• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಮೊಟ್ಟೆ ವಿತರಣೆ : ರಾಜ್ಯ ಸರ್ಕಾರ ಆದೇಶ

Any Mind by Any Mind
May 24, 2022
in ಕರ್ನಾಟಕ
0
ರಾಜ್ಯದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಮೊಟ್ಟೆ ವಿತರಣೆ : ರಾಜ್ಯ ಸರ್ಕಾರ ಆದೇಶ
Share on WhatsAppShare on FacebookShare on Telegram

ADVERTISEMENT

ಕಳೆದ ಬಾರಿ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಬೇಕೆ ನೀಡಬಾರದೆ ಎಂಬ ಚರ್ಚೆ ರಾಜಕೀಯ ತಿರುವು ಪಡೆದಿತ್ತು. ಮಾಧ್ಯಮಗಳ ಮಕ್ಕಖ ಬಳಿಯೇ ಅಭಿಪ್ರಾಯ ಸಂಗ್ರಹಿಸಿದಾಗ ಬಹುತೇಕ ಮಕ್ಕಳ ಮೊಟ್ಟೆ ಬೇಕು ಎಂದು ಆಗ್ರಹಿಸಿದ್ದರು. ಆದರೆ ಮಾಂಸಹಾರಿಗಳಲ್ಲದ ವಿದ್ಯಾರ್ಥಿಗಳು ಏನು ತಿನ್ನಬೇಕು ಎಂಬ ಪ್ರಶ್ನೆ ಮಾತ್ರ ಹಾಗೆಯೇ ಇತ್ತು ಇದಕ್ಕೆಲ್ಲ ಈಗ ಶಿಕ್ಷಣ ಇಲಾಖೆ ತೆರೆ ಎಳೆದಿದ್ದು, ರಾಜ್ಯದ 8 ಜಿಲ್ಲೆಗಳ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 8ನೇ ತರಗತಿ ಮಕ್ಕಳಿಗೆ ಮೊಟ್ಟೆ ಕೊಡಲು ಆದೇಶ, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ ವಿತರಿಸುವುದಾಗಿ ತಿಳಿಸಿದೆ.

ಹೌದು, ಈ ಕುರಿತು ಆದೇಶ ಹೊರಡಿಸಿರುವ ಇಲಾಖೆ, ಕಲ್ಯಾಣ ಕರ್ನಾಟಕ ವ್ಯಾಪ್ತಿಯ 8 ಜಿಲ್ಲೆಗಳಾದ
ಬೀದರ್, ರಾಯಚೂರು, ಕಲಬುರ್ಗಿ, ಯಾದಗಿರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ವಿಜಯಪುರ ಜಿಲ್ಲೆಗಳಲ್ಲಿನ 15,29,713 ಮಕ್ಕಳಿಗೆ‌  ವಾರದಲ್ಲಿ 2 ದಿನ ಮೊಟ್ಟೆ ಕೊಡಲಾಗುವುದು, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು, ಶೇಂಗಾ ಚಿಕ್ಕೆ ಕೊಡಲು ಸೂಚನೆ ನೀಡಿದೆ.

ಈ ಜಿಲ್ಲೆಗಳ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಿರುವ ಕಾರಣದಿಂದ ಪೌಷ್ಟಿಕಾಂಶ ಆಹಾರದ ಜೊತೆ ಮೊಟ್ಟೆ ವಿತರಣೆ ಮಾಡಲಾಗುತ್ತಿದೆ. ಜೂನ್ ನಿಂದ ಸೆಪ್ಟೆಂಬರ್ ವರೆಗೆ 11 ವಾರಗಳ ಕಾಲ, ಅಕ್ಟೋಬರ್ ನಿಂದ ಫೆಬ್ರವರಿ ವರೆಗೆ 13 ವಾರ, ಒಟ್ಟು  24 ವಾರ ಮೊಟ್ಟೆ ಕೊಡಲಾಗುವುದು. ಇದಕ್ಕೆ 4494.29 ಲಕ್ಷ ಈ ಯೋಜನೆಗೆ ಮೀಸಲಿರಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಆರ್ ವಿಶಾಲ್ ಅವರಿಂದ ಆದೇಶದಲ್ಲಿ ತಿಳಿಸಲಾಗಿದೆ.

Tags: BJPCongress PartyCovid 19ಬಿಜೆಪಿ
Previous Post

ಭಾರತ ಬದಲಾಗುತ್ತಿದೆ..!

Next Post

ವಿನಯ್ ಕುಮಾರ್ ಸಕ್ಸೇನಾ ಡೆಲ್ಲಿ ನೂತನ ಲೆಫ್ಟಿನೆಂಟ್ ಗವರ್ನರ್!

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post
ವಿನಯ್ ಕುಮಾರ್ ಸಕ್ಸೇನಾ ಡೆಲ್ಲಿ ನೂತನ ಲೆಫ್ಟಿನೆಂಟ್ ಗವರ್ನರ್!

ವಿನಯ್ ಕುಮಾರ್ ಸಕ್ಸೇನಾ ಡೆಲ್ಲಿ ನೂತನ ಲೆಫ್ಟಿನೆಂಟ್ ಗವರ್ನರ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!