• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಏಳು ತಿಂಗಳು ಪೂರೈಸಿದ ರೈತ ಹೋರಾಟ : ದೆಹಲಿಗೆ ಮೆರವಣಿಗೆ ಹೊರಟ ರೈತರು

Any Mind by Any Mind
June 26, 2021
in ದೇಶ
0
ಏಳು ತಿಂಗಳು ಪೂರೈಸಿದ ರೈತ ಹೋರಾಟ : ದೆಹಲಿಗೆ ಮೆರವಣಿಗೆ ಹೊರಟ ರೈತರು
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ಜಾರಿಗೊಳಿಸಿದ ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿ ಗಡಿ ಭಾಗದಲ್ಲಿ ಮಾಡುತ್ತಿರುವ ಪ್ರತಿಭಟನೆಗೆ ಏಳು ತಿಂಗಳು ತುಂಬಿದ್ದು, ಇಂದು ರೈತರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಮ್ಮೆ ಪ್ರತಿಭಟನಾ ಚಳುವಳಿ ಹಮ್ಮಿಕೊಂಡಿದ್ದರು.

ADVERTISEMENT

ರಾಜ್ಯಪಾಲರ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಬೇಕು ಎಂದು ಸಂಯುಕ್ತ್‌ ಕಿಸಾನ್‌ ಮೋರ್ಚ ಎಲ್ಲಾ ರಾಜ್ಯಗಳ ರೈತ ಮುಖಂಡರಿಗೆ ಕರೆ ನೀಡಿತ್ತು. ಕೃಷಿಯನ್ನು ರಕ್ಷಿಸಿ – ಪ್ರಜಾಪ್ರಭುತ್ವವನ್ನು ರಕ್ಷಿಸಿ ಎಂಬ ಘೋಷಾವಾಕ್ಯದೊಂದಿಗೆ ಪ್ರತಿಭಟನಾ ಚಳಿವಳಿಯನ್ನು ಹಮ್ಮಿಕೊಳ್ಳಲಾಗಿತ್ತು.
ರೈತರ ಮೆರವಣಿಗೆ ದೆಹಲಿ ಮೆಟ್ರೋ ಸೇವೆಯ ಮೇಲೆ ಪರಿಣಾಮ ಬೀರಿದ್ದು ಮೂರು ಮೆಟ್ರೋ ರೈಲ್ವೆ ಸ್ಟೇಶನ್ ಸೇವೆ ಸ್ಥಗಿತಗೊಳಿಸಲಾಗಿತ್ತು.

“ವಿಶ್ವವಿದ್ಯಾಲಯ, ಸಿವಿಲ್‌ ಲೈನ್ಸ್‌ ಮತ್ತು ವಿಧಾನಸಭಾ ಎಂಬ ಮೂರು ಮೆಟ್ರೋ ಸ್ಟೇಶನ್‌ ಗಳನ್ನು ದೆಹಲಿ ಪೊಲೀಸರ ನಿರ್ದೇಶನದಂತೆ ಸಾರ್ವಜನಿಕ ರಕ್ಷಣೆಯ ಹಿತದೃಷ್ಟಿಯಿಂದ ಶನಿವಾರ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಮೆಟ್ರೋ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ” ಎಂದು ದೆಹಲಿ ಮೆಟ್ರೋ ರೈಲ್ವೆ ಕಾರ್ಪೊರೇಷನ್ (DMRC) ತಿಳಿಸಿದೆ.

ಕೇಂದ್ರ ಸರ್ಕಾರ ಮತ್ತು ರೈತ ಸಂಘಟನೆಗಳು ಇದುವರೆಗೆ 11 ಸುತ್ತಿನ ಮಾತುಕತೆಗಳನ್ನು ನಡೆಸಿದ್ದು ಯಾವುದೇ ಮಾತುಕತೆಗಳು ಫಲಪ್ರದವಾಗಿಲ್ಲ. 3 ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವವರೆಗೆ ಹೋರಾಟವನ್ನು ಕೈಬಿಡುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದರೆ, ಕೇಂದ್ರ ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸಲು ಸಿದ್ಧವಿಲ್ಲ. ಕೇಂದ್ರ ಸರ್ಕಾರ ಎಲ್ಲಿಯವರೆಗೆ ತನ್ನ ಸರ್ವಾಧಿಕಾರಿ ಧೋರಣೆಯನ್ನು ಕೈಬಿಡುವುದಿಲ್ಲವೋ ಅಲ್ಲಿಯವರೆಗೆ ರೈತ ಹೋರಾಟವನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ರೈತರು ಇಂದಿನ ಚಳುವಳಿಯ ಮೂಲಕ ಮತ್ತೊಮ್ಮೆ ಕೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ, ಪಂಜಾಬ್, ಹರಿಯಾಣ ಸೇರಿದಂತೆ ನಾನಾಕಡೆಯಲ್ಲಿ ದೇಶದಾದ್ಯಂತ ರೈತರು ಪ್ರತಿಭಟನಾ ಚಳುವಳಿಯನ್ನು ಹಮ್ಮಿಕೊಂಡಿದ್ದರು.

Previous Post

ಗೋಹತ್ಯೆ ನಿಷೇಧ ಕಾಯ್ದೆ: ರಾಜ್ಯದಲ್ಲಿ ಇದುವರೆಗೂ 58 ಪ್ರಕರಣ ದಾಖಲು

Next Post

ರೈತ ಪ್ರತಿಭಟನೆ: ಸಂಯುಕ್ತ ಕಿಸಾನ್ ಮೋರ್ಚಾದ ಸುಮಾರು 50 ಕ್ಕೂ ಹೆಚ್ಚು ರೈತ ಮುಖಂಡರ ಬಂಧನ-ಬಿಡುಗಡೆ #FarmersProtest

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
ರೈತ ಪ್ರತಿಭಟನೆ: ಸಂಯುಕ್ತ ಕಿಸಾನ್ ಮೋರ್ಚಾದ ಸುಮಾರು 50 ಕ್ಕೂ ಹೆಚ್ಚು ರೈತ ಮುಖಂಡರ ಬಂಧನ-ಬಿಡುಗಡೆ #FarmersProtest

ರೈತ ಪ್ರತಿಭಟನೆ: ಸಂಯುಕ್ತ ಕಿಸಾನ್ ಮೋರ್ಚಾದ ಸುಮಾರು 50 ಕ್ಕೂ ಹೆಚ್ಚು ರೈತ ಮುಖಂಡರ ಬಂಧನ-ಬಿಡುಗಡೆ #FarmersProtest

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!