೂಲ್‌ ಗೆ ಸೇರಿಸಬೇಕು. ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮಾಡಿದ ಕೂಡಲೇ, ಕಾನೂನು ತಂದ ಕೂಡಲೇ ಇದು ಸಂವಿಧಾನಬದ್ಧವಾಗಲ್ಲ ಎಂದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ


ಅಲ್ಲದೇ ನಮ್ಮದು ಡಬ್ಬಲ್‌ ಇಂಜಿನ್‌ ಸರ್ಕಾರ ಎಂದು ಹೇಳುವ ಬಿಜೆಪಿ ನಾಯಕರೊಂದಿಗೆ ನಾವು ದೆಹಲಿಗೆ ಬರುತ್ತೇವೆ. ನಾವು ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸಂವಿಧಾನದ 9ನೇ ಶೆಡ್ಯೂಲ್‌ ಗೆ ಸೇರಿಸುವಂತೆ ಒತ್ತಾಯ ಮಾಡೋಣ. ಮೀಸಲಾತಿ ಹೆಚ್ಚಳಕ್ಕೆ ಕಾಂಗ್ರೆಸ್‌ನ ಪೂರ್ಣ ಬೆಂಬಲವಿದ್ದು, ನೀವು ಸರ್ವಪಕ್ಷ ಸಭೆ ಕರೆದು ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗುವುದಾದರೆ ನಾವು ಸಿದ್ಧರಿದ್ದೇವೆ. ಮೀಸಲಾತಿ ಹೆಚ್ಚಳ ಆಗಬೇಕು ಎಂಬುದು ನಮ್ಮ ಕಳಕಳಿ. ನಾವು ಮೀಸಲಾತಿ ಪರವಾಗಿದ್ದೇವೆ ಎಂಬುದನ್ನು ಮತ್ತೊಮ್ಮೆ ಹೇಳಲು ಬಯಸುತ್ತೇನೆ. ಅಲ್ಲದೇ ಈಗ ಸಂಸತ್‌ ಅಧಿವೇಶನ ನಡೆಯುತ್ತಿದ್ದು, ಅಲ್ಲಿ ಸಂವಿಧಾನ ತಿದ್ದುಪಡಿ ಮಸೂದೆ ಪಾಸ್‌ ಮಾಡದೆ ಹೋದರೆ ಮೀಸಲಾತಿ ಹೆಚ್ಚಳಕ್ಕೆ ಸಂವಿಧಾನಾತ್ಮಕ ರಕ್ಷಣೆ ಸಿಗುವುದಿಲ್ಲ. ಕೇಂದ್ರ ಸರ್ಕಾರ ಇದಕ್ಕೆ ಒಪ್ಪದೇ ಹೋದರೆ ಸರ್ವ ಪಕ್ಷಗಳ ನಿಯೋಗವನ್ನು ತೆಗೆದುಕೊಂಡು ಹೋಗಿ ನಾವು ನಿಮ್ಮೊಂದಿಗೆ ಬರುತ್ತೇವೆ. ಈ ಅಧಿವೇಶನದ ಸಮಯದಲ್ಲೇ ಸಂವಿಧಾನದ 9ನೇ ಶೆಡ್ಯೂಲ್‌ ಗೆ ಸೇರಿಸುವ ಕೆಲಸ ಆಗಲಿ ಎಂದರು.

Tags: ಎಸ್ಸಿ/ಎಸ್ಟಿ ಮೀಸಲಾತಿಪ್ರತಿಪಕ್ಷ ನಾಯಕ ಸಿದ್ದರಾಮಯ್ಯಬೆಳಗಾವಿ
Previous Post

ನಮ್ಮ ಹುಷಾರಿನಲ್ಲಿ ನಾವಿರಬೇಕು: ಶಿವರಾಜ್‌ ಕುಮಾರ್‌

Next Post

ಚಾಮರಾಜನಗರದಲ್ಲಿ ದುರಂತ:ಬಿಳಿಕಲ್ಲು ಕ್ವಾರಿ ಕುಸಿದು ಮೂವರು ಸಾವು

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಚಾಮರಾಜನಗರದಲ್ಲಿ ದುರಂತ:ಬಿಳಿಕಲ್ಲು ಕ್ವಾರಿ ಕುಸಿದು ಮೂವರು ಸಾವು

ಚಾಮರಾಜನಗರದಲ್ಲಿ ದುರಂತ:ಬಿಳಿಕಲ್ಲು ಕ್ವಾರಿ ಕುಸಿದು ಮೂವರು ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada