• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” .

ಪ್ರತಿಧ್ವನಿ by ಪ್ರತಿಧ್ವನಿ
May 4, 2025
in ಸಿನಿಮಾ
0
Share on WhatsAppShare on FacebookShare on Telegram

ಆರ್ ಹೆಚ್ ಎಂಟರ್ ಪ್ರೈಸಸ್ ಮತ್ತು ಶ್ರೀತಿರುಮಲ ಸಿನಿ ಎಂಟರ್ಟೈನ್ಮೆಂಟ್ ಅರ್ಪಿಸುವ, ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ, ಕಿಶನ್ ಹಾಗೂ ಕನಸಿನ ರಾಣಿ ಮಾಲಾಶ್ರೀ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ “ಪೆನ್ ಡ್ರೈವ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಸಾ.ರಾ.ಗೋವಿಂದು ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ವಾಣಿಜ್ಯ ಮಂಡಳಿ ಕಾರ್ಯದರ್ಶಿ ಪ್ರವೀಣ್ ಕುಮಾರ್, ಜೆ.ವೆಂಕಟೇಶ್ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ADVERTISEMENT

“ಪೆನ್ ಡ್ರೈವ್” ಕಾಲ್ಪನಿಕ ಕಥಾಹಂದರ ಹೊಂದಿರುವ ಚಿತ್ರ‌. ನಿರ್ಮಾಪಕರ ಸಹಕಾರದಿಂದ ಅಂದುಕೊಂಡ ಯೋಜನೆಯಂತೆ ಒಂದೇ ಹಂತದಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಬಿಡುಗಡೆ ಮಾಡುವ ಸಿದ್ದತೆ ನಡೆಯುತ್ತಿದೆ. ನಾಗೇಶ್ ಅವರ ಸಹ ನಿರ್ದೇಶನ, ಪಿ.ವಿ.ಆರ್ ಸ್ವಾಮಿ ಛಾಯಾಗ್ರಹಣ, ಡಾ||ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಹಾಗೂ ಸಂಗೀತ ನಿರ್ದೇಶನ ಈ ಚಿತ್ರಕ್ಕಿದ್ದು, ಮಾಲಾಶ್ರೀ, ತನಿಷಾ ಕುಪ್ಪಂಡ, ಕಿಶನ್,‌ ಸಂಜನಾ ನಾಯ್ಡು, ಕರಿಸುಬ್ಬು ಮುಂತಾದವರು ತಾರಾಬಳಗದಲ್ಲಿದ್ದಾರೆ. ಇಂದು ಟೀಸರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಟ್ರೇಲರ್ ಅನಾವರಣವಾಗಲಿದೆ ಎಂದು ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ತಿಳಿಸಿದರು.

ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರ ಮಾಡಿದ್ದೇನೆ. ಒಂದು ಹಾಡಿನಲ್ಲೂ ಅಭಿನಯಿಸಿದ್ದೇನೆ . ನಿರ್ದೇಶಕರು ಒಳ್ಳೆಯ ಕಥೆ ಮಾಡಿದ್ದಾರೆ ಎಂದರು ನಟಿ ತನಿಷಾ ಕುಪ್ಪಂಡ.

“ಬಿಗ್ ಬಾಸ್” ನಂತರ ನಾನು ಧಾರಾವಾಹಿಯಲ್ಲಿ ನಟಿಸಿದ್ದೆ. ನನ್ನ ಅಭಿನಯದ ಮೊದಲ ಚಿತ್ರ “ಪೆನ್ ಡ್ರೈವ್” ಎಂದು ನಟ ಕಿಶನ್ ಹೇಳಿದರು.

Satish Jarkiholi : ಸಿಎಂ ಸಿದ್ದರಾಮಯ್ಯ ಎದುರೇ ಡಿಕೆಶಿಗೆ ಸವಾಲು ಹಾಕಿದ್ರಾ ಸಾಹುಕಾರ ? #pratidhvani

ತಮ್ಮ ಪಾತ್ರದ ಬಗ್ಗೆ ನಟಿ ಸಂಜನ ನಾಯ್ಡು ಮತ್ತು ನಟ ಕರಿಸುಬ್ಬು ಮಾಹಿತಿ ನೀಡಿದರು.

ಟೀಸರ್‌ ಬಿಡುಗಡೆ ಮಾಡಿಕೊಟ್ಟ ಸಾ.ರಾ.ಗೋವಿಂದು ಅವರಿಗೆ ಧನ್ಯವಾದ ತಿಳಿಸಿ ಮಾತನಾಡಿದ ನಿರ್ಮಾಪಕರಾದ ಹನುಮಂತ ರಾಜು ಹಾಗೂ ಲಯನ್ ಎಸ್ ವೆಂಕಟೇಶ್ ತಮ್ಮ ಚಿತ್ರಕ್ಕೆ ಎಲ್ಲರೂ ಪ್ರೋತ್ಸಾಹ ನೀಡಿ. ಚಿತ್ರಮಂದಿರಗಳಿಗೆ ಬಂದು ಚಿತ್ರ ನೋಡಿ ಎಂದರು. ಕಾರ್ಯಕಾರಿ ನಿರ್ಮಾಪಕ ಜಿ.ವೆಂಕಟೇಶ್ ಸಹ ಚಿತ್ರದ ಕುರಿತು ಮಾತನಾಡಿದರು.

Tags: pendrivependrive kannada moviependrive kannada movie press meetpendrive moviependrive movie launched by sai kumarpendrive movie new sngpendrive movie opening ceremonypendrive movie opening press meetpendrive movie press meeetpendrive movie press meetpendrive movie release datependrive movie songspendrive movie teaser kannadapendrive movie trailerpendrive new movie launch
Previous Post

ದೇಶದ ದೊಡ್ಡ ದೊಡ್ಡ ನಾಯಕರಿಗೆ ಅಪಾಯ ಕಟ್ಟಿಟ್ಟ ಬುತ್ತಿ.. ಶ್ರೀಗಳ ಭವಿಷ್ಯ..

Next Post

ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ

Related Posts

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ
ಸಿನಿಮಾ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

by ಪ್ರತಿಧ್ವನಿ
April 14, 2026
0

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕೆಡಿ’ ಸಿನಿಮಾಗೆ ಸೆನ್ಸಾರ್ ಸಂಬಂಧಿತ ಅಡಚಣೆಗಳು ಎದುರಾಗಿದ್ದು, ಕೇಂದ್ರ ಸೆನ್ಸಾರ್ ಮಂಡಳಿಯ ಕ್ರಮದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕನ್ನಡ ಸಿನಿಮಾಗಳಿಗೆ ಅನ್ಯಾಯವಾಗುತ್ತಿದೆ ಎಂಬ...

Read moreDetails
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
Next Post
ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ

ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada