• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಪ್ರಾಪ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡು ಧಮ್ಕಿ!

ಪ್ರತಿಧ್ವನಿ by ಪ್ರತಿಧ್ವನಿ
May 3, 2024
in ಕರ್ನಾಟಕ
0
ಅಪ್ರಾಪ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡು ಧಮ್ಕಿ!
Share on WhatsAppShare on FacebookShare on Telegram

ಹುಬ್ಬಳ್ಳಿ: ಇತ್ತೀಚೆಗಷ್ಟೇ ನಗರದಲ್ಲಿ ನೇಹಾ ಕೊಲೆ ಪ್ರಕರಣ ನಡೆದಿತ್ತು. ಇತ್ತೀಚೆಗಷ್ಟೇ ನೇಹಾ ಕುಟುಂಬಸ್ಥರು, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಅಮಿತ್ ಶಾ ಅವರಲ್ಲಿ ಮನವಿ ಮಾಡಿದ್ದರು. ಈ ಘಟನೆ ಮಾಸುವ ಮುನ್ನವೇ ನಗರದಲ್ಲಿ ಮತ್ತೊಂದು ಘಟನೆ ಕೇಳಿ ಬಂದಿದೆ.

ADVERTISEMENT

ಅನ್ಯಕೋಮಿನ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಪರಾರಿಯಾಗಿದ್ದ ಎನ್ನಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ತಪಾಸಣೆ ವೇಳೆ ಅಪ್ರಾಪ್ತೆ ಗರ್ಭಿಣಿಯಾಗಿರುವುದು ದೃಢವಾಗಿದೆ. ಬಾಲಕಿಯನ್ನು ಈಗ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಇದಕ್ಕೆ ಅನ್ಯಕೋಮಿನ ಯುವಕ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕನ ವಿರುದ್ಧ ಅಪ್ರಾಪ್ತೆ ಪೋಷಕರು ದೂರು ನೀಡಿದ್ದಾರೆ. ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೂಡಲೇ ಎಚ್ಚೆತ್ತ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಘಟನೆ ಖಂಡಿಸಿ ನವನಗರ ಠಾಣೆ ಮುಂದೆ ಹಿಂದೂಪರ ಸಂಘಟನೆ ಮತ್ತು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಲಾಗಿದೆ.

Tags: HarrashmentHubliPolicerape
Previous Post

ಷೇರು ಮಾರ್ಕೆಟ್ ನಲ್ಲಿ ‘ಕರಡಿ ಓಟ’.. ಹೂಡಿಕೆದಾರರಿಗೆ ಸಾವಿರಾರು ಕೋಟಿ ನಷ್ಟ..

Next Post

ಪತ್ನಿ ನೆನೆದು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ

Related Posts

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!
ಕರ್ನಾಟಕ

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

by ಪ್ರತಿಧ್ವನಿ
April 23, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರದಿಂದ ಕಾಯುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1 ರ ಫಲಿತಾಂಶ ಪ್ರಕಟಗೊಂಡಿದೆ. ಎಸ್ ಎಸ್ ಎಲ್ ಸಿ ಅಲ್ಲಿ...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
Next Post

ಪತ್ನಿ ನೆನೆದು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada