• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಳ್ಳಾರಿಯ ಬಾಣಂತಿಯರ ಸರಣಿ ಸಾವು.. ಮಹತ್ವದ ಸಭೆ ಕರೆದ ಸಿಎಂ..

ಕೃಷ್ಣ ಮಣಿ by ಕೃಷ್ಣ ಮಣಿ
November 30, 2024
in ಕರ್ನಾಟಕ, ಜೀವನದ ಶೈಲಿ, ರಾಜಕೀಯ, ವಿಶೇಷ, ಶೋಧ
0
ಬಳ್ಳಾರಿಯ ಬಾಣಂತಿಯರ ಸರಣಿ ಸಾವು.. ಮಹತ್ವದ ಸಭೆ ಕರೆದ ಸಿಎಂ..
Share on WhatsAppShare on FacebookShare on Telegram

ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವಿನ ವಿಚಾರವಾಗಿ ಇಂದು‌ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ಕರೆದಿರುವ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದ್ದು, ಇವತ್ತು ಮುಖ್ಯಮಂತ್ರಿಗಳು ಸಭೆ ಕರೆದಿದ್ದಾರೆ. ಬಳ್ಳಾರಿ ಬಾಣಂತಿಯರ ಸಾವಿನ ಬಗ್ಗೆ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

ADVERTISEMENT

ಬಳ್ಳಾರಿಯಲ್ಲಿ ಆಗಿರುವ ದುರ್ಘಟನೆಗೆ ಏನು ಕಾರಣ ಅನ್ನೋ ಬಗ್ಗೆ ಎಲ್ಲಾ ಆಯಾಮಗಳಲ್ಲೂ ವಿಚಾರಗಳನ್ನು ಚರ್ಚೆ ಮಾಡುತ್ತೇವೆ. ಮುಂದಿನ ಕ್ರಮದ ಬಗ್ಗೆಯೂ ಸಿಎಂ ನೇತೃತ್ವದಲ್ಲಿ ಚರ್ಚೆ ಮಾಡುತ್ತೇವೆ ಎಂದಿರುವ ಸಚಿವರು,ಐವಿ ದ್ರಾವಣದಿಂದಲೇ ಸಾವು ಅನ್ನೋದು ಅಧಿಕೃತವಾಗಿಲ್ಲ. ಈ ಹಿಂದೆ ಅನುಮಾನ ಬಂದಾಗ ಟೆಸ್ಟ್ ಮಾಡಿಸಿದ್ವಿ, ಅದರಲ್ಲಿ ಕೆಲವು ಸ್ಯಾಂಪಲ್‌ನಲ್ಲಿ ನೆಗೆಟಿವ್ ಬಂದಿತ್ತು. ಆ ಬಳಿಕಕಂಒನಿಯವರು ಕೊಲ್ಕತ್ತಾ ಲ್ಯಾಬ್‌ಗೆ ಸ್ಯಾಂಪಲ್ ಕಳ್ಸಿದ್ರು. ಅಲ್ಲಿಂದ ಬಳಸಬಹುದು ಎಂಬ ವರದಿ ಬಂದಿತ್ತು ಎಂದಿದ್ದಾರೆ.

ವರದಿಗಳಲ್ಲಿ ಬೇರೆ ಬೇರೆ ರೀತಿಯ ರಿಪೋರ್ಟ್ ಬಂದ ಬಳಿಕ ಒಂದು ಟೆಕ್ನಿಕಲ್ ಕಮಿಟಿ ಮಾಡಿ ಟೆಸ್ಟ್ ಮಾಡಿಸಿದ್ದಿ. ಆಗ ಗ್ಲೂಕೋಸ್ ಬಳಸುವುದಕ್ಕೆ ಅವಕಾಶ ಕೊಟ್ಟಿದ್ದೆವು. ಈಗ ಬಳಕೆ ಮಾಡಿರುವಂತಹ ಬ್ಯಾಚ್‌ನಲ್ಲಿ ಏನಾದರೂ ಸಮಸ್ಯೆ ಆಗಿದ್ಯಾ..? ಇಲ್ವಾ..? ಅನ್ನೋದನ್ನ ತನಿಖೆ ಮಾಡಿ ನೋಡುವುದು ಮುಖ್ಯ. ಆ ಸ್ಯಾಂಪಲ್‌ಗಳನ್ನೂ ಲ್ಯಾಬ್‌ಗೆ ಕಳಿಸಿದ್ದೇವೆ. ನಮ್ಮ ತಜ್ಞರು ತಂಡ ಘಟನೆ ಬಳಿಕ ಆಸ್ಪತ್ರೆಗೆ ಹೋಗಿ ಬಂದಿದ್ದಾರೆ. ವೈದ್ಯರ ನ್ಯೂನ್ಯತೆಗಳು ಏನಾದರೂ ಇದೆಯಾ ಅನ್ನೋದನ್ನ ಚೆಕ್ ಮಾಡಿದ್ದೇವೆ ಎಂದಿದ್ದಾರೆ.

BC Patil: ಹಾದಿ ಬೀದಿಯಲ್ಲಿ ಯತ್ನಾಳ್ ಯಾಕ್ ಮಾತ್ನಾಡ್ತಾರಂದ್ರೆ? #yatnal #byvijayendra #bsyediyurappa

ಮೊದಲ ವರದಿಯಲ್ಲಿ ರಿಂಗಲ್ ಲ್ಯಾಕ್ಟೇಟ್ ಬಗ್ಗೆ ಏನೂ ಸಮಸ್ಯೆ ಇಲ್ಲ ಎಂಬುದು ತಿಳಿದು ಬಂದಿತ್ತು. ಇದೀಗ ಮತ್ತೊಂದು ಟೆಸ್ಟ್ ಮಾಡಲು ಲ್ಯಾಬ್‌ಗೆ ಕಳಿಸಿದ್ದೇವೆ. ಆ ವರದಿ ಬರಲು 8 ರಿಂದ 9 ದಿನ ಆಗಲಿದೆ. ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಮಾಡುತ್ತೇವೆ. ಐವಿ ದ್ರಾವಣ ( ಗ್ಲೂಕೋಸ್ ) ಬಗ್ಗೆ ಶಂಕೆ ಇರುವ ಕಾರಣಕ್ಕಾಗಿ ತಡೆ ಹಿಡಿದಿದ್ದೇವೆ. ಯಾಕೆಂದರೆ ಒಂದು ಜೀವಕ್ಕೆ ಹಾನಿ ಆಗಬಾರದು, ಜೀವದ ವಿಚಾರದಲ್ಲಿ ನಾವು ರಿಸ್ಕ್ ತೆಗೆದುಕೊಳ್ಳಬಾರದು.ಹಾಗಾಗಿ ರಾಜ್ಯಾದ್ಯಂತ ಎಲ್ಲಿಯೂ ಉಪಯೋಗ ಮಾಡಬಾರದು ಅಂತ ಸೂಚನೆ ಕೊಟ್ಟಿದ್ದೇವೆ. ಮುಂದೆ ಏನು ಮಾಡಬೇಕು ಅನ್ನೋದನ್ನು ರಿಪೋರ್ಟ್ ಬಂದ ಬಳಿಕ ತೀರ್ಮಾನ ಮಾಡಲಾಗುತ್ತದೆ. ಇಂದಿನ ಸಭೆಯಲ್ಲಿ ಈ ಎಲ್ಲಾ ವಿಚಾರಗಳನ್ನು ಚರ್ಚೆ ಮಾಡ್ತೇವೆ ಅಂತಾ ತಿಳಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಾನು ಕಾಂಗ್ರೆಸ್ ಬಿಡಲು ಆ ಒಬ್ಬ ವ್ಯಕ್ತಿ ಕಾರಣ! ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ವಾಗ್ದಾಳಿ! 

Next Post

ರಾಜ್ಯಾದ್ಯಂತ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಗೆ ತಡೆ:ಸಚಿವ ದಿನೇಶ್ ಗುಂಡೂರಾವ್

Related Posts

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
0

ಬಿಗ್‌ ಬಾಸ್‌ ಕನ್ನಡ ಸೀಸನ್‌ 12(Bigg Boss Kannada 12) ಕಾರ್ಯಕ್ರಮ ಪ್ರಾರಂಭವಾದ ದಿನದಿಂದಲೇ ಗಿಲ್ಲಿ ನಟ(Gilli Nata) ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದಾರೆ. ತಮ್ಮ...

Read moreDetails
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

January 17, 2026
Next Post

ರಾಜ್ಯಾದ್ಯಂತ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಗೆ ತಡೆ:ಸಚಿವ ದಿನೇಶ್ ಗುಂಡೂರಾವ್

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!