• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮಾಡಿ ಧರ್ಮರಾಜ್ಯ ಸ್ಥಾಪನೆ ಮಾಡಿ: ಡಿ.ಕೆ.ಸುರೇಶ್

ಪ್ರತಿಧ್ವನಿ by ಪ್ರತಿಧ್ವನಿ
March 1, 2023
in ಕರ್ನಾಟಕ, ರಾಜಕೀಯ
0
ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮಾಡಿ ಧರ್ಮರಾಜ್ಯ ಸ್ಥಾಪನೆ ಮಾಡಿ: ಡಿ.ಕೆ.ಸುರೇಶ್
Share on WhatsAppShare on FacebookShare on Telegram

ಹಾಸನ: ಕಾಂಗ್ರೆಸ್ ಅಭ್ಯರ್ಥಿಯನ್ನು ವಿಧಾನಸಭೆಗೆ ಆರಿಸಿ ಕಳುಹಿಸುವ ಐತಿಹಾಸಿಕ ನಿರ್ಧಾರವನ್ನು ನೀವು ಮಾಡಬೇಕು. ಆ ಮೂಲಕ ಧರ್ಮರಾಜ್ಯ ಸ್ಥಾಪನೆ ಮಾಡಬೇಕು ಎಂದು ಸಂಸದ ಡಿ ಕೆ ಸುರೇಶ್ ಮನವಿ ಮಾಡಿದರು.‌

ADVERTISEMENT

ಹೊಳೆನರಸೀಪುರ ಪ್ರಜಾಧ್ವನಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಪುತ್ರ ವ್ಯಾಮೋಹ ಯಾರನ್ನೂ ಬಿಡೋದಿಲ್ಲ. ಧೃತರಾಷ್ಟ್ರ ಪ್ರೇಮದಿಂದಲೇ ಮಹಾಭಾರತ ನಡೆಯಿತು. ಒಂದು ಕಡೆ ಪಾಂಡವರು. ಇನ್ನೊಂದು ಕಡೆ ನೂರು ಮಂದಿ ಕೌರವರು. ಪಾಂಡವರು ಬರೀ ಐದು ಗ್ರಾಮ ಕೇಳ್ತಾರೆ. ಆದರೆ ಧೃತರಾಷ್ಟ್ರ ಪ್ರೇಮದಿಂದ ಅವರಿಗೆ ಐದು ಗ್ರಾಮ ಸಿಗೋದಿಲ್ಲ. ಕೊನೆಗೆ ಕುರುಕ್ಷೇತ್ರ ಯುದ್ಧ ನಡೆಯಿತು. ಧರ್ಮರಾಜ್ಯ ಸಂಸ್ಥಾಪನೆ ಆಯಿತು. ನೀವು ಹೊಳೆನರಸೀಪುರದ ಜನ ಈ ಧರ್ಮ ಸೂಕ್ಷ್ಮ ಅರ್ಥ ಮಾಡಿಕೊಂಡು, ಇಂಥದ್ದೇ ಇತಿಹಾಸ ಸೃಷ್ಟಿ ಮಾಡಬೇಕು ಎಂದರು.

ಅಣ್ಣ (ರೇವಣ್ಣ) ಕೋಣನಾದ್ರೂ ಬಲಿ ಕೊಡ್ಲಿ. ನಿಂಬೆ ಹಣ್ಣನಾದ್ರೂ ಮಂತ್ರಿಸಿ ಇಟ್ಟುಕೊಳ್ಳಲಿ. ಆದರೆ ಈಗ ನಿಂಬೆ ಹಣ್ಣು ವರ್ಕೌಟ್ ಆಗಲ್ಲ. ಎಲ್ಲ ರಿವರ್ಸ್ ಹೊಡಿತದೆ. ಈಗಾಗ್ಲೇ ಹೊಡೀತಾ ಇದೆ. ಹೊಳೆನರಸೀಪುರದಲ್ಲಿ ಫ್ಲೈ ಓವರ್ ಕಟ್ಟಿದ್ದಾರೆ. ಆದರೆ ಅದು ಜನಸಾಮಾನ್ಯರಿಗೆ ಉಪಯೋಗವಾಗದೇ ದೊಡ್ಡವರ ಮನೆಯವರ ಚೌಲ್ಟ್ರಿ, ಥಿಯೇಟರ್ ಗೆ ದಾರಿ ಮಾಡಿಕೊಳ್ಳಲು ಉಪಯೋಗವಾಗಿದೆ ಎಂದು ಹರಿಹಾಯ್ದರು.

ನಾವು ಯಾವುದೊ ಒಂದು ಕುಟುಂಬ ರಕ್ಷಣೆಗೆ ಬದ್ಧರಾಗಿಲ್ಲ.ಅದಕ್ಕಾಗಿ ಕೆಲಸ ಮಾಡೋರಲ್ಲ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೊಟ್ಟಿರೋ ಸಂವಿಧಾನದ ನೆರಳಲ್ಲಿ, ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಲ್ಲಿ ಎಲ್ಲ ವರ್ಗದವರ ರಕ್ಷಣೆಗೆ ಕಾಂಗ್ರೆಸ್ ಕಟಿಬದ್ಧವಾಗಿದೆ. ನಿಮ್ಮೆಲ್ಲರ ರಕ್ಷಣೆಗೆ ನಾವು ಇದ್ದೇವೆ.  ಪ್ರಜಾಧ್ವನಿಯನ್ನು ನಿಮ್ಮ ಮುಂದೆ ತಂದಿದ್ದೇವೆ. ನಿಮ್ಮ ರಕ್ಷಣೆಗೆ ಬಂದಿದ್ದೇವೆ. ನೀವು ತೀರ್ಮಾನ ಮಾಡಿ, ಬದಲಾವಣೆ ತನ್ನಿ. ಕಾಂಗ್ರೆಸ್ ಗೆ ಆಶೀರ್ವಾದ ಮಾಡಿ. ಚುನಾವಣೆಯಲ್ಲಿ ಗೆಲ್ಲಿಸಿ ಎಂದು ಮನವಿ ಮಾಡಿದರು.

Tags: Congress Partyಡಿ.ಕೆ.ಸುರೇಶ್ಹಾಸನಹೊಳೆನರಸೀಪುರ
Previous Post

ಶತಕದತ್ತ ಚಿತ್ರಸಾಹಿತಿ ವರದರಾಜ್ ಚಿಕ್ಕಬಳ್ಳಾಪುರ …

Next Post

ಜನಪರ ಕಾರ್ಯಕ್ರಮ ನೀಡುವ ‘ಕೈ’ ಜೊತೆ‌‌ ಕೈ‌ಜೋಡಿಸಿ: ಡಿ.ಕೆ.ಶಿವಕುಮಾರ್

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
Next Post
ಜನಪರ ಕಾರ್ಯಕ್ರಮ ನೀಡುವ ‘ಕೈ’ ಜೊತೆ‌‌ ಕೈ‌ಜೋಡಿಸಿ: ಡಿ.ಕೆ.ಶಿವಕುಮಾರ್

ಜನಪರ ಕಾರ್ಯಕ್ರಮ ನೀಡುವ 'ಕೈ' ಜೊತೆ‌‌ ಕೈ‌ಜೋಡಿಸಿ: ಡಿ.ಕೆ.ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada