• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಟ್ರಾಫಿಕ್ ವಿವಾದಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾದ ರಾಜಪುರದಲ್ಲಿ SFI, TMC ಘರ್ಷಣೆ: ಹಲವಾರು ಮಂದಿಗೆ ಗಾಯ

ಪ್ರತಿಧ್ವನಿ by ಪ್ರತಿಧ್ವನಿ
September 6, 2021
in ದೇಶ
0
ಟ್ರಾಫಿಕ್ ವಿವಾದಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾದ ರಾಜಪುರದಲ್ಲಿ SFI, TMC ಘರ್ಷಣೆ: ಹಲವಾರು ಮಂದಿಗೆ ಗಾಯ
Share on WhatsAppShare on FacebookShare on Telegram

ಸಿಪಿಐ (ಎಂ) ಬೆಂಬಲಿತ ಎಸ್‌ಎಫ್‌ಐ ಮತ್ತು ತೃಣಮೂಲ ಕಾಂಗ್ರೆಸ್ ಬೆಂಬಲಿಗರ ಕಾರ್ಯಕರ್ತರ ನಡುವೆ ಭಾನುವಾರ ಕೋಲ್ಕತಾ ಬಳಿಯ ರಾಜಪುರದಲ್ಲಿ ಘರ್ಷಣೆ ನಡೆದರಿಂದ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಶಾಲಾ ಮತ್ತು ಕಾಲೇಜುಗಳನ್ನು ತೆರೆಯುವಂತೆ ಒತ್ತಾಯಿಸಿ ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಕಾರ್ಯಕರ್ತರು ರಾಜಪುರದಲ್ಲಿ ಪ್ರದೇಶದಲ್ಲಿ ಮೆರವಣಿಗೆ ನಡೆಸುತ್ತಿದ್ದರು ಆ ಪ್ರದೇಶದಲ್ಲಿ ಉಂಟಾದ ಟ್ರಾಪೀಕ್‌ ನಲ್ಲಿ ಟಿಎಂಸಿಯ ಸೋನಾರ್‌ಪುರ ದಕ್ಷಿಣ ಶಾಸಕ ಲವ್ಲಿ ಮೊಯಿತ್ರಾ ಅವರ ಕಾರು ಸಿಲುಕಿಕೊಂಡಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘೋಷಣೆಗಳ ನಡುವೆ, ಎಸ್‌ಎಫ್‌ಐ ಕಾರ್ಯಕರ್ತರು ಮತ್ತು ಮೊಯಿತ್ರಾ ಜೊತೆಗಿದ್ದ ಟಿಎಂಸಿ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು ತಾತಕಕ್ಕೇರಿದ ಮಾತು ದೊಡ್ಡ ಘರ್ಷಣೆಗೆ ಕಾರಣವಾಯಿತು, ಎರಡೂ ಕಡೆಯಿಂದ ಹಲವಾರು ಜನರು ಗಾಯಗೊಂಡರು ಎಂದು ಅಧಿಕಾರಿ ಹೇಳಿದರು.

ಆ ಪ್ರದೇಶಕ್ಕೆ ಪೊಲೀಸ್ ತುಕಡಿಯನ್ನು ಕಳುಹಿಸಿದ ನಂತರ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ಬಂತು ಎಂದು ಅವರು ಹೇಳಿದ್ದಾರೆ.

“ರ್ಯಾಲಿ ಸೋನಾರ್‌ಪುರ್ ನಿಲ್ದಾಣದಲ್ಲಿ ಪ್ರಾರಂಭವಾಯಿತು ಮತ್ತು ನಾವು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಿಕ್ಷಣ ಸಂಸ್ಥೆಗಳನ್ನು ತೆರೆಯಬೇಕೆಂದು ಒತ್ತಾಯಿಸಿ ರಾಜಪುರದತ್ತ ಹೊರಟಿದ್ದೇವು. ರ್ಯಾಲಿಗೆ ನಮಗೆ ಪೋಲಿಸ್ ಅನುಮತಿ ಇತ್ತು” ಎಂದು ಎಸ್‌ಎಫ್‌ಐ ನಾಯಕ ಹೇಳಿದ್ದಾರೆ.

“ನಾವು ರಾಜ್‌ಪುರ್ ತಲುಪಿದಾಗ ಟಿಎಂಸಿ ಕಾರ್ಯಕರ್ತರು ನಮ್ಮ ಕಡೆಗೆ ಧಾವಿಸಿ ಹೊಡೆಯಲು ಪ್ರಾರಂಭಿಸಿದರು” ಎಂದು ಅವರು ಹೇಳಿದರು.

ರ್ಯಾಲಿಯಲ್ಲಿ ಆಕೆಯ ಕಾರು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಾಗ ಮೊಯಿತ್ರಾ ತನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಟಿಎಂಸಿ ಕಾರ್ಯಕರ್ತರೊಬ್ಬರು ಪ್ರತಿಭಟಿಸಿದಾಗ, ಎಡ ವಿದ್ಯಾರ್ಥಿಗಳು ಆತನನ್ನು ಹೊಡೆಯಲು ಆರಂಭಿಸಿದರು ಎಂದು ಆಕೆ ಹೇಳಿಕೊಂಡಿದ್ದಾಳೆ.

“ಘಟನೆಯ ಹಿಂದೆ ಇರುವ ಎಲ್ಲರಿಗೂ ಶಿಕ್ಷೆಯಾಗಬೇಕೆಂದು ನಾನು ಬಯಸುತ್ತೇನೆ” ಎಂದು ಮೊಯಿತ್ರಾ ಹೇಳಿದರು.

ಘಟನೆಗೆ ಸಂಬಂಧಿಸಿದಂತೆ ಇನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Tags: BJPSFITMCಬಿಜೆಪಿ
Previous Post

UP: ವೈರಲ್ ಜ್ವರದಿಂದಾಗಿ 170ಕ್ಕೂ ಹೆಚ್ಚು ಮಕ್ಕಳು ಪ್ರಯಾಗರಾಜ್ ಆಸ್ಪತ್ರೆಗೆ ದಾಖಲು; 120 ಹಾಸಿಗೆಯಲ್ಲಿ 170 ಜನರಿಗೆ ಚಿಕಿತ್ಸೆ!

Next Post

ಮಾರುಕಟ್ಟೆಯಲ್ಲಿ ನಕಲಿ ಲಸಿಕೆ : ಅಸಲಿ ಲಸಿಕೆ ಪತ್ತೆಹಚ್ಚುವುದು ಹೇಗೆ?

Related Posts

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು
Top Story

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

by ಪ್ರತಿಧ್ವನಿ
April 20, 2026
0

ವಿಶೇಷ ಲೇಖನ : ನಾ ದಿವಾಕರ ( ಸಂವಾದ ಮಾಸಪತ್ರಿಕೆಯ ಏಪ್ರಿಲ್ 2026 ರ ಅಂಬೇಡ್ಕರ್ ವಿಶೇಷ ಸಂಚಿಕೆಗೆ ಬರೆದ ಲೇಖನ ) ಭಾಗ 2 ಹಕ್ಕು...

Read moreDetails
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
Next Post
ಮಾರುಕಟ್ಟೆಯಲ್ಲಿ ನಕಲಿ ಲಸಿಕೆ : ಅಸಲಿ ಲಸಿಕೆ ಪತ್ತೆಹಚ್ಚುವುದು ಹೇಗೆ?

ಮಾರುಕಟ್ಟೆಯಲ್ಲಿ ನಕಲಿ ಲಸಿಕೆ : ಅಸಲಿ ಲಸಿಕೆ ಪತ್ತೆಹಚ್ಚುವುದು ಹೇಗೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada