ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಸಿ.ಎಂ.ಸಿದ್ದರಾಮಯ್ಯ
ತುಮಕೂರು ಡಿ 2: ಈ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಬ್ಯಾಟಿಂಗ್ ಆಡುವ ಮೂಲಕ...
Read moreDetails