• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಂಗಳೂರಿನಲ್ಲಿ ನಿಷೇದಾಜ್ಞೆ ಜಾರಿ: ಮದ್ಯದಂಗಡಿ, ಶಾಲಾ-ಕಾಲೇಜು ಬಂದ್!‌

Any Mind by Any Mind
July 29, 2022
in ಕರ್ನಾಟಕ, ಕ್ರೀಡೆ
0
ಪಿಎಸ್‌ ಐ ನೇಮಕಾತಿ ಅಕ್ರಮ: ಕಾಂಗ್ರೆಸ್‌ ಮುಖಂಡನ ಬಂಧನ
Share on WhatsAppShare on FacebookShare on Telegram

ಮಂಗಳೂರು ವ್ಯಾಪ್ತಿಯಲ್ಲಿ ಕೊಲೆ ಪ್ರಕರಣಗಳಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ನಗರದಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದ್ದು, ಮದ್ಯದಂಗಡಿ ಬಂದ್‌ ಮಾಡಲು ಸೂಚಿಸಲಾಗಿದೆ. ಇದೇ ವೇಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ADVERTISEMENT

ಸುರತ್ಕಲ್‌ನಲ್ಲಿ ಗುರುವಾರ ರಾತ್ರಿ ಹತ್ಯೆ ನಡೆದ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಪಣಂಬೂರು, ಮುಲ್ಕಿ, ಬಜಪೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಕಮಿಷನರ್ ಶಶಿಕುಮಾರ್ ಆದೇಶಿಸಿದ್ದಾರೆ.

ಗುರುವಾರ ರಾತ್ರಿ 10 ಗಂಟೆಯಿಂದ ಅನಾವಶ್ಯಕವಾಗಿ ರಸ್ತೆಗೆ ಇಳಿದವರನ್ನು ಬಂಧಿಸಲಾಗುತ್ತದೆ. ವಾಹನವನ್ನು ಜಪ್ತಿ ಮಾಡಲಾಗುವುದು. ಅಂತರ್‌ ಜಿಲ್ಲೆ ಮತ್ತು ಅಂತರ್‌ ರಾಜ್ಯವನ್ನು ಸಂಪರ್ಕಿಸುವ ಗಡಿಯಲ್ಲಿ ಚೆಕ್‌ ಪೋಸ್ಟ್‌ಗಳನ್ನು ಹಾಕಲಾಗುತ್ತದೆ ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಫಾಜಿಲ್‌ ಹತ್ಯೆ ಬಳಿಕ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಮಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು ಧಾರ್ಮಿಕ ಕೇಂದ್ರಗಳ ಬಳಿ ಪೊಲೀಸ್ ಗಸ್ತು ಹೆಚ್ಚಳಕ್ಕೆ ಸೂಚಿಸಲಾಗಿದೆ. ಹೊಯ್ಸಳ, ಚೀತಾ ವಾಹನ ಜೊತೆಗೆ ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು, ಕೆ.ಎಸ್.ಆರ್.ಪಿ ತುಕಡಿ ನಿಯೋಜನೆಗೂ ಸೂಚಿಸಲಾಗಿದೆ.

ದಕ್ಷಿಣ ಕನ್ನಡದಲ್ಲಿ ಕಳೆದ 10 ದಿನಗಳಲ್ಲಿ ಒಟ್ಟು ಮೂವರ ಬರ್ಬರ ಹತ್ಯೆ ನಡೆದಿದೆ. ಸುಳ್ಯದಲ್ಲಿ ಬಿಜೆಪಿ ಮುಖಂಡನ ಹತ್ಯೆ ಬೆನ್ನಲ್ಲೇ ಸುರತ್ಕಲ್‌ ನಲ್ಲಿ ನಡೆದ ಹತ್ಯೆ ಪ್ರಕರಣದಿಂದ ಜಿಲ್ಲೆಯ ಜಗರು ಬೆಚ್ಚಿಬಿದ್ದಿದ್ದಾರೆ.

ಮಂಗಳೂರಿನ ಹೊರವಲಯದ ಸುರತ್ಕಲ್‍ನಲ್ಲಿ ಮಂಗಳಪೇಟೆ ನಿವಾಸಿ 23 ವರ್ಷದ ಫಾಜಿಲ್‍ನನ್ನು ನಾಲ್ವರು ದುಷ್ಕರ್ಮಿಗಳು ಹತ್ಯೆಗೈಯ್ದಿದ್ದಾರೆ. ಹೊಂಚು ಹಾಕಿ ಕಾದು ಕುಳಿತು ಗುಂಪು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದೆ.

Tags: Mangalorepratidvani
Previous Post

ಹತ್ಯೆಗೀಡಾದ ಪ್ರವೀಣ್‌ ನೆಟ್ಟಾರು ಪತ್ನಿಗೆ ಸರ್ಕಾರಿ ಉದ್ಯೋಗದ ಭರವಸೆ ನೀಡಿದ ಬಿ.ವೈ. ವಿಜಯೇಂದ್ರ

Next Post

ಇಂದು ಭಾರತ- ವಿಂಡೀಸ್‌ ಮೊದಲ ಟಿ- 20: ಅಶ್ವಿನ್‌ ಗೆ ಸಿಗುವುದೇ ಅವಕಾಶ?

Related Posts

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..
Top Story

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಬೆಳಂಬೆಳಿಗ್ಗೆ ಪಶ್ಚಿಮ ಬಂಗಾಳ ಮೂಲದ ದಂಪತಿಗಳ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಗರದ ಹೃದಯ ಭಾಗವಾಗಿರುವ ಎಲೆಕ್ಟ್ರಾನಿಕ್ ಸಿಟಿಯ ಸಮೀಪದ ಬೆಟ್ಟದಾಸನಪುರದಲ್ಲಿ ರೋಡ್...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
ಭಾರತಕ್ಕೆ 2 ವಿಕೆಟ್ ರೋಚಕ ಜಯ ತಂದ ಅಕ್ಸರ್: 2-0ಯಿಂದ ಸರಣಿ ವಶ

ಇಂದು ಭಾರತ- ವಿಂಡೀಸ್‌ ಮೊದಲ ಟಿ- 20: ಅಶ್ವಿನ್‌ ಗೆ ಸಿಗುವುದೇ ಅವಕಾಶ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada