• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಇಂದು  ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಆರಂಭ : ಕಟ್ಟೆಚ್ಚರ ಹೀಗಿದೆ!

ರಾಜ್ಯದಾದ್ಯಂತ ವಿಶೇಷ ಭದ್ರತಾ ವ್ಯವಸ್ಥೆ. ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕಠಿಣ ಕ್ರಮ ಕೈಗೊಂಡಿರುವ ಶಿಕ್ಷಣ ಇಲಾಖೆ..

ಪ್ರತಿಧ್ವನಿ by ಪ್ರತಿಧ್ವನಿ
February 28, 2026
in ಇದೀಗ, ಕರ್ನಾಟಕ, ಸ್ಟೂಡೆಂಟ್‌ ಕಾರ್ನರ್
0
ಇಂದು  ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಆರಂಭ : ಕಟ್ಟೆಚ್ಚರ ಹೀಗಿದೆ!
Share on WhatsAppShare on FacebookShare on Telegram

ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗಲಿವೆ. ಈ ಬಾರೀ 5,174 ಕಾಲೇಜುಗಳ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಎಲ್ಲಾ ಪರೀಕ್ಷಾ ಕೊಠಡಿಗಳಲ್ಲೂ ಸಿಸಿ ಕ್ಯಾಮರಾ ಕಣ್ಗಾವಲು ಮತ್ತು ಜಿಲ್ಲಾ ಕೇಂದ್ರದಲ್ಲಿ ಯಾವುದೇ ಕೇಂದ್ರದ ಯಾವುದೇ ಕೊಠಡಿ ವ್ಯವಸ್ಥೆಯನ್ನು ವೀಕ್ಷಿಸಬಹುದಾದ ವೆಬ್‌ಕಾಸ್ಟಿಂಗ್‌ ವ್ಯವಸ್ಥೆ ಈ ಬಾರಿಯೂ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT
Kumaraswamy on Siddaramaiah: ಸಿಎಂ ಸಿದ್ದರಾಮಯ್ಯಗೆ ಖಡಕ್ ಟಾಂಗ್ ಕೊಟ್ರು HDK #pratidhvani

ರಾಜ್ಯದಾದ್ಯಂತ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕಠಿಣ ಕ್ರಮ ಜರುಗಿಸಲಾಗಿದ್ದು, ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ಈಗಾಗಲೇ ನಿಗಾ ಇಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಪರೀಕ್ಷಾ ಕೇಂದ್ರಗಳ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ವಿದ್ಯಾರ್ಥಿಗಳು ಆತಂಕವಿಲ್ಲದೆ ಪರೀಕ್ಷೆ ಬರೆಯುವಂತೆ ಅಗತ್ಯ ಭದ್ರತೆ ಒದಗಿಸಲಾಗಿದೆ.

Basangouda Patil Yatnal | ಗಾಂಧಿ, ನೆಹರು ಬಗ್ಗೆ ಅವಹೇಳನಕಾರಿ, ದ್ವೇಷ ಭಾಷಣ ಆರೋಪ #pratidhvani

ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 163 ಜಾರಿಗೊಳಿಸಲಾಗಿದ್ದು, ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಸಜ್ಜಾಗಿದೆ.

Rishab shetty : ರಾಯರ ಸನ್ನಿಧಿಯಲ್ಲಿ ಜಗ್ಗೇಶ್ ಎಂತಾ ಮಾತು ಹೇಳಿದ್ರು #pratidhvani

 

ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ

ಫೆಬ್ರವರಿ 28- ಕನ್ನಡ, ಅರೇಬಿಕ್

ಮಾರ್ಚ್ 2- ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ

ಮಾರ್ಚ್ 3- ಇಂಗ್ಲಿಷ್

ಮಾರ್ಚ್ 4- ತಮಿಳು,ತೆಲುಗು,ಮಲಯಾಳಂ, ಮರಾಠಿ,ಉರ್ದು,ಸಂಸ್ಕೃತ ಫ್ರೆಂಚ್

ಮಾರ್ಚ್ 5- ಇತಿಹಾಸ

ಮಾರ್ಚ್ 6- ಭೌತಶಾಸ್ತ್ರ

ಮಾರ್ಚ್ 7- ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ,ಭೂಗರ್ಭ ಶಾಸ್ತ್ರ

ಮಾರ್ಚ್ 9- ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ

ಮಾರ್ಚ್ 10- ಅರ್ಥಶಾಸ್ತ್ರ

ಮಾರ್ಚ್ 11- ತರ್ಕಶಾಸ್ತ್ರ,ವಿದ್ಯುನ್ಮಾನಶಾಸ್ತ್ರ,ಗೃಹ ವಿಜ್ಞಾನ

ಮಾರ್ಚ್ 12- ಹಿಂದಿ

ಮಾರ್ಚ್ 13- ರಾಜ್ಯಶಾಸ್ತ್ರ

ಮಾರ್ಚ್ 14- ಲೆಕ್ಕಶಾಸ್ತ್ರ, ಗಣಿತ

ಮಾರ್ಚ್ 16- ಸಮಾಜಶಾಸ್ತ್ರ,ಜೀವಶಾಸ್ತ್ರ,ಗಣಕ ವಿಜ್ಞಾನ

ಮಾರ್ಚ್ 17- ಹಿಂದುಸ್ತಾನಿ, ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ

Tags: Education DepartmentexamsKaranatakaKarnataka GovernmentMadhu BangarappaPratidhvanipucSecond PUC annual exams
Previous Post

56432 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ತೀರ್ಮಾನ

Next Post

IPL2026: ಐಪಿಎಲ್‌ 2026 ಹೊಸ ವೇಳಾಪಟ್ಟಿ ಪ್ರಕಟ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
IPL2026: ಐಪಿಎಲ್‌ 2026 ಹೊಸ ವೇಳಾಪಟ್ಟಿ ಪ್ರಕಟ

IPL2026: ಐಪಿಎಲ್‌ 2026 ಹೊಸ ವೇಳಾಪಟ್ಟಿ ಪ್ರಕಟ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada