• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಜ್ವಲ್ ವಿರುದ್ಧ ಎರಡನೇ ಅತ್ಯಾಚಾರ ಕೇಸ್; ಮತ್ತೊಮ್ಮೆ ಆರೋಗ್ಯ ತಪಾಸಣೆ!

ಪ್ರತಿಧ್ವನಿ by ಪ್ರತಿಧ್ವನಿ
June 15, 2024
in ಕರ್ನಾಟಕ
0
ಪ್ರಜ್ವಲ್ ವಿರುದ್ಧ ಎರಡನೇ ಅತ್ಯಾಚಾರ ಕೇಸ್; ಮತ್ತೊಮ್ಮೆ ಆರೋಗ್ಯ ತಪಾಸಣೆ!
Share on WhatsAppShare on FacebookShare on Telegram

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ದಾಖಲಾಗಿದ್ದ 2ನೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಮೆಡಿಕಲ್ ಟೆಸ್ಟ್ ಮಾಡಲಾಗಿದೆ.

ADVERTISEMENT

ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ (Medical Examination) ಮಾಡಲಾಗಿದೆ. ವಿಡಿಯೋದಲ್ಲಿ ಕಾಣಿಸಿರುವ ಪುರುಷನ ಅಂಗಾಂಗಳೊಂದಿಗೆ ಪ್ರಜ್ವಲ್ ರೇವಣ್ಣ ಅಂಗಗಳನ್ನು ಹೋಲಿಕೆ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಗುಜರಾತ್‍ನ ಅಹಮದಾಬಾದ್‍ನ ವಿಧಿ ವಿಜ್ಞಾನ ಪ್ರಯೋಗಾಲಯ (FSL) ಹಾಗೂ ವಿದೇಶಿ ತಜ್ಞರ ನೆರವು ಪಡೆದುಕೊಳ್ಳಲು ಎಸ್‍ ಐಟಿ ತಂಡ ಸಿದ್ಧವಾಗಿದೆ. ಹೀಗಾಗಿ ಹಲವಾರು ಟೆಸ್ಟ್ ಗಳನ್ನು ನಡೆಸಲಾಗುತ್ತಿದೆ. ಎಸ್‍ಐಟಿ ಅಧಿಕಾರಿಗಳು ಆರೋಪಿಯ ಧ್ವನಿ ಮಾದರಿಯನ್ನು ಸಂಗ್ರಹಿಸಿದ್ದಾರೆ. ಅಶ್ಲೀಲ ವಿಡಿಯೋಗಳಲ್ಲಿನ ಮುಖ ಮರೆ ಮಾಚಿಕೊಂಡಿರುವ ವ್ಯಕ್ತಿಯ ಪತ್ತೆಗೆ ಅಂಗಾಂಗ ಪರೀಕ್ಷೆಗೆ ಮುಂದಾಗಿದೆ ಎನ್ನಲಾಗಿದೆ.

ಈಗಾಗಲೇ ಮೊದಲನೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ವೈದ್ಯಕೀಯ ಪರೀಕ್ಷೆ ನಡೆದಿತ್ತು. ಈಗ ದಾಖಲಾಗಿರುವ 2ನೇ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‍ಗೆ ವೈದ್ಯಕೀಯ ಪರೀಕ್ಷೆ ನಡೆದಿದೆ. ನಾಲ್ವರು ವೈದ್ಯರಿರುವ ತಂಡ 5 ಗಂಟೆಗಳ ಕಾಲ ಪರೀಕ್ಷೆ ನಡೆಸಿದೆ. ಆರೋಪಿ ಪ್ರಜ್ವಲ್ ಹಲವು ಮಹಿಳೆಯ ಜೊತೆ ಇದ್ದ ಎನ್ನಲಾದ ವೀಡಿಯೋ ವೈರಲ್ ಆಗಿತ್ತು. ಇದು ವೈರಲ್ ಆಗುತ್ತಿದ್ದಂತೆ ಆತ ತಲೆ ಮರೆಸಿಕೊಂಡಿದ್ದ. 34 ದಿನಗಳ ನಂತರ ಅಧಿಕಾರಿಗಳು ಬಂಧಿಸಿದ್ದರು.

Previous Post

ಜನರ ಕೈಗೆ ಕಾಂಗ್ರೆಸ್ ಸರ್ಕಾರ ಚೊಂಬು ಕೊಟ್ಟಿದೆ : ಸಚಿವ ಪ್ರಲ್ಹಾದ್ ಜೋಶಿ ಟೀಕೆ

Next Post

ಬಡವರ ಕಿಸೆಗೆ ಸರ್ಕಾರ ಕೈ ಹಾಕಿದೆ.. ಗ್ಯಾರಂಟಿಗೆ ಹಣ ಹೊಂದಿಸಲು ಇಂಧನ ದರ ಹೆಚ್ಚಳ : ಕೇಂದ್ರ ಸಚಿವ HDK ಕಿಡಿ

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
Next Post
ಸರ್ಕಾರಕ್ಕೆ ವರ್ಷದ ಸಂಭ್ರಮ.. ಸರ್ಕಾರದ ಕಾಲೆಳೆದ ವಿಪಕ್ಷಗಳು..

ಬಡವರ ಕಿಸೆಗೆ ಸರ್ಕಾರ ಕೈ ಹಾಕಿದೆ.. ಗ್ಯಾರಂಟಿಗೆ ಹಣ ಹೊಂದಿಸಲು ಇಂಧನ ದರ ಹೆಚ್ಚಳ : ಕೇಂದ್ರ ಸಚಿವ HDK ಕಿಡಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!