• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮುಂದಿನ 2 ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ

Any Mind by Any Mind
January 5, 2024
in ಕರ್ನಾಟಕ
0
ಮುಂದಿನ 2 ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ
Share on WhatsAppShare on FacebookShare on Telegram

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ.

ADVERTISEMENT

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮಾತ್ರವಲ್ಲ, ಹವಾಮಾನ ಇಲಾಖೆ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಜನವರಿ 5, 6 ರಂದು ಭಾರೀ ಮಳೆಯಾಗುವ ಸಂಭವ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಜನವರಿ 5ರಂದು ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರಿನಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದೆ. ಉಳಿದಂತೆ ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.

ತುಮಕೂರು, ವಿಜಯನಗರ, ಶಿವಮೊಗ್ಗ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ. ರಾಜ್ಯದಾದ್ಯಂತ ಮುಂದಿನ 4 ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಉಷ್ಣಾಂಶ ಕುಸಿತವಾಗಿ ಶೀತದ ವಾತಾವರಣ ಇರಲಿದೆ. ಹಾಸನ ಸೇರಿದಂತೆ ರಾಜ್ಯದ ಹಲವು ಕಡೆ ಗುರುವಾರ ಮಳೆಯಾಗಿದೆ.
ವಿಜಯಪುರದಲ್ಲಿ 13.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Previous Post

ಮದುವೆ ಹಾಲ್‌ಗೆ X ಗರ್ಲ್ ಫ್ರೆಂಡ್ ಎಂಟ್ರಿ- ಮದುಮಗ ಕಕ್ಕಾಬಿಕ್ಕಿ..!

Next Post

ಲೋಕಸಭಾ ಚುನಾವಣೆ: ಆಯೋಗ ಪ್ರವಾಸ ನಿಗದಿ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಲೋಕಸಭಾ ಚುನಾವಣೆ: ಆಯೋಗ ಪ್ರವಾಸ ನಿಗದಿ

ಲೋಕಸಭಾ ಚುನಾವಣೆ: ಆಯೋಗ ಪ್ರವಾಸ ನಿಗದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada