• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ನೋಟುಗಳ ಅಮಾನ್ಯೀಕರಣದ ತೀರ್ಪನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಪ್ರತಿಧ್ವನಿ by ಪ್ರತಿಧ್ವನಿ
January 2, 2023
in ಇದೀಗ, ದೇಶ
0
ನೋಟುಗಳ ಅಮಾನ್ಯೀಕರಣದ ತೀರ್ಪನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌
Share on WhatsAppShare on FacebookShare on Telegram

2016ರ ನವೆಂಬರ್‌ 8ರ ರಾತ್ರಿ 8:00 ಘಂಟೆ ಸುಮಾರಿಗೆ 500 ರೂಪಾಯಿ ಹಾಗೂ 1,000 ರೂಪಾಯಿ ಮುಖಬೆಲೆಯ ನೋಟುಗಳ ಅಮಾನ್ಯ ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತ ತೀರ್ಪನ್ನು ಸರ್ವೋಚ್ಚ ನ್ಯಾಯಾಲಯ ಸೋಮವಾರ ಪ್ರಕಟಿಸಿದೆ.

ADVERTISEMENT

ನೋಟುಗಳ ಅಮಾನ್ಯೀಕರಣವನ್ನ 4-1ರ ಬಹುಮತದ ತೀರ್ಪಿನೊಂದಿಗೆ ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿದ್ದು ಸರ್ಕಾರದ ನಿರ್ಧಾರವನ್ನ ಸುಪ್ರೀಂ ಕೋರ್ಟ್‌ ಸ್ವಾಗತಿಸಿದೆ.

ನ್ಯಾಯಮೂರ್ತಿ ಎಸ್‌.ಎ.ನಜೀರ್‌ ನೇತೃತ್ವದ ಐವರು ನ್ಯಾಯಮೂರ್ತಿಗಳಿರುವ ಸಾಂವಿಧಾನಿಕ ಪೀಠವು ಈ ತೀರ್ಪನ್ನು ಪ್ರಕಟಿಸಿದ್ದು ಇದು ಭಾರತೀಯ ರಿಸರ್ವ್‌ ಬ್ಯಾಂಕ್‌ ಹಾಗೂ ಕೇಂದ್ರ ಸರ್ಕಾರದ ನಡುವೆ ಸಮಾಲೋಚನೆ ನಡೆದಿರುವುದುರಿಂದ ಸರ್ಕಾರದ ನಿರ್ಧಾರ ದೋಷಪೂರಿತವಾಗಿರಲು ಸಾಧ್ಯವಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಕಡೆಯದಾಗಿ 2016 ನವೆಂಬರ್‌ 8ರಂದು ನೋಟುಗಳನ್ನು ರದ್ದು ಮಾಡಿದ ಕೇಂದ್ರ ಸರ್ಕಾರದ ನಿರ್ಧಾರ ಮಾನ್ಯವಾಗಿದ ಎಂದು ಎಸ್‌.ಎ.ನಜೀರ್‌, ಬಿ.ಆರ್‌.ಗವಾಯಿ, ಎ.ಎಸ್‌.ಬೋಪಣ್ಣ, ವಿ.ರಾಮಸುಬ್ರಮಣಿಯನ್‌ ಹಾಗೂ ಜಸ್ಟಿಸ್‌ ಬಿ.ವಿ.ನಾಗರತ್ನ ಅವರಿದ್ದ ಸಾಂವಿಧಾನಿಕ ಪೀಟ ಅಭಿಪ್ರಾಯಪಟ್ಟಿದೆ.

ಆದರೆ, ಜಸ್ಟಿಸ್‌ ನಾಗರತ್ನ ಅವರು ಭಿನ್ನವಾದ ತೀರ್ಪು ನೀಡಿದ್ದರು ತಮ್ಮ ಅಬೀಪ್ರಾಯದ ಪ್ರಕಾರ ಅಧಿಸೂಚನೆ ಮೂಲಕ ನೋಟುಗಳನ್ನು ಅಮಾನ್ಯ ಮಾಡಿದ್ದು ಕಾನೂನು ಬಾಹಿರ ಆದರೆ 2016ರಲ್ಲಿ ಇದ್ದ ಸ್ಥಿತಿಯನ್ನು ಈಗ ಮರುಸ್ಥಾಪಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

Previous Post

HAPPY NEW YEAR | CELEBRITY WISHESH | HAPPY NEW YEAR 2023 | WELCOM TO 2023 |

Next Post

D BOSS | Kranti | Pushpavathi Exclusive Interview : ಪ್ರತಿಧ್ವನಿಯಲ್ಲಿ ಪುಷ್ಪಾವತಿ…..! | Pratidhvani

Related Posts

ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾ**
Top Story

ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾ**

by ಪ್ರತಿಧ್ವನಿ
August 27, 2026
0

ಲಕ್ನೋ: ತರಬೇತಿ ವಿಮಾನ ಪತನಗೊಂಡು ಇಬ್ಬರು ಪೈಲಟ್ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಕರ್ನಾಟಕದ ಅಭಿಷೇಕ್ ಪೂಜಾರಿ ಕೂಡ ಮೃತಪಟ್ಟಿದ್ದಾರೆ ಎನ್ನುವ...

Read moreDetails
ನೇಪಾಳದಲ್ಲಿ ಕಂಡು ಕೇಳರಿಯದ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ

ನೇಪಾಳದಲ್ಲಿ ಕಂಡು ಕೇಳರಿಯದ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ

August 27, 2026
2047-ವಿಕಸಿತ ಭಾರತಕ್ಕೊಂದು ಜನ ಪ್ರಣಾಳಿಕೆ

2047-ವಿಕಸಿತ ಭಾರತಕ್ಕೊಂದು ಜನ ಪ್ರಣಾಳಿಕೆ

August 27, 2026
RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಇಲಾಖೆಯಿಂದ ಬಿಗ್‌ ಶಾಕ್..!

RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಇಲಾಖೆಯಿಂದ ಬಿಗ್‌ ಶಾಕ್..!

August 27, 2026
ನೇಪಾಳದಲ್ಲಿ ಭೀಕರ ಪ್ರವಾಹ: 8 ಮಂದಿ ಸಾ**.. ಭದ್ರತಾ ಸಿಬ್ಬಂದಿ ಸೇರಿ ನೂರಾರು ಮಂದಿ ನಾಪತ್ತೆ

ನೇಪಾಳದಲ್ಲಿ ಭೀಕರ ಪ್ರವಾಹ: 8 ಮಂದಿ ಸಾ**.. ಭದ್ರತಾ ಸಿಬ್ಬಂದಿ ಸೇರಿ ನೂರಾರು ಮಂದಿ ನಾಪತ್ತೆ

August 26, 2026
Next Post
D BOSS | Kranti | Pushpavathi Exclusive Interview : ಪ್ರತಿಧ್ವನಿಯಲ್ಲಿ ಪುಷ್ಪಾವತಿ…..! | Pratidhvani

D BOSS | Kranti | Pushpavathi Exclusive Interview : ಪ್ರತಿಧ್ವನಿಯಲ್ಲಿ ಪುಷ್ಪಾವತಿ.....! | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada