• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” .

ಪ್ರತಿಧ್ವನಿ by ಪ್ರತಿಧ್ವನಿ
May 3, 2025
in Top Story, ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ, ಕಿಶನ್ ಹಾಗೂ ಕನಸಿನ ರಾಣಿ ಮಾಲಾಶ್ರೀ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ “ಪೆನ್ ಡ್ರೈವ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಸಾ.ರಾ.ಗೋವಿಂದು ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ವಾಣಿಜ್ಯ ಮಂಡಳಿ ಕಾರ್ಯದರ್ಶಿ ಪ್ರವೀಣ್ ಕುಮಾರ್, ಜೆ.ವೆಂಕಟೇಶ್ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ADVERTISEMENT

“ಪೆನ್ ಡ್ರೈವ್” ಕಾಲ್ಪನಿಕ ಕಥಾಹಂದರ ಹೊಂದಿರುವ ಚಿತ್ರ‌. ನಿರ್ಮಾಪಕರ ಸಹಕಾರದಿಂದ ಅಂದುಕೊಂಡ ಯೋಜನೆಯಂತೆ ಒಂದೇ ಹಂತದಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಬಿಡುಗಡೆ ಮಾಡುವ ಸಿದ್ದತೆ ನಡೆಯುತ್ತಿದೆ. ನಾಗೇಶ್ ಅವರ ಸಹ ನಿರ್ದೇಶನ, ಪಿ.ವಿ.ಆರ್ ಸ್ವಾಮಿ ಛಾಯಾಗ್ರಹಣ, ಡಾ||ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಹಾಗೂ ಸಂಗೀತ ನಿರ್ದೇಶನ ಈ ಚಿತ್ರಕ್ಕಿದ್ದು, ಮಾಲಾಶ್ರೀ, ತನಿಷಾ ಕುಪ್ಪಂಡ, ಕಿಶನ್,‌ ಸಂಜನಾ ನಾಯ್ಡು, ಕರಿಸುಬ್ಬು ಮುಂತಾದವರು ತಾರಾಬಳಗದಲ್ಲಿದ್ದಾರೆ. ಇಂದು ಟೀಸರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಟ್ರೇಲರ್ ಅನಾವರಣವಾಗಲಿದೆ ಎಂದು ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ತಿಳಿಸಿದರು.

ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರ ಮಾಡಿದ್ದೇನೆ. ಒಂದು ಹಾಡಿನಲ್ಲೂ ಅಭಿನಯಿಸಿದ್ದೇನೆ . ನಿರ್ದೇಶಕರು ಒಳ್ಳೆಯ ಕಥೆ ಮಾಡಿದ್ದಾರೆ ಎಂದರು ನಟಿ ತನಿಷಾ ಕುಪ್ಪಂಡ.

“ಬಿಗ್ ಬಾಸ್” ನಂತರ ನಾನು ಧಾರಾವಾಹಿಯಲ್ಲಿ ನಟಿಸಿದ್ದೆ. ನನ್ನ ಅಭಿನಯದ ಮೊದಲ ಚಿತ್ರ “ಪೆನ್ ಡ್ರೈವ್” ಎಂದು ನಟ ಕಿಶನ್ ಹೇಳಿದರು.

ತಮ್ಮ ಪಾತ್ರದ ಬಗ್ಗೆ ನಟಿ ಸಂಜನ ನಾಯ್ಡು ಮತ್ತು ನಟ ಕರಿಸುಬ್ಬು ಮಾಹಿತಿ ನೀಡಿದರು.

ಟೀಸರ್‌ ಬಿಡುಗಡೆ ಮಾಡಿಕೊಟ್ಟ ಸಾ.ರಾ.ಗೋವಿಂದು ಅವರಿಗೆ ಧನ್ಯವಾದ ತಿಳಿಸಿ ಮಾತನಾಡಿದ ನಿರ್ಮಾಪಕರಾದ ಹನುಮಂತ ರಾಜು ಹಾಗೂ ಲಯನ್ ಎಸ್ ವೆಂಕಟೇಶ್ ತಮ್ಮ ಚಿತ್ರಕ್ಕೆ ಎಲ್ಲರೂ ಪ್ರೋತ್ಸಾಹ ನೀಡಿ. ಚಿತ್ರಮಂದಿರಗಳಿಗೆ ಬಂದು ಚಿತ್ರ ನೋಡಿ ಎಂದರು. ಕಾರ್ಯಕಾರಿ ನಿರ್ಮಾಪಕ ಜಿ.ವೆಂಕಟೇಶ್ ಸಹ ಚಿತ್ರದ ಕುರಿತು ಮಾತನಾಡಿದರು.

Tags: 10 best countries to move in 202310 best teen high school movies 2023adventure time funny momentsbest universities in the worldbrent riveracelebritiesdavao orientaldaviddavid stevenshbo max movieMoviemovie clipsmovie factsmovie settingsmovie shortspaige spiranac golf driversebastian weigärtnershoot movie parksml moviesml movie jeffysonic moviesonic the hedgehog movie
Previous Post

ದಾದಾ ಸಾಹೇಬ್ ಫಾಲ್ಕೆ” ಚಲನಚಿತ್ರೋತ್ಸವದಲ್ಲಿ “ಈ ಪಾದ ಪುಣ್ಯ ಪಾದ” ಚಿತ್ರಕ್ಕೆ ಪ್ರಶಸ್ತಿ

Next Post

“ದಾದಾ ಸಾಹೇಬ್ ಫಾಲ್ಕೆ” ಚಲನಚಿತ್ರೋತ್ಸವದಲ್ಲಿ “ಈ ಪಾದ ಪುಣ್ಯ ಪಾದ” ಚಿತ್ರಕ್ಕೆ ಪ್ರಶಸ್ತಿ

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
Top Story

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

by ಪ್ರತಿಧ್ವನಿ
May 25, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಗೆ ಇದೀಗ ಮತ್ತೆ ಕತ್ತರಿ ಬೀಳುವ ಭೀತಿ ಎದುರಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಲಕ್ಷಾಂತರ...

Read moreDetails
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
Next Post

“ದಾದಾ ಸಾಹೇಬ್ ಫಾಲ್ಕೆ” ಚಲನಚಿತ್ರೋತ್ಸವದಲ್ಲಿ “ಈ ಪಾದ ಪುಣ್ಯ ಪಾದ” ಚಿತ್ರಕ್ಕೆ ಪ್ರಶಸ್ತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada