• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸ್ಕೂಲ್‌ ಬಸ್‌-ಸಾರಿಗೆ ಬಸ್‌ ಡಿಕ್ಕಿ; ಡೆಡ್ಲಿ ಆಯಕ್ಸಿಡೆಂಟ್‌ಗೆ ಮಕ್ಕಳಿಬ್ಬರು ಬಲಿ, ತುಂಡಾಯ್ತು ಮಕ್ಕಳ ಕಾಲುಗಳು

ಪ್ರತಿಧ್ವನಿ by ಪ್ರತಿಧ್ವನಿ
September 5, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ರಾಯಚೂರು: ಸ್ಕೂಲ್ ಬಸ್ ಮತ್ತು ಸಾರಿಗೆ ಬಸ್ ನಡುವೆ ಭೀಕರ ಅಪಘಾತ (Road Accident)ಸಂಭವಿಸಿದ್ದು, ಇಬ್ಬರು ಶಾಲಾ ಮಕ್ಕಳು ದಾರುಣವಾಗಿ ಮೃತಪಟ್ಟಿದ್ದಾರೆ. ಒಂದನೇ ತರಗತಿ ವಿದ್ಯಾರ್ಥಿ ಸಮರ್ಥ, ಏಳನೇ ತರಗತಿ ವಿದ್ಯಾರ್ಥಿ ಶ್ರೀಕಾಂತ್‌ ಮೃತದುರ್ದೈವಿಗಳು.ಸ್ಕೂಲ್ ಬಸ್‌ನೊಳಗೆ ಇದ್ದ ಮೂವರು ಮಕ್ಕಳ ಕಾಲುಗಳು ತುಂಡಾಗಿವೆ.ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಈ ದುರ್ಘಟನೆ ನಡೆದಿದೆ.

ADVERTISEMENT

ಖಾಸಗಿ ಶಾಲೆಯ ಬಸ್‌ವೊಂದು ಮಕ್ಕಳನ್ನು ಕರೆದುಕೊಂಡು ಕಪಗಲ್‌ನಿಂದ ಮಾನ್ವಿ ಕಡೆ ಹೊರಟಿತ್ತು. ಸಾರಿಗೆ ಬಸ್‌ ಸಿಂಧನೂರು ಕಡೆಯಿಂದ ರಾಯಚೂರು ಕಡೆಗೆ ಹೊರಟ್ಟಿದ್ದಾಗ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಮಕ್ಕಳಿಬ್ಬರ ಕಾಲು ತುಂಡಾಗಿ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕುಡಿ ಗ್ರಾಮದ ಓರ್ವ ಬಾಲಕ ಮತ್ತು ಬಾಲಕಿ ಮೃತಪಟ್ಟಿದ್ದಾರೆ. ರಿಮ್ಸ್ ಆಸ್ಪತ್ರೆಗೆ ಎಸ್‌ಪಿ ಮತ್ತು ಡಿಸಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ರಿಮ್ಸ್ ಆಸ್ಪತ್ರೆ ಮುಂಭಾಗ ಮುಟ್ಟಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಕ್ಕಳ ಕಾಲು ತುಂಡಾಗಿರುವ ಸ್ಥಿತಿ ಕಂಡು ಕಣ್ಣೀರು ಹಾಕುತ್ತಿದ್ದಾರೆ.

ಎರಡು ಬಸ್‌ಗಳ ನಡುವೆ ಅಪಘಾತದಿಂದಾಗಿ ಸಿಂಧನೂರು- ರಾಯಚೂರು ಮಾರ್ಗದ ರಸ್ತೆ ಬಂದ್ ಆಗಿದೆ ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ.ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಶಾಲಾ ಬಸ್‌ನಲ್ಲಿ ಒಟ್ಟು 32 ಮಕ್ಕಳ ಪೈಕಿ 18 ಜನರಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ 14 ಮಕ್ಕಳಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.ಈ ಪೈಕಿ ಮೂವರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ.

Tags: Education Ministerroad accidentschool busTransport Minister Ramalingareddy
Previous Post

Migraine: ಮೈಗ್ರೇನ್ ಸಮಸ್ಯೆಗೆ ಪ್ರಮುಖ ಕಾರಣಗಳು ಏನು ಗೊತ್ತಾ?

Next Post

ಈ ರೆಮಿಡಿಯನ್ನ ಬಳಸುವುದರಿಂದ ಸಿಲ್ಕಿ ಅಂಡ್ ಸ್ಟ್ರೈಟ್ ಹೇರ್ ನಿಮ್ಮದಾಗುತ್ತದೆ.!

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!

ಅಭಿಷೇಕ್ ಬ್ಯಾನರ್ಜಿಗೆ ಬಿಜೆಪಿ ಹೊಸ ಶಾಕ್..! 43 ಆಸ್ತಿಗಳ ಪಟ್ಟಿ ಬಿಡುಗಡೆ

May 20, 2026
Next Post
ಈ ರೆಮಿಡಿಯನ್ನ ಬಳಸುವುದರಿಂದ ಸಿಲ್ಕಿ ಅಂಡ್ ಸ್ಟ್ರೈಟ್ ಹೇರ್ ನಿಮ್ಮದಾಗುತ್ತದೆ.!

ಈ ರೆಮಿಡಿಯನ್ನ ಬಳಸುವುದರಿಂದ ಸಿಲ್ಕಿ ಅಂಡ್ ಸ್ಟ್ರೈಟ್ ಹೇರ್ ನಿಮ್ಮದಾಗುತ್ತದೆ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada