• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಾಳೆ ದಲಿತ ಸಂಘರ್ಷ ಸಮಿತಿ ವತಿಯಿಂದ ಅರೆ ಬೆತ್ತಲೆ ಮೆರವಣಿಗೆ

Any Mind by Any Mind
November 5, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ: ಕೇಂದ್ರ ಬಿ.ಜೆ.ಪಿ. ಸರ್ಕಾರ ಸಂವಿಧಾನ ಸಂಸ್ಥೆಗಳ ದುರುಪಯೋಗ ಕರ್ನಾಟಕ ಬಹುಸಂಖ್ಯಾ ಹೊಂದಿದ ಮುಖ್ಯಮಂತ್ರಿ. ಸಿದ್ಧರಾಮಯ್ಯನವರ ಸರ್ಕಾರ ದುರ್ಬಲಗೊಳಿಸಲು ಮುಡಾ ಪ್ರಕರಣದಲ್ಲಿ ಚುನಾಯಿತ ಸರಕಾರ ಪತನಗೊಳಿಸಲು ಬಿ.ಜೆ.ಪಿ-ಜೆಡಿಎಸ್ ನಡೆಸಿರುವ ಷಡ್ಯಂತ್ರ ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ರಾಜ್ಯ ಹಾಗೂ ಜಿಲ್ಲಾ ಸಮಿತಿ ಬೀದರ ವತಿಯಿಂದ ದಿನಾಂಕ: 06-11-2024 ರಂದು ಬೆಳಿಗ್ಗೆ 11:30 ಗಂಟೆಗೆ ಅಂಬೇಡ್ಕರ್ ಭವನ ಜನವಾಡ ರಸ್ತೆ ಬೀದರದಿಂದ ಜಿಲ್ಲಾಧಿಕಾರಿಗಳ ಕಛೇರಿಯ ವರೆಗೆ ಅರೆ ಬೆತ್ತಲೆ ಮೆರವಣಿಗೆ.

ADVERTISEMENT

ಸಂವಿಧಾನಿಕ ಸಂಸ್ಥೆಗಳಾದ ಇಡಿ., ಐ.ಟಿ., ಸಿಬಿಐ ರಾಜಭವನಗಳನ್ನು ರಾಜಕೀಯ ಉದ್ದೇಶಗಳಿಗಾಗಿ ದುರ್ಬಳಕೆ ಮಾಡಿಕೊಳ್ಳಬಾರದು ಅಪರಾಧಗಳ ತನಿಖಾ ಸಂಸ್ಥೆಗಳಿಗಾಗಿಯೇ ಉಳಿಯಬೇಕೆಂದು ಹಾಗೂ ನೈತಿಕತೆ ಎಂಬ ಗೂಟಕ್ಕೆ ಕಟ್ಟಿ ಬಲಿ ಹಾಕುವ ರಾಜಕೀಯ ಸಂಚಿಗೆ ಸಿದ್ಧರಾಮಯ್ಯನವರು ಒಳಗಾಗದಂತೆ ಪ್ರಜಾಪ್ರಭುತ್ವವಾದಿಗಳು ಜಾಗೃತವಾಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ದಲಿತ ಸಂಘರ್ಷ ಸಮಿತಿ ದಿನಾಂಕ: 06-11-2024 ರಂದು ಬೆಳಿಗ್ಗೆ 11:30 ಗಂಟೆಗೆ ರಾಜ್ಯಾದ್ಯಂತ ಎಲ್ಲಾ ಜಿಲ್ಲ ಕೇಂದ್ರಗಳಲ್ಲಿ “ಅರೆ ಬೆತ್ತಲೆ ಮೆರವಣಿಗೆ” ಹಮ್ಮಿಕೊಳ್ಳಲಾಗಿದೆ.

ನಂತರ ಘನವೆವೆತ್ತ ರಾಷ್ಟçಪತಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ನೀಡಲಾಗುವುದು ಈ ಕಾರ್ಯಕ್ರಮದಲ್ಲಿ ನಾಡಿನ ಸಮಸ್ತ ನಾಗೀಕರು ಮತ್ತು ಪ್ರಗತಿಪರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಐತಿಹಾಸಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ರಾಜ್ಯ ಸಂಘಟನಾ ಸಂಚಾಲಕರಾದ ಮಾರುತಿ ಬೌದ್ಧೆ,ಜಿಲ್ಲಾ ಸಂಘಟನಾ ಸಂಚಾಲಕರಾದ ರಾಜಕುಮಾರ ವಾಘಮಾರೆ ಹಾಗೂ ಜಿಲ್ಲಾ ಸಂಚಾಲಕರಾದ ಅರುಣ ಪಟೇಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Tags: BidarBJP-JDSCoordinator Rajkumar Waghamare and District Coordinator Arun PatelKarnataka State Dalit Sangharsh SamitiMuda CaseSemi-naked procession by Dalit Sangharsh Samiti on November 6
Previous Post

ಲಕ್ಷ್ಮೀ ಹೆಬ್ಬಾಳ್ಕರ್‌‌ ಆಪ್ತನೇ ಸಾವಿಗೆ ಕಾರಣ.. SDA ಆತ್ಮಹತ್ಯೆಗೆ ಶರಣು..

Next Post

ಲಕ್ಷ್ಮೀ ಹೆಬ್ಬಾಳ್ಕರ್‌ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ನಾಯಕರು..!

Related Posts

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”
ಇದೀಗ

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

by ಪ್ರತಿಧ್ವನಿ
January 25, 2026
0

ಬೆಂಗಳೂರು: ನವೀಕರಿಸಬಹುದಾದ ಇಂಧನ ಯೋಜನೆಗಳು ಕೃಷಿ ಭೂಮಿಯಲ್ಲಿ ಕಾರ್ಯಾರಂಭಿಸುವುದುಕ್ಕೆ ಪೂರ್ವಾನುಮತಿ ಪಡೆಯುವ ಅವಶ್ಯತಕೆ ಇಲ್ಲ. ಇದಕ್ಕಾಗಿ ನೂತನ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ, ಈ ಹೆಜ್ಜೆಯು...

Read moreDetails
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Next Post
ಲಕ್ಷ್ಮೀ ಹೆಬ್ಬಾಳ್ಕರ್‌ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ನಾಯಕರು..!

ಲಕ್ಷ್ಮೀ ಹೆಬ್ಬಾಳ್ಕರ್‌ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ನಾಯಕರು..!

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!