• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

“ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಗೆ U/A ಪ್ರಮಾಣಪತ್ರ..

ಪ್ರತಿಧ್ವನಿ by ಪ್ರತಿಧ್ವನಿ
April 1, 2025
in Top Story, ಇತರೆ / Others, ಇದೀಗ, ಕರ್ನಾಟಕ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಚಿತ್ರದ ಪ್ರಮುಖ ಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಹಾಗೂ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ – ಕಿಶನ್ .

ADVERTISEMENT

ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಖ್ಯಾತ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಕನಸಿನ ರಾಣಿ ಮಾಲಾಶ್ರೀ, “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಮತ್ತು ಕಿಶನ್ ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ “ಪೆನ್ ಡ್ರೈವ್” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರ ನೀಡಿದೆ. ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಡಾ|ವಿ.ನಾಗೇಂದ್ರ ಪ್ರಸಾದ್ ಅವರು ಗೀತರಚನೆ ಮಾಡಿ ಸಂಗೀತ ವನ್ನೂ ನೀಡಿರುವ ಈ ಚಿತ್ರದ ಹಾಡುಗಳು ಅನಾವರಣವಾಗಲಿದೆ.

ಚಿತ್ರರಂಗದೊಂದಿಗೆ ಸುಮಾರು ಮೂವತ್ತು ವರ್ಷಗಳ ನಂಟಿರುವ ಹಾಗೂ ರಾಷ್ಟ್ರೀಯ, ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿರುವ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ಅವರೆ “ಪೆನ್ ಡ್ರೈವ್” ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ‌. ಮಾಲಾಶ್ರೀ ಅವರು ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ತನಿಷಾ ಕುಪ್ಪಂಡ ಹಾಗು ಕಿಶನ್ ಅವರು ಬಹು ನಿರೀಕ್ಷಿತ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು, ಎನ್ ಹನುಮಂತರಾಜು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಪಿ.ವಿ.ಆರ್ ಸ್ವಾಮಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ನಾಗೇಶ್ ಅವರು ಸಂಕಲನ ಕಾರ್ಯ ನಿರ್ವಹಿಸುವುದರೊಂದಿಗೆ ಸಂಭಾಷಣೆಯನ್ನು ಬರೆದಿದ್ದಾರೆ‌.

Tags: belle & sebastianbelle and sebastianbigg boss tanisha kuppandadavid sabastiandavid sebastiandos orguitas sebastian yatrados orugas sebastian yatramalashreemalashree and tanisha kuppandamalashree look tanisha reactmalashree tanisha kuppandamalashri and tanisha moviemelancolicos anonimos sebastian yatrapareja del año sebastian yatrapm & sebastiansebastiansebastiánsebastian bachsebastian comedysebastian davidsebastian stansebastian yatrasebastián yatratacones rojos sebastian yatra letraTanisha Kuppandatanisha kuppanda and malashreetanisha kuppanda and malashree movietanisha kuppanda controversytanisha kuppanda dancetanisha kuppanda hottanisha kuppanda new movietanisha kuppanda policetanisha reaction with malashreetanisha with malashree
Previous Post

ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಲು ಕೇಂದ್ರ ಸರಕಾರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ..

Next Post

ಹಾಲು..ವಿದ್ಯುತ್..ಕಸ ಆಯ್ತು..ಈಗ ಡೀಸೆಲ್ ಸರದಿ – ಇಂದಿನಿಂದ ಡೀಸೆಲ್ ದರ 2 ರೂಪಾಯಿ ಏರಿಕೆ 

Related Posts

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
0

ಸಾಮಾಜಿಕ ಸಂತ ಎಂದು ಗುರುತ್ತಿಸುತ್ತಿವೆ. ವಿವೇಕಾನಂದರು ಸನ್ಯಾಸತ್ವಕ್ಕೆ ಹೊಸ ಅರ್ಥ ಮತ್ತು ಮೆರಗನ್ನು ತಂದರು .ಇವರು ಪರಿವ್ರಾಜಕ ವೃತದಲ್ಲಿ ಭಾರತ ಪರ್ಯಟನೆ ಕೈಗೊಂಡಾಗ ದೇಶದಲ್ಲಿನ ಬಡತನ, ಅಂಧಶ್ರದ್ದೆ,ಅನಕ್ಷರತೆ,...

Read moreDetails

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
Next Post
ಹಾಲು..ವಿದ್ಯುತ್..ಕಸ ಆಯ್ತು..ಈಗ ಡೀಸೆಲ್ ಸರದಿ – ಇಂದಿನಿಂದ ಡೀಸೆಲ್ ದರ 2 ರೂಪಾಯಿ ಏರಿಕೆ 

ಹಾಲು..ವಿದ್ಯುತ್..ಕಸ ಆಯ್ತು..ಈಗ ಡೀಸೆಲ್ ಸರದಿ - ಇಂದಿನಿಂದ ಡೀಸೆಲ್ ದರ 2 ರೂಪಾಯಿ ಏರಿಕೆ 

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada