• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಲೀಲಾವತಿ-ರಾಜ್‌ಕುಮಾರ್‌ ನಂಟಿನ ಬಗ್ಗೆ ಮೊದಲು ಹೇಳಿದ್ದೇ ಇವರು..! ಅಸಲಿ ಸತ್ಯ ಏನು..?

Any Mind by Any Mind
December 8, 2023
in ಸಿನಿಮಾ
0
ಲೀಲಾವತಿ-ರಾಜ್‌ಕುಮಾರ್‌ ನಂಟಿನ ಬಗ್ಗೆ ಮೊದಲು ಹೇಳಿದ್ದೇ ಇವರು..! ಅಸಲಿ ಸತ್ಯ ಏನು..?
Share on WhatsAppShare on FacebookShare on Telegram

ಹಿರಿಯ ನಟಿ ಲೀಲಾವತಿ ಅವರ ಮದುವೆ ಬಗ್ಗೆ ಮೊದಲ ಬಾರಿಗೆ ದಾಖಲೆ ಸಮೇತ ಮಾತಾಡಿದ್ದು ನಿರ್ದೇಶಕ ಪ್ರಕಾಶ್‌ರಾಜ್‌ ಮೆಹು. ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡ ಮಾಹಿತಿ ಇಲ್ಲಿದೆ.

ADVERTISEMENT


ಮೊದಲನೆಯ ವಿಷಯ: ಲೀಲಾವತಿಯವರ ಗಂಡ ಮಹಾಲಿಂಗ ಭಾಗವತರ್ ಅನ್ನುವುದು.ಇದು ಈ ಕೆಳಗೆ ಕೊಟ್ಟಿರುವ ಲೀಲಾವತಿಯವರ ಚನ್ನೈ ಆಸ್ತಿಯ ಪತ್ರ ತಮಿಳು ಭಾಷೆಯಲ್ಲಿದೆ ಅದರಲ್ಲಿ ಮಹಾಲಿಂಗ ಭಾಗವತರ್ ಅವರ ಪತ್ನಿ ಲೀಲಾವತಿ ಅಮ್ಮಾಳ್ (ಲೀಲಾವತಿಯಮ್ಮ) ಅನ್ನುವುದು ಸ್ಪಷ್ಟವಾಗಿದೆ.


ಎರಡನೆಯ ವಿಷಯ: ವಿನೋದ್ ರಾಜ್ ಮದುವೆಯನ್ನೇ ಆಗದೆ ತಾಯಿಯ ಸೇವೆಯಲ್ಲಿ ನಿರತರಾಗಿದ್ದಾರೆ ಅನ್ನುವವರಿಗೆ ಮಾಹಿತಿ. ಈ ಕೆಳಗಿನ ಫೋಟೋದಲ್ಲಿ ಸೋಫಾಮೇಲೆ ಕುಳಿತಿರುವವರು ವಿನೋದ್ ರಾಜ್ ಹೆಂಡತಿ ಮತ್ತು ಮಗ, ಚನ್ನೈನಲ್ಲಿದ್ದಾರೆ ಮಗ ಇಂಜಿನಿಯರಿಂಗ್ ಓದುತ್ತಿದ್ದಾನೆ.
ಈ ಫ್ಯಾಮಿಲಿ ಫೋಟೋ ನನಗೆ ಸಿಕ್ಕಿ ಆರು ತಿಂಗಳ ಮೇಲಾಯ್ತು, ಆಗೇನಾದರೂ ಈ ಫೋಟೋ ಪ್ರಕಟಿಸಿದ್ದರೆ ಅವರು ಖಂಡಿತ “ಅವರು ಯಾರೋ ಅಭಿಮಾನಿಗಳು” ಅಂದು ಬಿಡುತ್ತಿದ್ದರು ಅದಕ್ಕಾಗಿ ಸೂಕ್ತ ದಾಖಲೆಗಾಗಿ ಕಾಯುತ್ತಿದ್ದೆ ಇಂದು ಗೆಳೆಯರೊಬ್ಬರು ಚನ್ನೈನಿಂದ ಈ ಮಾರ್ಕ್ಸ್‌ ಕಾರ್ಡ್‌ ಮತ್ತು ಆಸ್ತಿ ದಾಖಲೆ ಪತ್ರ ಕಳುಹಿಸಿ ಕೊಟ್ಟರು. ಆದ್ದರಿಂದ ಇಂದು ಇವನ್ನು ಬಹಿರಂಗ ಪಡಿಸಿದ್ದೇನೆ ಎಂದು ಇದೇ ವರ್ಷದ ಏಪ್ರಿಲ್‌ನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

Tags: Actor Vinod RajActress LeelavathiDr.Rajkumarsandalwoodಬಿಜೆಪಿಸಿದ್ದರಾಮಯ್ಯ
Previous Post

ಪುತ್ರ ವಿನೋದ್‌ ರಾಜ್‌ ಜೊತೆಗೆ ಲೀಲಾವತಿ ಕೊನೆಯ ಹಾಗೂ ಏಕೈಕ ಸಿನಿಮಾ..!

Next Post

ಲೀಲಾವತಿಯವರೊಂದಿಗೇ ಮರೆಯಾಯ್ತಾ ಮದುವೆ ರಹಸ್ಯ..?

Related Posts

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್
ಸಿನಿಮಾ

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

by ಪ್ರತಿಧ್ವನಿ
April 29, 2026
0

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ಡಾಲಿ ಧನಂಜಯ್ ಹಾಗೂ ಅವರ ಪತ್ನಿ ಧನ್ಯತಾ ಜೀವನದ ಹೊಸ ಘಟ್ಟಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ದಂಪತಿಗಳು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಈ...

Read moreDetails
‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

April 29, 2026
ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

ಕಿಚ್ಚ ಸುದೀಪ್ ಗರಂ: ‘ಸೆರಗ ಸರ್ಸೆ’ ವಿವಾದಕ್ಕೆ ತಣ್ಣನೆಯ ಸಂದೇಶ

April 28, 2026
ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
Next Post
ಲೀಲಾವತಿಯವರೊಂದಿಗೇ ಮರೆಯಾಯ್ತಾ ಮದುವೆ ರಹಸ್ಯ..?

ಲೀಲಾವತಿಯವರೊಂದಿಗೇ ಮರೆಯಾಯ್ತಾ ಮದುವೆ ರಹಸ್ಯ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada