• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಷೇರುಪೇಟೆ ದಾಖಲೆ.. ನಿಫ್ಟಿ-ಫಿಫ್ಟಿ ಜಿಗಿತ.. ಹೂಡಿಕೆದಾರರ ಮಂದಹಾಸ

ಪ್ರತಿಧ್ವನಿ by ಪ್ರತಿಧ್ವನಿ
July 18, 2024
in ಇದೀಗ, ದೇಶ, ವಾಣಿಜ್ಯ
0
ಷೇರುಪೇಟೆ ದಾಖಲೆ.. ನಿಫ್ಟಿ-ಫಿಫ್ಟಿ ಜಿಗಿತ.. ಹೂಡಿಕೆದಾರರ ಮಂದಹಾಸ
Share on WhatsAppShare on FacebookShare on Telegram

ಸೆನ್ಸೆಕ್ಸ್ ಮೊದಲ ಬಾರಿಗೆ 81,000 ಮಟ್ಟವನ್ನು ದಾಟುವಲ್ಲಿ ಯಶಸ್ವಿಯಾಗಿದೆ. ಬೆಳಿಗ್ಗೆ ಮಾರುಕಟ್ಟೆಯಲ್ಲಿ ತೀವ್ರ ಕುಸಿತ ಕಂಡುಬಂದಿತ್ತು. ಆದರೆ ಹೂಡಿಕೆದಾರರ ಕೆಳಹಂತದಿಂದ ಖರೀದಿ ಮರಳಿದ ನಂತರ ಸೆನ್ಸೆಕ್ಸ್ 810 ಪಾಯಿಂಟ್ಸ್ ಏರಿಕೆ ಕಂಡು 81,203 ಪಾಯಿಂಟ್ಸ್‌ಗಳಲ್ಲಿ ಗರಿಷ್ಠ ಮಟ್ಟ ತಲುಪಿತು. ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಫ್ಟಿ ಕೂಡ ಮೊದಲ ಬಾರಿಗೆ 24,838 ಅಂಕಗಳ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ.

ADVERTISEMENT

ನಿಫ್ಟಿಯಲ್ಲಿ 234 ಅಂಕಗಳ ಅದ್ಭುತ ಚೇತರಿಕೆ ಕಂಡುಬಂದಿದೆ.ಬೆಳಗ್ಗೆ ಸೆನ್ಸೆಕ್ಸ್ ಸುಮಾರು 200 ಅಂಕಗಳ ಕುಸಿತದೊಂದಿಗೆ ಪ್ರಾರಂಭವಾಯಿತು. ಬಳಿಕ 326 ಅಂಕಗಳ ಕುಸಿತ ಕಂಡಿತು. ಆದರೆ ಈ ಹಂತದಲ್ಲಿ, ಬ್ಯಾಂಕಿಂಗ್, ಐಟಿ ಮತ್ತು ಎಫ್‌ಎಂಸಿಜಿ ಷೇರುಗಳಲ್ಲಿನ ಖರೀದಿಯ ಹೆಚ್ಚಾಗುತ್ತಿದ್ದಂತೆ ಸೆನ್ಸೆಕ್ಸ್ 813 ಪಾಯಿಂಟ್‌ಗಳಿಂದ ಚೇತರಿಸಿಕೊಂಡಿತು ಮತ್ತು ಸೆನ್ಸೆಕ್ಸ್ 81,203 ಪಾಯಿಂಟ್‌ಗಳ ಗರಿಷ್ಠ ಮಟ್ಟವನ್ನು ತಲುಪಿತು. ಸೆನ್ಸೆಕ್ಸ್ 81,000 ಗಡಿ ದಾಟುವಲ್ಲಿ ಯಶಸ್ವಿಯಾಗಿರುವುದು ಇದೇ ಮೊದಲು. ಇನ್ನು ನಿಫ್ಟಿ ಕೂಡ ನಿನ್ನೆ 110 ಪಾಯಿಂಟ್‌ಗಳಷ್ಟು ಕುಸಿದಿತ್ತು. ಆದರೆ ಕಡಿಮೆ ಮಟ್ಟದಿಂದ, ನಿಫ್ಟಿ 243 ಪಾಯಿಂಟ್‌ಗಳಿಂದ ಚೇತರಿಸಿಕೊಂಡಿತು, ನಂತರ ಸೂಚ್ಯಂಕವು ಗರಿಷ್ಠ 24,746.80 ಪಾಯಿಂಟ್‌ಗಳನ್ನು ತಲುಪಿತು.

Tags: businessinvestmentRecordsensex
Previous Post

‘ಸಿಎಂ ರಾಜೀನಾಮೆ ಕೊಡುವವರೆಗೆ ಹೋರಾಟ’- ಬಿ.ವೈ.ವಿಜಯೇಂದ್ರ

Next Post

ಡೇಂಜರ್ ಡೆಂಗಿ ಬಗ್ಗೆ ಇರಲಿ ಎಚ್ಚರ.. ಉಪಯುಕ್ತ ಮಾಹಿತಿ ಇಲ್ಲಿದೆ..

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
Next Post
ಡೇಂಜರ್ ಡೆಂಗಿ ಬಗ್ಗೆ ಇರಲಿ ಎಚ್ಚರ.. ಉಪಯುಕ್ತ ಮಾಹಿತಿ ಇಲ್ಲಿದೆ..

ಡೇಂಜರ್ ಡೆಂಗಿ ಬಗ್ಗೆ ಇರಲಿ ಎಚ್ಚರ.. ಉಪಯುಕ್ತ ಮಾಹಿತಿ ಇಲ್ಲಿದೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!