• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ, ಯಾದಗಿರಿಗೆ ಕೊನೆ ಸ್ಥಾನ

ಪ್ರತಿಧ್ವನಿ by ಪ್ರತಿಧ್ವನಿ
April 21, 2023
in ಇದೀಗ, ಕರ್ನಾಟಕ
0
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ, ಯಾದಗಿರಿಗೆ ಕೊನೆ ಸ್ಥಾನ
Share on WhatsAppShare on FacebookShare on Telegram

ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇಕಡಾ 74.67 ಪ್ರತಿಶತ ಫಲಿತಾಂಶವನ್ನು ದಾಖಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ ಜಿಲ್ಲೆಗೆ 2ನೇ ಸ್ಥಾನ ಲಭಿಸಿದೆ. ಕೊಡಗು 3, ಉತ್ತರ ಕನ್ನಡ 4, ಯಾದಗಿರಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.

ADVERTISEMENT

ಪರೀಕ್ಷೆಗೆ ಹಾಜರಾದ ಒಟ್ಟು 702,067 ವಿದ್ಯಾರ್ಥಿಗಳಲ್ಲಿ 524,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ, ಈಮೂಲಕ ಶೇಕಡಾ 74.67% ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪ್ರತಿಬಾರಿಯಂತೆ ಈ ಬಾರಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ .

ಕಲಾ ವಿಭಾಗದಲ್ಲಿ1,34,876 ( ಶೇಕಡಾ 61.22) ಫಲಿತಾಂಶ, ವಾಣಿಜ್ಯ ವಿಭಾಗದಲ್ಲಿ 1,82,246 (ಶೇಕಡಾ 75.89) ,ವಿಜ್ಞಾನ ವಿಭಾಗದಲ್ಲಿ 2,07,087 (ಶೇಕಡಾ 85.71) ಫಲಿತಾಂಶ ದಾಖಲಾಗಿದೆ.ಕಲಾ ವಿಭಾಗದಲ್ಲಿ ತಬ್ಸುಮ್​ 593 ಅಂಕಗಳನ್ನು ಪಡೆಯುವ ಮೂಲಕ ಕಲಾ ವಿಭಾಗದಲ್ಲಿ ಎನ್​ಎಂಕೆಆರ್​ಡಬ್ಲು ಕಾಲೇಜಿನ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಕೋಲಾರದ ಗಂಗೋತ್ರಿ ಕಾಲೇಜು ವಿದ್ಯಾರ್ಥಿ ಕೌಶಿಕ್​ 600ಕ್ಕೆ 596 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಟಾಪರ್​ ಎನಿಸಿದ್ದಾರೆ . ಇನ್ನು ವಾಣಿಜ್ಯ ವಿಭಾಗದಲ್ಲಿ ಮೂಡಬಿದರೆ ಆಳ್ವಾಸ್​ ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯಾ 600ಕ್ಕೆ 600 ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಸ್ಥಾನ ಪಡೆದಿದ್ದಾಳೆ.

ವಿದ್ಯಾರ್ಥಿಗಳು KSEEB ಯ ಅಧಿಕೃತ ವೆಬ್‌ಸೈಟ್‌ನಲ್ಲಿ (karresults.nic.in.)ನಲ್ಲಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ತಿಳಿಸಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ….

Tags: Second PUC Exam Result Declared
Previous Post

ಮರೆತುಹೋಗಿರುವ ನೆಹರೂ ಅವರಲ್ಲಿದ್ದ ಹಿಂದೂ ಲಕ್ಷಣಗಳು

Next Post

ಸೋಮಣ್ಣ ಪರ ಮತಯಾಚಿಸಲು ತೆರಳಿದ್ದ ಪ್ರತಾಪ್​ ಸಿಂಹಗೆ ಗ್ರಾಮಸ್ಥರಿಂದ ಕ್ಲಾಸ್​..!

Related Posts

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
0

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ(Union Budget 2026) ರಾಜ್ಯಗಳ ಅಭಿವೃದ್ಧಿಗೆ ಪೂರಕವಾಗುವಂತೆ ಕೇಂದ್ರ ಸರ್ಕಾರವು ಬೃಹತ್ ಮೊತ್ತದ ಅನುದಾನವನ್ನು ಘೋಷಿಸಿದೆ. 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು...

Read moreDetails
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
Next Post
ಸೋಮಣ್ಣ ಪರ ಮತಯಾಚಿಸಲು ತೆರಳಿದ್ದ ಪ್ರತಾಪ್​ ಸಿಂಹಗೆ ಗ್ರಾಮಸ್ಥರಿಂದ ಕ್ಲಾಸ್​..!

ಸೋಮಣ್ಣ ಪರ ಮತಯಾಚಿಸಲು ತೆರಳಿದ್ದ ಪ್ರತಾಪ್​ ಸಿಂಹಗೆ ಗ್ರಾಮಸ್ಥರಿಂದ ಕ್ಲಾಸ್​..!

Please login to join discussion

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!