• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕಾಂಗ್ರೆಸ್​ನಿಂದ ಎರಡನೇ ಪಟ್ಟಿ ಬಿಡುಗಡೆ : ಗೊಂದಲವಿರುವ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಇನ್ನೂ ನಿಗೂಢ

ಪ್ರತಿಧ್ವನಿ by ಪ್ರತಿಧ್ವನಿ
April 6, 2023
in ಇದೀಗ, ರಾಜಕೀಯ
0
ಕಾಂಗ್ರೆಸ್​ನಿಂದ ಎರಡನೇ ಪಟ್ಟಿ ಬಿಡುಗಡೆ : ಗೊಂದಲವಿರುವ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಇನ್ನೂ ನಿಗೂಢ
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಫಿಕ್ಸ್​ ಆಗಿದೆ. ಈ ಬೆನ್ನಲ್ಲೇ ಇದೀಗ ಕಾಂಗ್ರೆಸ್​ ಇಂದು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ರಿಲೀಸ್​ ಮಾಡಿದೆ. ಯಾವ್ಯಾವ ಕ್ಷೇತ್ರಗಳಲ್ಲಿ ಆಕಾಂಕ್ಷಿ ಪಟ್ಟಿ ದೊಡ್ಡದಿದೆಯೋ ಆ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಎಐಸಿಸಿ ಇನ್ನೂ ನಿಗೂಢವಾಗಿಯೇ ಇರಿಸಿದೆ.

ADVERTISEMENT


ಎರಡನೇ ಪಟ್ಟಿಯಲ್ಲಿ ಸಿದ್ದರಾಮಯ್ಯಗೆ 2ನೆ ಕ್ಷೇತ್ರ ಸಿಗಬಹುದೇ..? ಎಂಬ ಗುಮಾನಿ ಇತ್ತು. ಆದರೆ ಎರಡನೇ ಪಟ್ಟಿಯಲ್ಲಿ ಕಾಂಗ್ರೆಸ್​ ಕೋಲಾರ ಕ್ಷೇತ್ರದ ಟಿಕೆಟ್​ ಘೋಷಣೆ ಮಾಡಿಲ್ಲ. ಇನ್ನು ಜೆಡಿಎಸ್​ ತೊರೆದು ಕಾಂಗ್ರೆಸ್​​​ ಸೇರಿದ್ದ ವೈ.ಎಸ್​ವಿ ದತ್ತಾಗೆ ಎಐಸಿಸಿ ಶಾಕ್​ ನೀಡಿದೆ. ಕಡೂರು ಕ್ಷೇತ್ರದಿಂದ ಆನಂದ್​ಗೆ ಟಿಕೆಟ್​​ ನೀಡುವ ಮೂಲಕ ವೈಎಸ್​ವಿ ದತ್ತಾ ಕನಸಿಗೆ ಕಾಂಗ್ರೆಸ್​ ನೀರೆರೆಚಿದೆ.


ಇನ್ನು ವಿನಯ್​ ಕುಲಕರ್ಣಿ ಈ ಬಾರಿ ಶಿಗ್ಗಾವಿಯಿಂದ ಸಿಎಂ ಬೊಮ್ಮಾಯಿ ವಿರುದ್ಧ ಸ್ಪರ್ಧಿಸುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ ಧಾರವಾಡದಿಂದ ವಿನಯ್​ ಕುಲಕರ್ಣಿಗೆ ಟಿಕೆಟ್​ ನೀಡಲಾಗಿದೆ. ಬಾದಾಮಿಯಲ್ಲಿ ಭೀಮಸೇನ ಬಿ ಚಿಮ್ಮನಕಟ್ಟಿಗೆ ಟಿಕೆಟ್​ ನೀಡಲಾಗಿದೆ. ಇನ್ನುಳಿದಂತೆ ಮಂಡ್ಯಗೆ ರವಿಕುಮಾರ್​, ಬೇಲೂರಿನಿಂದ ಶಿವರಾಮ್​,ತೀರ್ಥಹಳ್ಳಿಯಿಂದ ಕಿಮ್ಮನೆ ರತ್ನಾಕರ, ಕಲಘಟಗಿ ಸಂತೋಷ್​ ಲಾಡ್​, ಅಫಜಲಪುರದಲ್ಲಿ ಹಾಲಿ ಶಾಸಕ ಎಂ.ವೈ ಪಾಟೀಲ್​​ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದರೂ ಸಹ ಅವರಿಗೆ ಟಿಕೆಟ್​​ ನೀಡಲಾಗಿದೆ. ಪುತ್ರನಿಗೆ ಟಿಕೆಟ್​ ನೀಡುವಂತೆ ಎಂ.ವೈ ಪಾಟೀಲ್​ ಪಕ್ಷದ ಎದುರು ಬೇಡಿಕೆ ಇಟ್ಟಿದ್ದರು. ಆದರೆ ಎಂವೈ ಪಾಟೀಲ್​ ಮಾತಿಗೆ ಬೆಲೆ ನೀಡದ ಎಐಸಿಸಿ ಅವರಿಗೆ ಮರಳಿ ಟಿಕೆಟ್​ ನೀಡಿದೆ.


ಇನ್ನುಳಿದಂತೆ ಕಿತ್ತೂರಿನಿಂದ ಕಿತ್ತೂರಿನಿಂದ ಬಾಬಾ ಸಾಹೇಬ್​, ಶಿರಸಿಯಲ್ಲಿ ಭೀಮಾ ನಾಯ್ಕ್​, ಮುಧೋಳದಿಂದ ರಾಮಪ್ಪ ಸೇರಿದಂತೆ ಒಟ್ಟು 42 ಕ್ಷೇತ್ರಗಳಿಗೆ ಇಂದು ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಯಾವ್ಯಾವ ಕ್ಷೇತ್ರಗಳು ಬಂಡಾಯದ ಬೇಗೆಯನ್ನು ಹೊಂದಿವೆಯೋ ಅಂತಹ ಕಗ್ಗಂಟಿನ ಕ್ಷೇತ್ರಗಳನ್ನು ಎಐಸಿಸಿ ಇನ್ನೂ ತನ್ನ ಬಳಿಯೇ ಇಟ್ಟುಕೊಂಡಿದ್ದು ಮೂರನೇ ಪಟ್ಟಿಯಲ್ಲಿ ಕಗ್ಗಂಟಿನ ಕ್ಷೇತ್ರಗಳ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆಯಿದೆ.

Tags: AICCCongress PartySecond List of Congress CandidatesState Assembly Elections 2023
Previous Post

ವಂದೇಭಾರತ್​ ಎಕ್ಸ್​ಪ್ರೆಸ್​ ರೈಲಿನ ಮೇಲೆ ಕಲ್ಲು ತೂರಾಟ: 1 ಲಕ್ಷ ರೂ. ಅಧಿಕ ಮೌಲ್ಯದ ಹಾನಿ

Next Post

ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್ ;  ಇನ್ನು ಘೋಷಣೆಯಾಗಿಲ್ಲ ಕೋಲಾರ ಅಭ್ಯರ್ಥಿ‌

Related Posts

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!
ರಾಜಕೀಯ

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

by ಪ್ರತಿಧ್ವನಿ
April 26, 2026
0

ರಾಘವ್ ಚಡ್ಡಾ ಅವರ ರಾಜಕೀಯ ಪಯಣದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ಅವರು ಹೊಸ ರಾಜಕೀಯ ದಾರಿಗೆ ಹೆಜ್ಜೆಯಿಟ್ಟಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ಆಮ್ ಆದ್ಮಿ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್ ;  ಇನ್ನು  ಘೋಷಣೆಯಾಗಿಲ್ಲ ಕೋಲಾರ ಅಭ್ಯರ್ಥಿ‌

ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್ ;  ಇನ್ನು ಘೋಷಣೆಯಾಗಿಲ್ಲ ಕೋಲಾರ ಅಭ್ಯರ್ಥಿ‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada