• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಹೊರ್ಮುಜ್ ಜಲಸಂಧಿಯಲ್ಲಿ ರಹಸ್ಯ ಕಾರ್ಯಾಚರಣೆ ಯಶಸ್ವಿ; ಟ್ರಂಪ್‌ನಿಂದ ದೊಡ್ಡ ಬಹಿರಂಗ

ಪ್ರತಿಧ್ವನಿ by ಪ್ರತಿಧ್ವನಿ
June 11, 2026
in ವಿದೇಶ
0
ಹೊರ್ಮುಜ್ ಜಲಸಂಧಿಯಲ್ಲಿ ರಹಸ್ಯ ಕಾರ್ಯಾಚರಣೆ ಯಶಸ್ವಿ; ಟ್ರಂಪ್‌ನಿಂದ ದೊಡ್ಡ ಬಹಿರಂಗ
Share on WhatsAppShare on FacebookShare on Telegram

ಯುದ್ಧತಂತ್ರದ ದೃಷ್ಟಿಯಿಂದ ಅತ್ಯಂತ ಮಹತ್ವ ಹೊಂದಿರುವ ಹೊರ್ಮುಜ್ ಜಲಸಂಧಿಯಲ್ಲಿ ಅಮೆರಿಕ ಸೇನೆ ರಹಸ್ಯ ಕಾರ್ಯಾಚರಣೆ ನಡೆಸಿದ್ದು, ತೈಲ ಟ್ಯಾಂಕರ್‌ಗಳು ಹಾಗೂ ವಾಣಿಜ್ಯ ಹಡಗುಗಳ ಸುರಕ್ಷಿತ ಸಂಚಾರವನ್ನು ಖಚಿತಪಡಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.ಈ ಕಾರ್ಯಾಚರಣೆಯ ಪರಿಣಾಮವಾಗಿ 10 ಕೋಟಿಗೂ ಅಧಿಕ ಬ್ಯಾರೆಲ್ ತೈಲವು ಜಾಗತಿಕ ಮಾರುಕಟ್ಟೆಗೆ ತಲುಪಿದ್ದು, 200ಕ್ಕೂ ಹೆಚ್ಚು ವಾಣಿಜ್ಯ ಹಡಗುಗಳು ಹೊರ್ಮುಜ್ ಜಲಸಂಧಿಯ ಮೂಲಕ ಯಾವುದೇ ಅಡೆತಡೆಯಿಲ್ಲದೆ ಸುರಕ್ಷಿತವಾಗಿ ಸಂಚರಿಸಿವೆ ಎಂದು ಅವರು ತಿಳಿಸಿದ್ದಾರೆ.

ADVERTISEMENT
Siddaramaiah Unhappy With Zameer? : ನನ್ನ ವಿರುದ್ಧ ಕೆಲಸ ಮಾಡಿದ್ದಾನೆ  ಸಿದ್ದರಾಮಯ್ಯ ಬೇಸರ.! #pratidhvani

ತಮ್ಮ ಸಾಮಾಜಿಕ ಜಾಲತಾಣವಾದ ಟ್ರುತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, “ಕಳೆದ ತಿಂಗಳು ತೈಲ ಟ್ಯಾಂಕರ್‌ಗಳು ಮತ್ತು ವಾಣಿಜ್ಯ ಹಡಗುಗಳ ರಕ್ಷಣೆಗೆ ರಹಸ್ಯ ಕಾರ್ಯಾಚರಣೆ ಕೈಗೊಳ್ಳುವಂತೆ ಅಮೆರಿಕ ಸೇನೆಗೆ ಸೂಚನೆ ನೀಡಿದ್ದೆ. ಅದರ ಫಲವಾಗಿ ಇಂದು 10 ಕೋಟಿಗೂ ಹೆಚ್ಚು ಬ್ಯಾರೆಲ್ ತೈಲವು ಹೊರ್ಮುಜ್ ಜಲಸಂಧಿಯ ಮೂಲಕ ಮುಕ್ತ ಮಾರುಕಟ್ಟೆಯನ್ನು ತಲುಪಿದೆ. ಜೊತೆಗೆ 200ಕ್ಕೂ ಹೆಚ್ಚು ಹಡಗುಗಳು ಸುರಕ್ಷಿತವಾಗಿ ಈ ಮಾರ್ಗದಲ್ಲಿ ಸಂಚರಿಸಿವೆ” ಎಂದು ಹೇಳಿದ್ದಾರೆ.ಹೊರ್ಮುಜ್ ಜಲಸಂಧಿಯ ಮೇಲಿನ ನಿಯಂತ್ರಣ ಈಗ ಇರಾನ್ ಕೈಯಲ್ಲಿಲ್ಲ, ಅಮೆರಿಕದ ಪ್ರಭಾವದಲ್ಲಿದೆ ಎಂದು ಟ್ರಂಪ್ ಪ್ರತಿಪಾದಿಸಿದ್ದಾರೆ. ಇರಾನ್‌ನ ಸೇನಾ ಸಾಮರ್ಥ್ಯ ಕುಸಿದಿದ್ದು, ದೇಶದ ಆರ್ಥಿಕ ಪರಿಸ್ಥಿತಿಯೂ ಗಂಭೀರ ಸಂಕಷ್ಟಕ್ಕೆ ಸಿಲುಕಿದೆ ಎಂದು ಅವರು ಟೀಕಿಸಿದ್ದಾರೆ.

DK Shivakumar On Bidadi Township : KRS ಪಕ್ಷದ ಅಧ್ಯಕ್ಷ ದಿಲೀಪ್ ಕುಮಾರ್ ಸ್ಫೋಟಕ ಹೇಳಿಕೆ.! #pratidhvani #krs

“ಈ ಕಾರ್ಯಾಚರಣೆ ಸಂಪೂರ್ಣ ಯಶಸ್ವಿಯಾಗಿದೆ. ಹೊರ್ಮುಜ್ ಜಲಸಂಧಿ ಇರಾನ್ ನಿಯಂತ್ರಣದಲ್ಲಿಲ್ಲ. ಅವರ ಸೇನೆ ದುರ್ಬಲಗೊಂಡಿದ್ದು, ಆರ್ಥಿಕತೆ ಹದಗೆಟ್ಟಿದೆ” ಎಂದು ಟ್ರಂಪ್ ವಾಗ್ದಾಳಿ ನಡೆಸಿದ್ದಾರೆ.ಇದೇ ವೇಳೆ, ಇರಾನ್‌ನೊಂದಿಗೆ ನಡೆಯುತ್ತಿರುವ ಪರಮಾಣು ಒಪ್ಪಂದದ ಮಾತುಕತೆಗಳ ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಟ್ರಂಪ್, ತಹರಾನ್ ಒಪ್ಪಂದವನ್ನು ಅಂತಿಮಗೊಳಿಸಲು ಮುಂದಾಗದಿದ್ದರೆ ಅಮೆರಿಕ ತನ್ನ ಮಿಲಿಟರಿ ಕ್ರಮಗಳನ್ನು ಮುಂದುವರಿಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Tags: #GlobalOilMarket#GlobalSecurity#MaritimeSecurity#MilitaryOperation#OilTankers#OilTrade#SecretOperation#StraitOfHormuz#trendingnews#TrumpStatement#USMilitarybreakingnewsdonaldtrumpGeopoliticsHormuzStraitInternationalRelationsIranMiddleEastpratidavaniUSNavyWorldNews
Previous Post

ಪ್ರಧಾನಿ ಮೋದಿ ಭೇಟಿಯಾದ ಡಿಕೆ ಶಿವಕುಮಾರ್‌ : ಪಿಎಂ, ಸಿಎಂ ನಡುವೆ ಚರ್ಚೆಯಾಗಿದ್ದೇನು..?

Next Post

ಗೃಹಲಕ್ಷ್ಮೀ ಯೋಜನೆಗೆ ಕಂಡೀಷನ್ ಏಕೆ? : ಕಾಂಗ್ರೆಸ್‌ ವಿರುದ್ಧ ಸಿ.ಟಿ.ರವಿ ಗುಡುಗು

Related Posts

ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**
Top Story

ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

by ಪ್ರತಿಧ್ವನಿ
August 7, 2026
0

ಸ್ಥಳೀಯ ಫುಟ್ಬಾಲ್ ಪಂದ್ಯದ ವೇಳೆ ಸಿಡಿಲು ಬಡಿದು 24 ವರ್ಷದ ಆಟಗಾರ ಮೃತಪಟ್ಟಿರುವ ದುರ್ಘಟನೆ ಥೈಲ್ಯಾಂಡ್‌ನಲ್ಲಿ ನಡೆದಿದೆ. ಸೋಫ್ವಾನ್ ಅವೆ ಮೃತ ಆಟಗಾರನಾಗಿದ್ದು, ಈ ಘಟನೆಗೆ ಸಂಬಂಧಿಸಿದ...

Read moreDetails
ಮಧ್ಯಪ್ರಾಚ್ಯ ಯುದ್ಧದ ಕಾರ್ಮೋಡ, ದೇಶದಲ್ಲಿ ಇಂಧನ ಅಭದ್ರತೆ..? ; ತುರ್ತು ಹೈವೋಲ್ಟೇಜ್‌ ಸಂಪುಟ ಸಭೆ ನಡೆಸಿದ ಪ್ರಧಾನಿ ಮೋದಿ..

ಮಧ್ಯಪ್ರಾಚ್ಯ ಯುದ್ಧದ ಕಾರ್ಮೋಡ, ದೇಶದಲ್ಲಿ ಇಂಧನ ಅಭದ್ರತೆ..? ; ತುರ್ತು ಹೈವೋಲ್ಟೇಜ್‌ ಸಂಪುಟ ಸಭೆ ನಡೆಸಿದ ಪ್ರಧಾನಿ ಮೋದಿ..

July 30, 2026
BREAKING NEWS : ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ಮಸೂದೆ ಅಂಗೀಕಾರ : ನಾಳೆಗೆ ಸದನ ಮುಂದೂಡಿಕೆ..

BREAKING NEWS : ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ಮಸೂದೆ ಅಂಗೀಕಾರ : ನಾಳೆಗೆ ಸದನ ಮುಂದೂಡಿಕೆ..

July 29, 2026
Earthquake: ಜಪಾನ್‌ನಲ್ಲಿ ಪ್ರಬಲ ಭೂಕಂಪ: 13 ಮಂದಿ ಸಾ**

Earthquake: ಜಪಾನ್‌ನಲ್ಲಿ ಪ್ರಬಲ ಭೂಕಂಪ: 13 ಮಂದಿ ಸಾ**

July 29, 2026
ಕಾಮನ್‌ ವೆಲ್ತ್‌ ಗೇಮ್‌ನಲ್ಲಿ ಕನ್ನಡತಿಯ ಅಭೂತಪೂರ್ವ ಸಾಧನೆ : ಶುಭಹಾರೈಸಿದ ಸಿಎಂ ಡಿಕೆ ಶಿವಕುಮಾರ್

ಕಾಮನ್‌ ವೆಲ್ತ್‌ ಗೇಮ್‌ನಲ್ಲಿ ಕನ್ನಡತಿಯ ಅಭೂತಪೂರ್ವ ಸಾಧನೆ : ಶುಭಹಾರೈಸಿದ ಸಿಎಂ ಡಿಕೆ ಶಿವಕುಮಾರ್

July 28, 2026
Next Post
ಗೃಹಲಕ್ಷ್ಮೀ ಯೋಜನೆಗೆ ಕಂಡೀಷನ್ ಏಕೆ? : ಕಾಂಗ್ರೆಸ್‌ ವಿರುದ್ಧ ಸಿ.ಟಿ.ರವಿ ಗುಡುಗು

ಗೃಹಲಕ್ಷ್ಮೀ ಯೋಜನೆಗೆ ಕಂಡೀಷನ್ ಏಕೆ? : ಕಾಂಗ್ರೆಸ್‌ ವಿರುದ್ಧ ಸಿ.ಟಿ.ರವಿ ಗುಡುಗು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada