• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Koppal Bandh: ನಾಳೆ ಕೊಪ್ಪಳ ಸಂಪೂರ್ಣ ಬಂದ್​​: ವಿವಿ ಪರೀಕ್ಷೆಯೂ ಮುಂದೂಡಿಕೆ

ಪ್ರತಿಧ್ವನಿ by ಪ್ರತಿಧ್ವನಿ
February 23, 2026
in Top Story, ಕರ್ನಾಟಕ, ರಾಜಕೀಯ
0
Koppal Bandh: ನಾಳೆ ಕೊಪ್ಪಳ ಸಂಪೂರ್ಣ ಬಂದ್​​: ವಿವಿ ಪರೀಕ್ಷೆಯೂ ಮುಂದೂಡಿಕೆ
Share on WhatsAppShare on FacebookShare on Telegram

ಕೊಪ್ಪಳ: ಬಲ್ಡೋಟಾ ಕಾರ್ಖಾನೆ ಶಾಶ್ವತ ಬಂದ್‌ಗೆ ಆಗ್ರಹಿಸಿ ಕಳೆದ ಒಂದು ವರ್ಷದಿಂದ ನಡೆಯುತ್ತಿರುವ ಪ್ರತಿಭಟನೆಗೆ ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಸ್ಪಂದಿಸದ ಹಿನ್ನಲೆಯಲ್ಲಿ ನಾಳೆ ಕೊಪ್ಪಳದಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಲಾಗಿದೆ.

ADVERTISEMENT
surjewala : ಮತ್ತೆ ಸುರ್ಜೇವಾಲಾ ಅಬ್ಬರ.. ಇಂದೇ ಬೆಂಗಳೂರಿಗೆ.! #pratidhvani

 

ಜಿಲ್ಲಾ ಬಚಾವೋ ಆಂದೋಲನ ಸಮಿತಿ ಮತ್ತು ಪರಿಸರ ಹಿತರಕ್ಷಣಾ ಸಮಿತಿ ಸಂಯುಕ್ತವಾಗಿ ಬಂದ್‌ಗೆ ಕರೆ ನೀಡಿವೆ. ಹೋರಾಟದ ಸಂಚಾಲಕ ಮಂಜುನಾಥ್ ಗೊಂಡಬಾಳ ಮಾಹಿತಿ ನೀಡಿದ್ದು, ಕಬಲ್ಡೋಟಾ ಕಾರ್ಖಾನೆ ವಿರೋಧಿ ಹೋರಾಟಕ್ಕೆ ಒಂದು ವರ್ಷ ಪೂರೈಸಿದ ಹಿನ್ನೆಲೆ ನಾಳೆ ಕೊಪ್ಪಳದಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಮನ್​ರೇಗಾ ಬಚಾವ್ ಆಂದೋಲನ ಸಮಾವೇಶದಲ್ಲಿ Siddaramaiah, DK Shivakumar, Randeep Surjewala ಮಾತುಕತೆ

ನಾಳೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್‌ ನಡೆಯಲಿದ್ದು, ಬೆಳಿಗ್ಗೆ 7 ಗಂಟೆಗೆ ಭಾಗ್ಯನಗರದಲ್ಲಿ ಬೈಕ್ ಮತ್ತು ಆಟೋ ರ‍್ಯಾಲಿ ನಡೆಯಲಿದೆ. ಬಳಿಕ 10 ಗಂಟೆಗೆ ಗವಿ ಮಠದಿಂದ ರ‍್ಯಾಲಿ ಪ್ರಾರಂಭವಾಗಲಿದ್ದು, ಗಡಿಯಾರ ಕಂಬ, ಅಶೋಕ ವೃತ್ತ ಮೂಲಕ ನಗರಸಭೆ ಪ್ರತಿಭಟನಾ ಸ್ಥಳಕ್ಕೆ ಮೆರವಣಿಗೆ ಸಾಗಿ ನಗರಸಭೆ ಮುಂಭಾಗ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು ಮತ್ತು ಹೋರಾಟಗಾರರು ಭಾಗವಹಿಸಲಿದ್ದಾರೆ.

Kothur Manjunath: ಅಧಿಕಾರಿಗಳಿಗೆ ಶಾಸಕ ಕೊತ್ತನೂರು ಮಂಜುನಾಥ್ ಸಖತ್ ಕ್ಲಾಸ್ #pratidhvani

ಬಂದ್‌ಗೆ ಖಾಸಗಿ ಶಾಲೆಗಳ ಒಕ್ಕೂಟ ಬಂದ್‌ಗೆ ಬೆಂಬಲ ನೀಡಿದ್ದು, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳು ಮುಂದೂಡಲ್ಪಟ್ಟಿವೆ. ಇನ್ನು ಹತ್ತನೇ ತರಗತಿ ಪೂರ್ವ ಸಿದ್ಧತಾ ಪರೀಕ್ಷೆಗಳು ನಿಗದಿಯಂತೆ ನಡೆಯಲಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

 

Tags: industrial pollutionKarnatakaKoppal BandKoppalaPollutionprotest
Previous Post

ಮಿಷನ್ ಪ್ರಕೃತಿ: ಕರ್ನಾಟಕದ 10 ಶಾಲೆಗಳಿಗೆ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ಪ್ರದಾನ

Next Post

“ನಮ್ಮ ಹೋರಾಟ, ಪ್ರತಿಭಟನೆ, ಪಾದಯಾತ್ರೆ ಕೂಗು ಸಿದ್ದರಾಮಯ್ಯ, ಡಿಕೆಶಿ ಸರ್ಕಾರಕ್ಕೆ ಕೇಳಿಸದಿರುವುದು ವಿಪರ್ಯಾಸ..”

Related Posts

ಮಹಿಳಾ ಮೀಸಲಾತಿ –ಆಳ್ವಿಕೆಗೆ ಕಗ್ಗಂಟಾಗಿರುವುದೇಕೆ?
Top Story

ಮಹಿಳಾ ಮೀಸಲಾತಿ –ಆಳ್ವಿಕೆಗೆ ಕಗ್ಗಂಟಾಗಿರುವುದೇಕೆ?

by ಪ್ರತಿಧ್ವನಿ
July 6, 2026
0

ಭಾರತದ ಸಂವಿಧಾನ ಮತ್ತು ಗಣತಂತ್ರ ವ್ಯವಸ್ಥೆ ಸಮ ಸಮಾಜದ ಕಲ್ಪನೆಯೊಂದಿಗೇ ಎಂಟು ದಶಕಗಳನ್ನು ಪೂರೈಸಿದ್ದರೂ ತಳಸಮಾಜಕ್ಕೆ ಸೇರಿದ ಸಾಮಾನ್ಯ ಜನತೆಯ ಸಾಂವಿಧಾನಿಕ ಹಕ್ಕುಗಳನ್ನು ಪಡೆಯಲು ಇಂದಿಗೂ ಸಹ...

Read moreDetails
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾ** ಕೇಸ್‌: ಆರೋಪಿಗಳ 4 ಹೋಟೆಲ್‌ ನೆಲಸಮ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾ** ಕೇಸ್‌: ಆರೋಪಿಗಳ 4 ಹೋಟೆಲ್‌ ನೆಲಸಮ

July 5, 2026
ರಾಮಮಂದಿರದ 147 ಕೆಜಿ ತೂಕದ ಚಿನ್ನ ಲೇಪಿತ ರಾಮಚರಿತಮಾನಸ ಪುಸ್ತಕ ನಾಪತ್ತೆ..?

ರಾಮಮಂದಿರದ 147 ಕೆಜಿ ತೂಕದ ಚಿನ್ನ ಲೇಪಿತ ರಾಮಚರಿತಮಾನಸ ಪುಸ್ತಕ ನಾಪತ್ತೆ..?

July 5, 2026
Rajasthan rape case

ದೇಶವನ್ನೇ ಬೆಚ್ಚಿ ಬೀಳಿಸಿದ್ದ ರಾಜಸ್ತಾನ ಅಪ್ರಾಪ್ತೆಯ ರೇಪ್ ಕೇಸ್‌ : ಕಾಮುಕರ ಜಾಡು ಹಿಡಿದ ಖಾಕಿಗೆ ಸಿಕ್ಕ ಇಂಚಿಂಚೂ ಮಾಹಿತಿ ಇಲ್ಲಿದೆ..!

July 5, 2026
ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯದ ವೇಳೆ  ಹೃದಯಾಘಾತ: ಬಿಎಲ್‌ಒ  ಸಾ**

ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯದ ವೇಳೆ ಹೃದಯಾಘಾತ: ಬಿಎಲ್‌ಒ ಸಾ**

July 5, 2026
Next Post
“ನಮ್ಮ ಹೋರಾಟ, ಪ್ರತಿಭಟನೆ, ಪಾದಯಾತ್ರೆ ಕೂಗು ಸಿದ್ದರಾಮಯ್ಯ, ಡಿಕೆಶಿ ಸರ್ಕಾರಕ್ಕೆ ಕೇಳಿಸದಿರುವುದು ವಿಪರ್ಯಾಸ..”

"ನಮ್ಮ ಹೋರಾಟ, ಪ್ರತಿಭಟನೆ, ಪಾದಯಾತ್ರೆ ಕೂಗು ಸಿದ್ದರಾಮಯ್ಯ, ಡಿಕೆಶಿ ಸರ್ಕಾರಕ್ಕೆ ಕೇಳಿಸದಿರುವುದು ವಿಪರ್ಯಾಸ.."

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada