• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಆಸ್ಪತ್ರೆಗೆ ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
December 14, 2024
in Top Story, ಇತರೆ / Others
0
Share on WhatsAppShare on FacebookShare on Telegram

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯ ಹದಗೆಟ್ಟ ಕಾರಣ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿಯ ಮುಂಚೂಣಿ ನಾಯಕ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಶುಕ್ರವಾರ ತಡರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಗೆ ದಾಖಲಾಗಲು ಕಾರಣ ತಿಳಿದಿಲ್ಲವಾದರೂ, ಅಡ್ವಾಣಿ ಅವರನ್ನು ನಿಗಾದಲ್ಲಿರಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

97 ವರ್ಷದ ಲಾಲ್​ ಕೃಷ್ಣ ಅಡ್ವಾಣಿ ಅವರು ಕೆಲವು ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಳೆದ ಕೆಲವು ತಿಂಗಳಲ್ಲಿ ಅಡ್ವಾಣಿ ಅವರು ನಾಲ್ಕನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

Upendra: ಯುಐ' ಚಿತ್ರಕ್ಕೆ ಟಾಲಿವುಡ್‌ನಿಂದ ಪುಷ್ಪರಾಜ್‌ ಸಾಥ್‌..! #upendra #alluarjun #uimovie #kannada

ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಮಾಜಿ ಗೃಹ ಸಚಿವರಾಗಿದ್ದ ಅವರಿಗೆ ಈ ವರ್ಷ ಅತ್ಯುನ್ನತ ನಾಗರಿಕ ಗೌರವ ‘ಭಾರತ ರತ್ನ’ವನ್ನು ನೀಡಲಾಯಿತು. ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಹಿರಿಯ ನಾಯಕ ಅಡ್ವಾಣಿ ಅವರಿಗೆ ಭಾಗವಹಿಸಲು ಸಾಧ್ಯವಾಗದ ಕಾರಣ, ಅವರ ಮನೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು.

ಲಾಲ್ ಕೃಷ್ಣ ಅಡ್ವಾಣಿ ಬಿಜೆಪಿಯ ಸಂಸ್ಥಾಪಕರಲ್ಲಿ ಒಬ್ಬರು ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸದಸ್ಯ. 1990 ರ ಸೆಪ್ಟೆಂಬರ್‌ನಲ್ಲಿ ರಾಮ ಮಂದಿರದ ಪರವಾಗಿ ಬೆಂಬಲ ಕ್ರೋಢೀಕರಿಸಲು ಸೋಮನಾಥದಿಂದ ಆರಂಭಿಸಿದ್ದ ರಥಯಾತ್ರೆ ಆರಂಭಿಸಿ ಜನಪ್ರಿಯ ರಾದವರು. ನವೆಂಬರ್​ 8 ರಂದು ತಮ್ಮ 97ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದ ಲಾಲ್​ ಕೃಷ್ಣ ಅಡ್ವಾಣಿ ಅವರಿಗೆ ಪ್ರಧಾನಿ ಮೋದಿ ಮನೆಗೆ ತೆರಳಿ ಶುಭಾಶಯಗಳನ್ನು ತಿಳಿಸಿದ್ದರು.

Tags: 97-year-old Lal Krishna AdvaniAdvani admitted to hospitalBJPFormer Deputy Prime MinisterhospitalizedLal Krishna AdvaniNew Delhi:Senior BJP leader
Previous Post

ಎರಡು ಪೋಲೀಸ್‌ ವಾಹನ ಬೆಂಗಾವಲಿನಲ್ಲಿ 810 ಕೆಜಿ ಗಾಂಜಾ ಸಾಗಾಟ ; ಮೂರು ವಾಹನ ವಶಪಡಿಸಿಕೊಂಡ ಪೋಲೀಸರು

Next Post

ಜಾಮೀನು ಸಿಕ್ಕರೂ ಒಂದು ರಾತ್ರಿ ಅಲ್ಲು ಅರ್ಜುನ್ ಜೈಲಲ್ಲಿ ಮಲಗಿದ್ದು ಯಾಕೆ ಗೊತ್ತಾ ?! 

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಜಾಮೀನು ಸಿಕ್ಕರೂ ಒಂದು ರಾತ್ರಿ ಅಲ್ಲು ಅರ್ಜುನ್ ಜೈಲಲ್ಲಿ ಮಲಗಿದ್ದು ಯಾಕೆ ಗೊತ್ತಾ ?! 

ಜಾಮೀನು ಸಿಕ್ಕರೂ ಒಂದು ರಾತ್ರಿ ಅಲ್ಲು ಅರ್ಜುನ್ ಜೈಲಲ್ಲಿ ಮಲಗಿದ್ದು ಯಾಕೆ ಗೊತ್ತಾ ?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada