• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದೊಡ್ಡ ಸುಳ್ಳುಗಾರ ಯಾರು ಎಂದು ಹುಡುಕಿದರೆ, ಪ್ರಧಾನಿ ಮೋದಿ ಮುಖ ಕಾಣುತ್ತದೆ : ಛತ್ತೀಸ್ಗಢ ಸಿಎಂ ಭೂಪೇಶ್ ಬಘೇಲ್

Any Mind by Any Mind
November 14, 2023
in ಕರ್ನಾಟಕ
0
ದೊಡ್ಡ ಸುಳ್ಳುಗಾರ ಯಾರು ಎಂದು ಹುಡುಕಿದರೆ, ಪ್ರಧಾನಿ ಮೋದಿ ಮುಖ ಕಾಣುತ್ತದೆ : ಛತ್ತೀಸ್ಗಢ ಸಿಎಂ ಭೂಪೇಶ್ ಬಘೇಲ್
Share on WhatsAppShare on FacebookShare on Telegram

ADVERTISEMENT

ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ತಮ್ಮ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೀಸಲಾತಿಯಿಂದ ಹಿಡಿದು ಮಹಾದೇವ್ ಬೆಟ್ಟಿಂಗ್ ಆ್ಯಪ್‌ನ ಭ್ರಷ್ಟಾಚಾರ ಆರೋಪಗಳ ಬಗ್ಗೆ ಮಾತನಾಡಬೇಕಾದರೆ ಜವಾಬ್ದಾರಿಯುತ ಸ್ಥಾನವನ್ನು ಹೊಂದಿರುವ ಪ್ರಧಾನಿ ಮೋದಿ ಅವರು ಯೋಚನೆ ಮಾಡಿ ಮಾತಾಡಬೇಕು ಇಲ್ಲದೇ ಹೋದರೆ ಪ್ರಶ್ನೆಗಳನ್ನು ಎದುರಿಸಬೇಕಾಗುತ್ತದೆ ಎಂದು ಬಾಘೆಲ್ ಮೋದಿಗೆ ತಿರುಗೇಟು ನೀಡಿದ್ದಾರೆ.

ಪ್ರಧಾನಿ ಮೋದಿ ಛತ್ತೀಸ್‌ಗಢಕ್ಕೆ ಬಂದು ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾನು ಕೂಡ ಒಬಿಸಿಯಿಂದ ಬಂದವನು. ಮೋದಿ ಅವರು ಗುಜರಾತ್ ಸಿಎಂ ಆಗಿದ್ದಾಗ ತಿದ್ದುಪಡಿ ಮಾಡಿ ಒಬಿಸಿಗೆ ಬಂದಿದ್ದರು. ನೀವು ಜವಾಬ್ದಾರಿಯ ಸ್ಥಾನದಲ್ಲಿ ಕುಳಿತಿದ್ದೀರಿ ಮತ್ತು ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ. ನೀವೇಕೆ ಜಾತಿ ಗಣತಿ ಮಾಡಬಾರದು? ನೀವು ಯಾಕೆ ಭಯಪಡುತ್ತೀರಿ? ಛತ್ತೀಸ್‌ಗಢ ಸಿಎಂ ಸುದ್ದಿ ಸಂಸ್ಥೆ ANIಗೆ ಹೇಳಿದ್ದಾರೆ.

ದೊಡ್ಡ ಸುಳ್ಳುಗಾರ ಯರು ಎಂದು ಹುಡುಕಿದರೆ ‘ಪ್ರಧಾನಿ ಮೋದಿಯವರ ಮುಖ ಬರುತ್ತದೆ’ ಎಂದು ಬಘೇಲ್ ಟೀಕಿಸಿದ್ದಾರೆ. “ಬಿಜೆಪಿಯವರ ಆಟ ನವೆಂಬರ್ 17 ರವರೆಗೆ ಮಾತ್ರ. ನಮ್ಮ ವಿರುದ್ಧ ಹೋರಾಡಲು ಸಾಧ್ಯವಾಗದಿದ್ದಾಗ, ನೀವು ಇಡಿಯನ್ನು ಮುಂದಿಡುತ್ತೀರಿ, ಇದನ್ನು ಹೊರತುಪಡಿಸಿ ನೀವು ಇನ್ನೇನು ಮಾಡಬಹುದು? ಮಹದೇವ್ ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ಬಿಜೆಪಿ ಭಾಗಿಯಾಗಿದೆ ಎಂದು ಆರೋಪಿಸಿದರು.

