• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ – ಹೆಚ್ಚುವರಿ ಹುದ್ದೆಗಳನ್ನು ತುಂಬಲು ಸರ್ಕಾರ ಅಸ್ತು 

Chetan by Chetan
September 17, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ – ಹೆಚ್ಚುವರಿ ಹುದ್ದೆಗಳನ್ನು ತುಂಬಲು ಸರ್ಕಾರ ಅಸ್ತು 
Share on WhatsAppShare on FacebookShare on Telegram

ಕಲ್ಯಾಣ ಕರ್ನಾಟಕ (Kalyana Karnataka) ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ (Ministry) ಸೃಷ್ಟಿ ಮಾಡಿರುವ ಹಿನ್ನೆಲೆ, ಈ ಕಲ್ಯಾಣ ಕರ್ನಾಟಕ ಸಚಿವಾಲಯ ಯೋಜನೆ ಮತ್ತು ಸಾಂಖ್ಯಿಕ ಸಚಿವರ ಅಧೀನದಲ್ಲಿ ಕಾರ್ಯನಿರ್ವಹಿಸಲಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಲ್ಲಿ ಸಿಬ್ಬಂದಿಗಳ ಕೊರತೆ ಇದೆ. 

ADVERTISEMENT

ಹಾಗಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಹಾಗೂ ಆ ಪ್ರದೇಶ 7 ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಹೆಚ್ಚುವರಿ ಹುದ್ದೆಗಳನ್ನು ಮಂಜೂರು ಮಾಡಿ ಬಲಪಡಿಸಲು ಸರ್ಕಾರ ನಿರ್ಧಾರ ಮಾಡಿದೆ. ಇದರ ಜೊತೆಗೆ ಸಚಿವಾಲಯದ ಕಾರ್ಯದರ್ಶಿಯಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಮುಂದುವರೆಯಲಿದ್ದಾರೆ. 

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳನ್ನೊಳಗೊಂಡ ಇಲಾಖೆಯು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮತ್ತು ಅನುಚ್ಛೇಧ 371(ಜೆ) ಗೆ ಸಂಬಂಧಿಸಿದ ವಿಷಯಗಳನ್ನು ನಿರ್ವಹಿಸಲಿದೆ. ಆ ಮೂಲಕ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೆಚ್ಚು ಗಮನ ನೀಡುವ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. 

Tags: Kalyana KarnatakaKarnataka Governmentministry
Previous Post

‘ವಿಶ್ ಯು ಹ್ಯಾಪಿ ಬರ್ತಡೇ ಮೈ ಫ್ರೆಂಡ್’ – ಮೋದಿಗೆ ಜನ್ಮದಿನದ ಶುಭ ಕೋರಿದ ಡೊನಾಲ್ಡ್ ಟ್ರಂಪ್ 

Next Post

“ಗೆರಿಲ್ಲಾ WAR” ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ – ಓಂಪ್ರಕಾಶ್ ರಾವ್ ಜೋಡಿ. ತೆರೆಯ ಮೇಲೆ ಮಾಡಲಿದೆ ಮೋಡಿ .

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
“ಗೆರಿಲ್ಲಾ WAR” ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ – ಓಂಪ್ರಕಾಶ್ ರಾವ್ ಜೋಡಿ. ತೆರೆಯ ಮೇಲೆ ಮಾಡಲಿದೆ ಮೋಡಿ .

"ಗೆರಿಲ್ಲಾ WAR" ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ - ಓಂಪ್ರಕಾಶ್ ರಾವ್ ಜೋಡಿ. ತೆರೆಯ ಮೇಲೆ ಮಾಡಲಿದೆ ಮೋಡಿ .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada