ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟವಾಗಿರುವ ದ್ವೀತಿಯ ಪಿಯುಸಿ(Second PUC) ಪರೀಕ್ಷೆಯ ವೇಳಾಪಟ್ಟಿ(Timetable) ಪ್ರಕಟವಾಗಿದ್ದು, ಮಾರ್ಚ್(March) 1ರಿಂದ ಆರಂಭವಾಗುವ ಪರೀಕ್ಷೆ(Exam) ಮಾರ್ಚ್ 22ರಂದು ಮುಕ್ತಾಯಗೊಳ್ಳಲಿದ್ದು, ಎಲ್ಲಾ ವಿಷಯಗಳ ಪರೀಕ್ಷೆಗಳು ಬೆಳಗ್ಗೆ 10.15ಕ್ಕೆ ಆರಂಭವಾಗಿ 1.30ಕ್ಕೆ ಮುಕ್ತಾಯಗೊಳ್ಳಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಈ ರೀತಿ ಇದೆ:
01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ
04-03-2024 ಸೋಮವಾರ ಗಣಿತ ಪರೀಕ್ಷೆ
05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ
06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ
07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ
09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ
11-03-2024 ರಂದು ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ
13-03-2024 ರಂದು ಇಂಗ್ಲಿಷ್ ಪರೀಕ್ಷೆ
15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ
16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ
18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ
22-03-2024 ರಂದು ಹಿಂದಿ ಪರೀಕ್ಷೆ
![](https://pratidhvani.com/wp-content/uploads/2024/02/March-2024IIPUCExam-1FinalTimeTable_page-0002-725x1024.webp)
#SecondPUC #Exam #Education #Karnataka #Students