• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಭಾರತ ಐಕ್ಯತಾ ಯಾತ್ರೆಯಲ್ಲಿ ಭದ್ರತಾ ವೈಫಲ್ಯ : ಸಚಿವ ಮಹದೇವಪ್ಪ ಆಕ್ರೋಶ

Any Mind by Any Mind
January 24, 2024
in ಕರ್ನಾಟಕ
0
ಭಾರತ ಐಕ್ಯತಾ ಯಾತ್ರೆಯಲ್ಲಿ ಭದ್ರತಾ ವೈಫಲ್ಯ : ಸಚಿವ ಮಹದೇವಪ್ಪ ಆಕ್ರೋಶ
Share on WhatsAppShare on FacebookShare on Telegram

ADVERTISEMENT

ರಾಹುಲ್ ಗಾಂಧಿ (Rahul Gandhi) ಅವರ ನೇತೃತ್ವದಲ್ಲಿ ಅಸ್ಸಾಂ ಮಾರ್ಗವಾಗಿ ಚಲಿಸುತ್ತಿರುವ ಭಾರತ ಐಕ್ಯತಾ ಯಾತ್ರೆಗೆ ಬೆದರಿ ಒಂದಿಲ್ಲೊಂದು ರೀತಿಯಲ್ಲಿ ತೊಂದರೆ ಕೊಡುತ್ತಿರುವ ಬಿಜೆಪಿಗರು, (BJP) ಕೆಲವೆಡೆ ದೇವಸ್ಥಾನ ಪ್ರವೇಶಕ್ಕೆ ತಡೆ ಒಡ್ಡಿದರೆ ಇನ್ನೊಂದು ಕಡೆ ಸುಖಾ ಸುಮ್ಮನೇ FIR ದಾಖಲಿಸಿದ್ದಾರೆ ಎಂದು ಸಚಿವ ಮಹದೇವಪ್ಪ (Hcmahadevappa) ಹೇಳಿದರು.

ಮೊದಲ ಅವಧಿಯ ಭಾರತ ಐಕ್ಯತಾ ಯಾತ್ರೆಯು ತಾವುದೇ ತೊಂದರೆ ಇಲ್ಲದೇ ಮುಗಿದಿದ್ದಾಗಲೂ ಕೂಡಾ ಯಾತ್ರೆಯಲ್ಲಿ ಹಿಂಸೆಗೆ ಪ್ರಚೋದನೆ ನೀಡಲಾಗಿದೆ ಎನ್ನುವ ಅಸ್ಸಾಂ ಮುಖ್ಯಮಂತ್ರಿಗಳ ಹೇಳಿಕೆಯು ಅತ್ಯಂತ ಬಾಲಿಷತನದಿಂದ ಕೂಡಿದೆ.

ಸರ್ಕಾರ ನಮ್ಮದಿರಲಿ, ಯಾರದ್ದೇ ಇರಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ಅಭಿಪ್ರಾಯ ಹೇಳುವುದು, ಸಮಾವೇಶ ನಡೆಸುವುದು ಮತ್ತು ಆರೋಗ್ಯಕರವಾಗಿ ಪ್ರತಿರೋಧ ವ್ಯಕ್ತಪಡಿಸುವುದು ಸಂವಿಧಾನ ನಮಗೆ ನೀಡಿದ ಹಕ್ಕಾಗಿದೆ.ಆದರೆ ದೇವರು ಧರ್ಮವನ್ನು ಮುಂದಿಟ್ಟುಕೊಂಡು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಬಿಜೆಪಿಗರ ಈ ನಡೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದರು.

ಈ ಹಿನ್ನಲೆಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಒಳಗೆ ಆಡಳಿತ ನಡೆಸುತ್ತಿರುವ ಪ್ರಧಾನಿಗಳು ಮತ್ತು ಗೃಹ ಸಚಿವರು ಕೂಡಲೇ ಮಧ್ಯ ಪ್ರವೇಶಿಸಿ ಭಾರತ ಐಕ್ಯತಾ ಯಾತ್ರೆಯು ಸುಗಮವಾಗಿ ಜರುಗಲು ಅವಕಾಶ ಮಾಡಿಕೊಡಬೇಕು ಮತ್ತು ಈ ಯಾತ್ರೆಗೆ ಅಗತ್ಯ ರಕ್ಷಣೆ ಒದಗಿಸಬೇಕು ಸಚಿವರಾದ ಡಾ.ಹೆಚ್ ಸಿ ಮಹದೇವಪ್ಪನವರು ಆಗ್ರಹಿಸಿದ್ದಾರೆ.

Previous Post

ಮಮತಾ ಬ್ಯಾನರ್ಜಿ ಕಾರು ಅಪಘಾತ : ಹಿಂಬದಿ ಕುಳಿತಿದ್ದ ಮಮತಾಗೆ ಸಣ್ಣಪುಟ್ಟ ಗಾಯ

Next Post

ಫೆಬ್ರುವರಿ 8ರಂದು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ

Related Posts

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!
Top Story

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

by ಪ್ರತಿಧ್ವನಿ
May 17, 2026
0

ಬೆಳಗಾವಿ : ಬೇಸಿಗೆಯ ಹೊಡೆತಕ್ಕೆ ಉತ್ತರ ಕರ್ನಾಟಕದ ಹಲವು ನಲುಗಿ ಹೋಗಿವೆ. ಕಂಡದಂತ ಬಿಸಿಲಿಗೆ ಜನ - ಜಾನುವಾರುಗಳು ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಅಲ್ಲದೆ ನೀರಿನ ಅಭಾವವು ಹೆಚ್ಚಾಗಿದ್ದು,...

Read moreDetails
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

May 17, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
Next Post
ಫೆಬ್ರುವರಿ 8ರಂದು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ

ಫೆಬ್ರುವರಿ 8ರಂದು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!