![](https://pratidhvani.com/wp-content/uploads/2024/06/ddfgdfddf.jpeg)
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ನಡೆಯಲಿರುವ ಪರೀಕ್ಷೆ
ಜೂನ್ 24ರಿಂದ ಜುಲೈ 5ರವರೆಗೆ ಪರೀಕ್ಷೆ ನಡೆಯಲಿದೆ… ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಗೆ ಮೂರು ವಾರ್ಷಿಕ ಪರೀಕ್ಷಾ ಪದ್ಧತಿ ಜಾರಿಯಾದ ಬಳಿಕ, ದ್ವಿತೀಯ ಪಿಯುಸಿ ಮೊದಲ ವರ್ಷದ 3ನೇ ಪರೀಕ್ಷೆ. ರಾಜ್ಯದಲ್ಲಿ ಒಟ್ಟು 248 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ.. ಜಿಲ್ಲಾ ಮತ್ತು ತಾಲೂಕು ಹಂತದಲ್ಲಿ ಪರೀಕ್ಷೆ,
![](https://pratidhvani.com/wp-content/uploads/2024/06/dfdddddd.avif)
ಪರೀಕ್ಷಾ ಕೇಂದ್ರಗಲ್ಲಿ ಸಿಸಿಟಿವಿ ಅಳವಡಿಕೆ…..
ಕಲಾ ವಿಭಾಗದಲ್ಲಿ 19,113 ಬಾಲಕರು, 11,698 ಬಾಲಕಿಯರು ಸೇರಿ 30,811 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 8,817 ಬಾಲಕರು, 10,966 ಬಾಲಕಿಯರು ಸೇರಿ ಒಟ್ಟು 19,783 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 16,428 ಬಾಲಕರು, 8,973 ಬಾಲಕಿಯರು ಸೇರಿ25,401 ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿ ಕೊಂಡಿದ್ದಾರೆ..
![](https://pratidhvani.com/wp-content/uploads/2024/06/xcvxcvxcv-1-1024x614.jpg)
ಒಟ್ಟು 44,358 ಬಾಲಕರು, 31,637 ಬಾಲಕಿಯರು ಸೇರಿ 75,995 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