• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಹಿಳೆಯ ವಿಶ್ವಾಸ ಗಳಿಸಿ ಲೈಂಗಿಕ ಕಿರುಕುಳ: ಶಾಂತ ಭಟ್ ಮಾಣಿಲ

Any Mind by Any Mind
September 29, 2023
in Top Story, ಕರ್ನಾಟಕ
0
ಮಹಿಳೆಯ ವಿಶ್ವಾಸ ಗಳಿಸಿ ಲೈಂಗಿಕ ಕಿರುಕುಳ: ಶಾಂತ ಭಟ್ ಮಾಣಿಲ
Share on WhatsAppShare on FacebookShare on Telegram

ಮಂಗಳೂರು: ಬಣ್ಣದ ಮಾತುಗಳಿಂದ ವಿಶ್ವಾಸ ಗಳಿಸಿ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಪುತ್ತೂರಿನ ವ್ಯಕ್ತಿಯೊಬ್ಬ ಕೊನೆಗೆ ಮಹಿಳೆಯನ್ನೇ ಬ್ಲಾಕ್ ಮೇಲ್ ಮಾಡಿ ಹಣ ಕೀಳಲು ಯತ್ನಿಸಿದ ಬಗ್ಗೆ ಕಾರವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.

ADVERTISEMENT

ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಮಾಣಿಲ ಆರೋಪಿ. ದೂರು ನೀಡಿದ ಮಹಿಳೆಯು ಸಂಗೀತದಲ್ಲಿ ಆಸಕ್ತಿ ಇದ್ದು ಕ್ಲಬ್ ಹೌಸ್ ಆ್ಯಪ್‌ನಲ್ಲಿ ಹಾಡುತ್ತಿದ್ದಳು. 2020 ರಲ್ಲಿ ಆ್ಯಪ್ ಮೂಲಕವೇ ಆರೋಪಿಯ ಪರಿಚಯವಾಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ ಕ್ರಮೇಣ ಪರಸ್ಪರ ಇಷ್ಟಪಟ್ಟಿದ್ದಾರೆ. 2023ರ ಜನವರಿ ತಿಂಗಳಲ್ಲಿ ಆರೋಪಿಯು ಮಹಿಳೆಯನ್ನು ಭೇಟಿಯಾಗಲು ಬಂದು ಖಾಸಗಿ ಲಾಡ್ಜ್ ಒಂದರಲ್ಲಿ ರೂಂ ಮಾಡಿದ್ದಾನೆ. ಅಲ್ಲಿ ಮಹಿಳೆಯ ಮೇಲೆ ಆರೋಪಿಯು ಲೈಂಗಿಕ ಹಲ್ಲೆ ನಡೆಸಿದ್ದಾನೆ.

ಅಲ್ಲದೇ ಅದೇ ಲಾಡ್ಜಿನಲ್ಲಿ ಘಟನೆಯು ಮತ್ತೊಮ್ಮೆ ನಡೆದಿದೆ ಎಂದು ಮಹಿಳೆಯು ದೂರಿನಲ್ಲಿ ದಾಖಲಿಸಿದ್ದಾರೆ. ಈ ವೇಳೆ ಆರೋಪಿಯು ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ. ಜತೆಗೆ ವಿಡಿಯೋ ಕಾಲ್ ಮಾಡಿ ಅಲ್ಲಯೂ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ ಎಂದು ದೂರಲಾಗಿದೆ. ಆರೋಪಿಯು ಮಹಿಳೆಯಿಂದ ಹಣಕ್ಕೂ ಬೇಡಿಕೆ ಇಟ್ಟಿದ್ದು, ಮಹಿಳೆಯು ಒಮ್ಮೆ 25 ಸಾವಿರ ಹಣ ನೀಡಿದ್ದಾಳೆ. ಬಳಿಕ ಆರೋಪಿಯು ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಬೆದರಿಕೆ ನೀಡಿ ಏಳು ಲಕ್ಷ ರೂ. ಗಳಿಗೆ ಬೇಡಿಕೆ ಇಟ್ಟಿದ್ದಾನೆ. ಅಲ್ಲದೇ ಮಹಿಳೆಯ ತಾಯಿ ಹಾಗು ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಾರವಾರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: crimeMangaloreNewsPuttur
Previous Post

ಕೃಷ್ಣರಾಜ ಸಾಗರ ಣೆಕಟ್ಟೆಗೆ ಮುತ್ತಿಗೆ ಹಾಕಲಾಗುವುದು: ವಾಟಾಳ್‌ ನಾಗರಾಜ್‌

Next Post

ಕಾವೇರಿ ನದಿಯಿಂದ ಮತ್ತೆ 5 ಸಾವಿರ ಕ್ಯುಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಒತ್ತಾಯ: ಸಚಿವ ದುರೈಮುರುಗನ್

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಕಾವೇರಿ ನದಿಯಿಂದ ಮತ್ತೆ 5 ಸಾವಿರ ಕ್ಯುಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಒತ್ತಾಯ: ಸಚಿವ ದುರೈಮುರುಗನ್

ಕಾವೇರಿ ನದಿಯಿಂದ ಮತ್ತೆ 5 ಸಾವಿರ ಕ್ಯುಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಒತ್ತಾಯ: ಸಚಿವ ದುರೈಮುರುಗನ್

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!