• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇರಳ: ಪ್ರಾರ್ಥನಾ ಮಂದಿರದಲ್ಲಿ ಸರಣಿ ಸ್ಪೋಟ: ಒಂದು ಸಾವು, ಹಲವರು ಗಂಭೀರ

ಪ್ರತಿಧ್ವನಿ by ಪ್ರತಿಧ್ವನಿ
October 29, 2023
in Top Story, ದೇಶ
0
ಕೇರಳ: ಪ್ರಾರ್ಥನಾ ಮಂದಿರದಲ್ಲಿ ಸರಣಿ ಸ್ಪೋಟ: ಒಂದು ಸಾವು, ಹಲವರು ಗಂಭೀರ
Share on WhatsAppShare on FacebookShare on Telegram

ತಿರುವನಂತಪುರಂ: ಕೇರಳದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸರಣಿ ಸ್ಫೋಟದಲ್ಲಿ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 23 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪ್ರಾರ್ಥನಾ ಸಭೆ ಆರಂಭವಾದ ಕೆಲವೇ ನಿಮಿಷಗಳಲ್ಲಿ ಕನಿಷ್ಠ ಮೂರು ಸ್ಫೋಟಗಳು ನಡೆದಿರವುದಾಗಿ ವರದಿಯಾಗಿವೆ.

ಕೊಚ್ಚಿಯಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕಲಮಸ್ಸೆರಿಯ ಕೇಂದ್ರದಲ್ಲಿ ನಡೆದ ʼಯೆಹೋವನ ಸಾಕ್ಷಿಗಳ್‌ʼ ಎಂಬ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಪ್ರಾರ್ಥನಾ ಸಭೆಯಲ್ಲಿ ಸುಮಾರು 2,000 ಜನರು ಭಾಗವಹಿಸಿದ್ದರು.

ಪ್ರಾರ್ಥನೆಯ ಮಧ್ಯೆ ಮೊದಲ ಸ್ಫೋಟ ಸಂಭವಿಸಿದೆ ಎಂದು ಕನ್ವೆನ್ಷನ್ ಸೆಂಟರ್‌ನಲ್ಲಿದ್ದ ಜನರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನಂತರ, ನಾವು ಇನ್ನೂ ಎರಡು ಸ್ಫೋಟಗಳನ್ನು ಕೇಳಿದ್ದೇವೆ ಎಂದು ಕೇಂದ್ರದ ಒಳಗಿದ್ದ ವೃದ್ಧೆಯೊಬ್ಬರು ಹೇಳಿದರು.

ಕೇರಳದ ಮುಖ್ಯಸ್ಥ ಪಿಣರಾಯಿ ವಿಜಯನ್ ಸ್ಫೋಟಗಳನ್ನು ‘ದುರದೃಷ್ಟಕರ’ ಎಂದು ಬಣ್ಣಿಸಿದ್ದಾರೆ ಮತ್ತು ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಲಾಗುತ್ತಿದೆ. ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಫೋಟದ ಸ್ಥಳಕ್ಕೆ ತೆರಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಸ್ಫೋಟದ ಹಿನ್ನೆಲೆಯಲ್ಲಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ.

ಸ್ಫೋಟದ ಕಾರಣ ಇನ್ನೂ ತಿಳಿದುಬಂದಿಲ್ಲ, ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಯಲಿದೆ. ಏಜೆನ್ಸಿಯ ಫೊರೆನ್ಸಿಕ್ ತಂಡ ಈಗಾಗಲೇ ಘಟನಾ ಸ್ಥಳಕ್ಕೆ ತಲುಪಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ.

Graphic Visuals ⚠️

Update: Teams of National Security Gaurds (NSG) and Counter-Terror ATS sleuths rushed to blast site in Kalamaserry, Kerala

The incident comes a day after former Hamas leader Khaled Mashal addressed a gathering in Malappuram#Kerala pic.twitter.com/Qylejbtc6g

— Aviral Varshney ॐ (Modi ka Parivaar) (@AviralVarshney3) October 29, 2023

Terrible.
One killed, several injured in multiple explosions during prayer meeting of Jehovah’s Witnesses at convention centre in Kalamassery, Kochi, #Kerala. NIA team has rushed to spot.
Around 2,000 people were present when the explosions took place. pic.twitter.com/UU2LdN0YYP

— Kanchan Gupta (Hindu Bengali Refugee)🇮🇳 (@KanchanGupta) October 29, 2023
Tags: 1 Killed23 InjuredKeralaPrayer MeetSeries Of Blasts
Previous Post

ಸಬ್ ರಿಜಿಸ್ಟಾರ್ ಕಚೇರಿಯಿಂದಲೇ ಆಧಾರ್ ಸೋರಿಕೆ: ಎಫ್‌ಐಆರ್ ದಾಖಲು

Next Post

ಅಸಮಾಧಾನ ಶಮನಕ್ಕೆ ಸಿದ್ದು-ಡಿಕೆ ಸಜ್ಜು: ಸಚಿವಾಕಾಂಕ್ಷಿ ಶಾಸಕರಿಗೆ ನಿಗಮ, ಮಂಡಳಿ ಅಧ್ಯಕ್ಷ ಪಟ್ಟ!

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ಅಸಮಾಧಾನ ಶಮನಕ್ಕೆ ಸಿದ್ದು-ಡಿಕೆ ಸಜ್ಜು: ಸಚಿವಾಕಾಂಕ್ಷಿ ಶಾಸಕರಿಗೆ ನಿಗಮ, ಮಂಡಳಿ ಅಧ್ಯಕ್ಷ ಪಟ್ಟ!

ಅಸಮಾಧಾನ ಶಮನಕ್ಕೆ ಸಿದ್ದು-ಡಿಕೆ ಸಜ್ಜು: ಸಚಿವಾಕಾಂಕ್ಷಿ ಶಾಸಕರಿಗೆ ನಿಗಮ, ಮಂಡಳಿ ಅಧ್ಯಕ್ಷ ಪಟ್ಟ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada