• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಿರಿಯ ಭೂ ವಿಜ್ಞಾನಿ ಪ್ರತಿಮಾ ಕೆ.ಎಸ್. ಹತ್ಯೆ: ಕಿರಣ್ ಪೊಲೀಸ್ ವಶ

ಪ್ರತಿಧ್ವನಿ by ಪ್ರತಿಧ್ವನಿ
November 6, 2023
in Top Story, ಕರ್ನಾಟಕ
0
ಹಿರಿಯ ಭೂ ವಿಜ್ಞಾನಿ ಪ್ರತಿಮಾ ಕೆ.ಎಸ್. ಹತ್ಯೆ: ಕಿರಣ್  ಪೊಲೀಸ್ ವಶ
Share on WhatsAppShare on FacebookShare on Telegram

ಬೆಂಗಳೂರು: ಹಿರಿಯ ಭೂ ವಿಜ್ಞಾನಿ ಪ್ರತಿಮಾ ಕೆ.ಎಸ್.(45) ಹತ್ಯೆ ಪ್ರಕರಣಕ್ಕೆ ಸಂಬಂಧ ಓರ್ವ ವ್ಯಕ್ತಿಯನ್ನು ಸುಬ್ರಹ್ಮಣ್ಯಪುರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ADVERTISEMENT

ಈ ಹಿಂದೆ ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣ್ ಎಂಬಾತ ಸದ್ಯ ಪೊಲೀಸ್ ವಶದಲ್ಲಿದ್ದು, ತನಿಖೆ ನಡೆಯುತ್ತಿದೆ. ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಪ್ರತಿಮಾ ಅವರ ಕಾರು ಚಾಲಕನಾಗಿ ಕಿರಣ್ ಕೆಲಸ ಮಾಡುತ್ತಿದ್ದರು. ಕಿರಣ್ ತಂದೆ ಸಹ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದರು. ಆರೋಪಿ ಕಿರಣ್ ಹಾಗೂ ಪ್ರತಿಮಾ ನಡುವೆ ಇತ್ತೀಚೆಗೆ ಕೆಲ ವಿಚಾರಗಳ ಬಗ್ಗೆ ಭಿನ್ನಾಭಿಪ್ರಾಯವುಂಟಾಗಿತ್ತು. ಹೀಗಾಗಿ ಕೆಲ ದಿನಗಳ ಹಿಂದಷ್ಟೇ ಕಿರಣ್ ನನ್ನ ಚಾಲಕನ ಕೆಲಸದಿಂದ ಪ್ರತಿಮಾ ತೆಗೆದು ಹಾಕಿದ್ದರು. ಮರಳಿ ಕೆಲಸಕ್ಕೆ ನೇಮಿಸಿಕೊಳ್ಳುವಂತೆ ಶನಿವಾರ ರಾತ್ರಿ ಪ್ರತಿಮಾ ಮನೆಗೆ ಕಿರಣ್ ಬಂದಿದ್ದ ಎಂದು ತಿಳಿದುಬಂದಿದೆ.

ಈ ಅನುಮಾನದ ಮೇರೆಗೆ ಚಾಮರಾಜನಗರ ಬಳಿ ತೆರಳುತ್ತಿದ್ದ ಕಿರಣ್​ನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಯಿತು. ಸದ್ಯ ಆರೋಪಿಯ ಪ್ರಾಥಮಿಕ ವಿಚಾರಣೆ ಪೂರ್ಣಗೊಳಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲು ಸಿದ್ಧತೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕಿರಣ್ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದ್ರೆ ಕಿರಣ್ ಒಬ್ಬನೇ ಆರೋಪಿ ಎಂಬುದು ವಿಚಾರಣೆಯಲ್ಲಿ ಗೊತ್ತಾಗಿದೆ.

ಉತ್ತಮ ಅಧಿಕಾರಿಯಾಗಿದ್ದ ಪ್ರತಿಮಾ, ಇಲಾಖೆಗೆ ಸಂಬಂಧಿಸಿದಂತೆ ಕೆಲವೆಡೆ ದಾಳಿ ನಡೆಸಿ ದಿಟ್ಟತನ ಪ್ರದರ್ಶಿಸಿದ್ದರು. ಆದರೆ ಯಾವುದೇ ವೈರಿಗಳನ್ನೂ ಹೊಂದಿರಲಿಲ್ಲ. ಇಲಾಖೆಯಲ್ಲಿನ ನಿಯಮಗಳನುಸಾರ ಕರ್ತವ್ಯ ನಿರ್ವಹಿಸುತ್ತಾ ಉತ್ತಮ ಹೆಸರು ಸಂಪಾದಿಸಿದ್ದರು ಎಂದು ಅವರ ಸಹೋದ್ಯೋಗಿಗಳು ಹೇಳಿದ್ದಾರೆ.

Tags: Banglorechamarajapete policecrimemurderNews
Previous Post

ಕಾಂಗ್ರೆಸ್ -ಬಿಜೆಪಿ ಟೆಂಡರ್ ಗುದ್ದಾಟಕ್ಕೆ ಬಲಿಯಾದ ಮಹಾತ್ವಾಕಾಂಶಿ ಯೋಜನೆ

Next Post

ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆ ವಿದ್ಯುತ್‌ ಪೂರೈಕೆಗೆ ಸೂಚನೆ

Related Posts

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌
Top Story

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

by ಪ್ರತಿಧ್ವನಿ
May 13, 2026
0

ಚೆನೈ : ನೂತನವಾಗಿ ತಮಿಳುನಾಡಿನ ಮುಖ್ಯಮಂತ್ರಿಯಾಗಿರುವ ನಟ ಜೋಸೆಫ್‌ ವಿಜಯ್‌ ತಮ್ಮ ಮಿತ್ರಪಕ್ಷಗಳ ಮನವಿಗೆ ಸ್ಪಂದಿಸಿ, ತಮ್ಮ ಓಎಸ್‌ಡಿಯಾಗಿದ್ದ ಜ್ಯೋತಿಷ್ಯಿಯ ನೇಮಕವನ್ನು ವಾಪಸ್‌ ಪಡೆದಿದ್ದಾರೆ. ವಿಜಯ್‌ ಪ್ರಮಾಣ ವಚನ...

Read moreDetails
Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
Next Post
ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆ ವಿದ್ಯುತ್‌  ಪೂರೈಕೆಗೆ ಸೂಚನೆ

ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆ ವಿದ್ಯುತ್‌ ಪೂರೈಕೆಗೆ ಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada