• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ ತೀವ್ರ ಚಳಿ: ಹವಾಮಾನ ಇಲಾಖೆ ಹೇಳಿದ್ದೇನು..?

ಪ್ರತಿಧ್ವನಿ by ಪ್ರತಿಧ್ವನಿ
January 11, 2026
in ಕರ್ನಾಟಕ
0
ರಾಜ್ಯದಲ್ಲಿ ತೀವ್ರ ಚಳಿ: ಹವಾಮಾನ ಇಲಾಖೆ ಹೇಳಿದ್ದೇನು..?
Share on WhatsAppShare on FacebookShare on Telegram

ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡು ಭಾಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ADVERTISEMENT
#watch Chethan Kumar Interview : ವೀಕ್ಷಿಸಿ ನಾಳೆ ಸಂಜೆ 4:30ಕ್ಕೆ..! #pratidhvani #actor #karnataka #bjp

ರಾಜ್ಯದ ಒಳನಾಡು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸಾಧಾರಣಕ್ಕಿಂತಲೂ ಮೂರರಿಂದ ಆರು ಸೆಲ್ಸಿಯಸ್‌ನಷ್ಟು ಕುಸಿಯಲಿದೆ. ಹಲವೆಡೆ ಮಂಜು ಮುಸುಕಿದ ವಾತಾವರಣ ಇರಲಿದೆ. ವಿಜಯಪುರದಲ್ಲಿ ಕಳೆದ 24 ಗಂಟೆಗಳಲ್ಲಿ ಚಳಿ ಗಾಳಿ ವಿಪರೀತ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

siddaramaiah : ಏಯ್‌.. ನನ್ನ ಮಾತು ಕೇಳಿ ನಗ್ತೀಯಾ ಅಲ್ಲಮ್ಮಾ.. #pratidhvani #siddaramaiah #congress

ಇನ್ನು ಬಂಗಾಳಕೊಲ್ಲಿಯ ನೈರುತ್ಯ ಹಾಗೂ ಶ್ರೀಲಂಕಾದ ಈಶಾನ್ಯ ಕರಾವಳಿಯಲ್ಲಿ ಬೆಳಿಗ್ಗೆ ವಾಯುಭಾರ ಕುಸಿತ ಉಂಟಾಗಿದ್ದು, ಉತ್ತರ ವಾಯವ್ಯ ದಿಕ್ಕಿಗೆ ಮಾರುತಗಳು ಚಲಿಸುತ್ತಿವೆ. ಇದರಿಂದ ಕರ್ನಾಟಕದ ಮಳೆ ಮಾದರಿಯ ಮೇಲೆ ಪರಿಣಾಮವಾಗಬಹುದು ಎಂದು ಅಂದಾಜಿಸಲಾಗಿದೆ.

Shivaramegowda is against DKS and Devarajegowda | ಬೆಂಗಳೂರಿನಲ್ಲಿ ಎಲ್‌.ಆರ್‌. ಶಿವರಾಮೇಗೌಡ ಹೇಳಿಕೆ

ತುಮಕೂರು ಹಾಗೂ ಚಿಕ್ಕಮಗಳೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಅಲ್ಪ ಮಳೆಯಾಗಬಹುದು. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನ ಇಲಿದೆ ಎಂಬ ಮುನ್ಸೂಚನೆ ಇದೆ. ಮುಂಬರುವ ದಿನಗಳಲ್ಲಿ ರಾಜ್ಯದ ಹೆಚ್ಚಿನ ಕಡೆಗಳಲ್ಲಿ ಶುಷ್ಕ ವಾತಾವರಣವಿರಲಿದೆ ಎಂದೂ ಐಎಂಡಿ ಹೇಳಿದೆ. ಸದ್ಯ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಕಡೆ ತೀವ್ರ ಚಳಿ ಇದ್ದು ತುಂತುರು ಮಳೆ ಕೂಡ ಬರುತ್ತಿದೆ‌.

Tags: "Cold ClimateIMD BangaloreKarnataka Cold weather
Previous Post

ಶೀಘ್ರದಲ್ಲೇ ಬೆಂಗಳೂರಲ್ಲಿ ಪ್ರಖ್ಯಾತ ಕಾರ್ ಶೋರೂಂ

Next Post

Daily Horoscope: ಇಂದು ಈ ರಾಶಿಗಳು ಮುಟ್ಟಿದ್ದೆಲ್ಲಾ ಚಿನ್ನ..!

Related Posts

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
0

ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ...

Read moreDetails
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

January 16, 2026
ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

January 16, 2026
ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್

ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್

January 16, 2026
Next Post
Daily Horoscope: ಇಂದು ಈ ರಾಶಿಗಳು ಮುಟ್ಟಿದ್ದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಗಳು ಮುಟ್ಟಿದ್ದೆಲ್ಲಾ ಚಿನ್ನ..!

Recent News

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK
Top Story

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

by ಪ್ರತಿಧ್ವನಿ
January 16, 2026
ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ
Top Story

ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್
Top Story

ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 16, 2026
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು
Top Story

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

by ಪ್ರತಿಧ್ವನಿ
January 16, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

January 16, 2026
ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

January 16, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!