• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿಶೇಷ

ಸರ್ವೋಚ್ಛ ನ್ಯಾಯಾಲಯದಲ್ಲಿ ವಾದ ಮಾಡಿ ಗೆದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ!

ಪ್ರತಿಧ್ವನಿ by ಪ್ರತಿಧ್ವನಿ
February 14, 2026
in ವಿಶೇಷ
0
ಸರ್ವೋಚ್ಛ ನ್ಯಾಯಾಲಯದಲ್ಲಿ ವಾದ ಮಾಡಿ ಗೆದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ!
Share on WhatsAppShare on FacebookShare on Telegram

ಯುವಕನೊಬ್ಬ ಸರ್ವೋಚ್ಛ ನ್ಯಾಯಾಲಯದಲ್ಲಿ ವಾದ ಮಾಡಿ ಗೆದ್ದಿದ್ದಾನೆ. ಮಧ್ಯಪ್ರದೇಶದ ಜಬಲ್ಪುರದ 19 ವರ್ಷದ ಅಥರ್ವ ಚತುರ್ವೇದಿ ಎಂಬ ದ್ವಿತೀಯ ಪಿಯುಸಿಯ ವಿದ್ಯಾರ್ಥಿ, ವೈದ್ಯನಾಗಬೇಕು ಎಂಬ ಕನಸಿಗಾಗಿ ಆತ ನ್ಯಾಯಾಲಯದ ಮುಂದೆ ನಿಂತು ವಾದ ಮಾಡಿ ಗೆದ್ದಿದ್ದಾನೆ.

ADVERTISEMENT
Siddaramaiah on Govt : ಸಿಎಂ ಬದಲಾವಣೆ ಪ್ರಶ್ನೆಗೆ ಗರಂ ಆದ ಸಿದ್ದರಾಮಯ್ಯ #pratidhvani

 

ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಪ್ರವೇಶ ಎರಡರಲ್ಲೂ ಪಾಸಾಗಿದ್ದರೂ, ಆತ ಜೀವಶಾಸ್ತ್ರವನ್ನು ತೆಗೆದುಕೊಂಡ. ನೀಟ್ ಪರೀಕ್ಷೆಯಲ್ಲಿ ಒಂದಲ್ಲ, ಎರಡು ಬಾರಿ ಪಾಸಾಗಿ. 530 ಅಂಕಗಳನ್ನು ಗಳಿಸಿದ್ದ. ಆದರೆ ಇಡಬ್ಲ್ಯೂಎಸ್ ಕೋಟಾದಡಿಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಸಾಧ್ಯವಾಗಲಿಲ್ಲ. ಎಂಬಿಬಿಎಸ್ ಸೀಟು ಪಡೆಯಲು ಆತನಿಗೆ ಸಾಧ್ಯವಾಗಲಿಲ್ಲ. ಏಕೆಂದರೆ ರಾಜ್ಯವು ಅಲ್ಲಿ ಮೀಸಲಾತಿಯನ್ನು ವಿಸ್ತರಿಸುವ ನೀತಿಯನ್ನು ಜಾರಿಗೆ ತಂದಿರಲಿಲ್ಲ.

Siddaramaiah  : ಏನ್ರೀ ಯಡಿಯೂರಪ್ಪನವ್ರೇ ಚೆನ್ನಾಗಿದ್ದೀರಾ..? #pratidhvani

 

ಇಡಬ್ಲ್ಯೂಎಸ್ ಮೀಸಲಾತಿ ಸಂವಿಧಾನಬದ್ಧವಾಗಿದೆ. ಸರ್ಕಾರಿ ಕಾಲೇಜುಗಳಿಗೆ ಮಾತ್ರ ಸೀಮಿತವಾಗದೆ, ನೀತಿ ಜಾರಿಗೆ ಸಂಬಂಧಿಸಿದ ಅನಿಶ್ಚಿತತೆ ವಿದ್ಯಾರ್ಥಿಗಳ ಭವಿಷ್ಯವನ್ನು ಹಾನಿಗೊಳಿಸಬಾರದು. ಅರ್ಹತೆ ಪಡೆದ ವಿದ್ಯಾರ್ಥಿಗೆ ಆಡಳಿತಾತ್ಮಕ ಲೋಪದಿಂದ ಅವಕಾಶ ತಪ್ಪಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.  ಈ ತೀರ್ಪು ಕೇವಲ ಅಥರ್ವನಿಗಷ್ಟೇ ಅಲ್ಲ, ದೇಶದಾದ್ಯಂತ ಇಡಬ್ಲ್ಯೂಎಸ್ ವರ್ಗದ ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: athrvaPuc studentsuprimcourt
Previous Post

ಎಪ್ಸ್ಟೀನ್ ಶವಪರೀಕ್ಷೆಯ ವರದಿ ನೋಡಿದ ವೈದ್ಯರಿಂದ ಸಾವಿನ‌ ರಹಸ್ಯ ಬಯಲು?

Next Post

 Daily Horoscope February 15: ಮಹಾಶಿವರಾತ್ರಿಗೆ ಶಿವನ ಆಶೀರ್ವಾದ ಪಡೆಯುವ ರಾಶಿಗಳಿವು!

Related Posts

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!
ವಿಶೇಷ

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

by ಪ್ರತಿಧ್ವನಿ
April 15, 2026
0

ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಮೃತದೇಹಗಳ ಅಂತ್ಯಕ್ರಿಯೆಗಾಗಿ ಶವದಹನ ಅಥವಾ ಸಮಾಧಿ ಮಾಡುವ ಪದ್ಧತಿ ಸಾಮಾನ್ಯವಾಗಿದೆ. ಆದರೆ ಜಗತ್ತಿನ ಕೆಲವು ಭಾಗಗಳಲ್ಲಿ ಅಚ್ಚರಿ ಹುಟ್ಟಿಸುವ ರೀತಿಯ ವಿಭಿನ್ನ...

Read moreDetails
ಪಾಸ್‌ಪೋರ್ಟ್ ಇಲ್ಲದೇ ವಿಶ್ವ ಸುತ್ತುವ 3 ಮಂದಿ ಯಾರು? ಇಲ್ಲಿದೆ ಕುತೂಹಲಕಾರಿ ಮಾಹಿತಿ

ಪಾಸ್‌ಪೋರ್ಟ್ ಇಲ್ಲದೇ ವಿಶ್ವ ಸುತ್ತುವ 3 ಮಂದಿ ಯಾರು? ಇಲ್ಲಿದೆ ಕುತೂಹಲಕಾರಿ ಮಾಹಿತಿ

April 14, 2026
“ಪೈಪೋಟಿಗಿಂತ ಮೀರಿದ ಸಹೋದರಿಯರ ಬಂಧ: ಆಶಾ–ಲತಾ ಸಂಬಂಧದ ಅಪರೂಪದ ಕಥೆ”

“ಪೈಪೋಟಿಗಿಂತ ಮೀರಿದ ಸಹೋದರಿಯರ ಬಂಧ: ಆಶಾ–ಲತಾ ಸಂಬಂಧದ ಅಪರೂಪದ ಕಥೆ”

April 12, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
 Daily Horoscope February 15: ಮಹಾಶಿವರಾತ್ರಿಗೆ ಶಿವನ ಆಶೀರ್ವಾದ ಪಡೆಯುವ ರಾಶಿಗಳಿವು!

 Daily Horoscope February 15: ಮಹಾಶಿವರಾತ್ರಿಗೆ ಶಿವನ ಆಶೀರ್ವಾದ ಪಡೆಯುವ ರಾಶಿಗಳಿವು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada