ಹುಬ್ಬಳ್ಳಿ : ಸ್ಕೂಲ್ ವ್ಯಾನ್‌ನ ರೇಡಿಯಟರ್ ಬ್ಲಾಸ್ಟ್ ಆಗಿ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಗಾಯಗೊಂಡ ವಿದ್ಯಾರ್ಥಿಗಳನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಹುಬ್ಬಳ್ಳಿಯ ಗೋಕುಲ ರೋಡ್‌ನ ಸೆಂಟ್ರಲ್ ಎಕೈಸ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.

ಚೇತನಾ ಪಬ್ಲಿಕ್ ಶಾಲೆಗೆ ಸೇರಿದ ವಿದ್ಯಾರ್ಥಿಗಳು. ಶಾಲೆಯಿಂದ ಮನೆಗೆ ವಾಪಸ್ ಬಿಡುವಾಗ ನಡೆದ ಘಟನೆ. ಸ್ಥಳಕ್ಕೆ ಗೋಕುಲ ರೋಡ್ ಪೊಲೀಸರ ಭೇಟಿ ಪರಿಶೀಲನೆ ನಡೆಸಿದರು.