ಸ್ವಾತಂತ್ರ್ಯದ ನಂತರ ಹಲವು ವರ್ಷಗಳ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದರೂ ಒಬಿಸಿ ಸಮುದಾಯಕ್ಕೆ ಮೀಸಲಾತಿಯನ್ನು ಜಾರಿಗೆ ತಂದಿಲ್ಲ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಭೂಪೇಶ್ ತಮ್ಮ ಆಡಳಿತದ ಅವದಿಯಲ್ಲಿ ಅವರ ಮಗ, ಸಂಬಂಧಿಕರು ಮತ್ತು ಅಧಿಕಾರಿಗಳ ವಿರುದ್ಧ ಸಾಲು ಸಾಲು ಭ್ರಷ್ಟಾಚಾರ ಆರೋಪದ ಮಾಡಿದ್ದರು‌.

ನಾನು ಕಾಂಗ್ರೆಸ್‌ಗೆ ಕೆಲವು ಪ್ರಶ್ನೆಗಳನ್ನು ಕೇಳಲು ಬಯಸುತ್ತೇನೆ. ‘ಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣ’ ₹ 508 ಕೋಟಿ ಮೌಲ್ಯದ್ದಾಗಿದ್ದು , ತನಿಖಾ ಸಂಸ್ಥೆಗಳು ಈ ಪ್ರಕರಣದಲ್ಲಿ ಸಾಕಷ್ಟು ಹಣವನ್ನು ವಶಪಡಿಸಿಕೊಂಡಿವೆ. ಛತ್ತೀಸ್‌ಗಢ ಸಿಎಂ ಆಪ್ತರೊಬ್ಬರು ಕೂಡ ಜೈಲಿನಲ್ಲಿದ್ದಾರೆ. ಇದರಲ್ಲಿ ಸಿಎಂ ಎಷ್ಟು ಹಣ ಪಡೆದಿದ್ದಾರೆ ಎಂಬುದನ್ನು ಕಾಂಗ್ರೆಸ್ ಬಹಿರಂಗಪಡಿಸಬೇಕು,” ಎಂದು ಪ್ರಧಾನಿ ಆಗ್ರಹಿಸಿದ್ದರು.

ಛತ್ತೀಸ್‌ಗಢದ ಒಟ್ಟು 90 ವಿಧಾನಸಭಾ ಸ್ಥಾನಗಳ ಪೈಕಿ 20 ಕ್ಷೇತ್ರಗಳಿಗೆ ನವೆಂಬರ್ 7 ರಂದು ಮತದಾನ ನಡೆದಿದ್ದು, ಉಳಿದ 70 ಸ್ಥಾನಗಳಿಗೆ ನವೆಂಬರ್ 17 ರಂದು ಮತದಾನ ನಡೆಯಲಿದೆ.

Tags: BJPCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಮ್ಮ ಶಾಸಕರನ್ನು ಕದ್ದು ಸರ್ಕಾರ ರಚಿಸಿದ ಬಿಜೆಪಿಯನ್ನು ಮಧ್ಯಪ್ರದೇಶದಿಂದ ಓಡಿಸುತ್ತೇವೆ : ರಾಹುಲ್ ಗಾಂಧಿ ಪ್ರತಿಜ್ಞೆ

Next Post

ವಿದ್ಯುತ್ ಕಳ್ಳತನ ಒಪ್ಪಿಕೊಂಡ ಕುಮಾರಸ್ವಾಮಿಗೆ ಅಭಿನಂದನೆ: ಡಿಸಿಎಂ ಡಿ.ಕೆ.ಶಿವಕುಮಾರ್

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ವಿದ್ಯುತ್ ಕಳ್ಳತನ ಒಪ್ಪಿಕೊಂಡ ಕುಮಾರಸ್ವಾಮಿಗೆ ಅಭಿನಂದನೆ: ಡಿಸಿಎಂ ಡಿ.ಕೆ.ಶಿವಕುಮಾರ್

ವಿದ್ಯುತ್ ಕಳ್ಳತನ ಒಪ್ಪಿಕೊಂಡ ಕುಮಾರಸ್ವಾಮಿಗೆ ಅಭಿನಂದನೆ: ಡಿಸಿಎಂ ಡಿ.ಕೆ.ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada