• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕಂಡಕ್ಟರ್ ಗಳಿಗೆ ತಲೆನೋವಾದ ಶಕ್ತಿ ಯೋಜನೆ: ಸಭೆ ನಡೆಸುವಂತೆ ಎಂಡಿಗೆ ಪತ್ರ..!

Any Mind by Any Mind
September 21, 2023
in ಇದೀಗ, ಕರ್ನಾಟಕ, ರಾಜಕೀಯ
0
ಕಂಡಕ್ಟರ್ ಗಳಿಗೆ ತಲೆನೋವಾದ ಶಕ್ತಿ ಯೋಜನೆ: ಸಭೆ ನಡೆಸುವಂತೆ ಎಂಡಿಗೆ ಪತ್ರ..!
Share on WhatsAppShare on FacebookShare on Telegram

ADVERTISEMENT

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಜಾರಿಯಾಗಿ ಮೂರು ತಿಂಗಳು ಪೂರೈಸಿದ್ದು,  ಈ ನಡುವಲ್ಲೇ ಕೆಎಸ್‌ಆರ್‌ಟಿಸಿ ಸ್ಟಾಫ್ ಅ್ಯಂಡ್ ವರ್ಕರ್ಸ್ ಫೆಡರೇಶನ್ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರಿಗೆ ಪತ್ರ ಬರೆದಿದ್ದು, ಈ ಯೋಜನೆ ಅನುಷ್ಠಾನದ ಬಳಿಕ ಕಂಡಕ್ಟರ್‌ಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿದ್ದಾರೆ.

ಸೆಪ್ಟೆಂಬರ್ 19 ರಂದು ಕೆಎಸ್‌ಆರ್‌ಟಿಸಿ ಸ್ಟಾಫ್ ಅ್ಯಂಡ್ ವರ್ಕರ್ಸ್ ಫೆಡರೇಶನ್’ನ ಪ್ರಧಾನ ಕಾರ್ಯದರ್ಶಿ ವಿಜಯ್ ಭಾಸ್ಕರ್ ಡಿ ಎ ಅವರು ಅನ್ಬುಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಸರಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆ ಯಶಸ್ವಿಯಾಗಿ ಮೂರು ತಿಂಗಳು ಪೂರೈಸಿದೆ. ಆದರೆ, ಈ ಯೋಜನೆಯನ್ನು ಅನುಷ್ಠಾನದ ಬಳಿಕ ಕಂಡಕ್ಟರ್‌ಗಳು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ತುರ್ತು ಸಭೆ ನಡೆಸಿ, ಸಮಸ್ಯೆಗಳಿಗೆ ಪರಿಹಾರ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.ಇದೇ ವೇಳೆ ಕಂಡಕ್ಟರ್ ಗಳಿಂದ ಮಹಿಳೆಯರಿಗೆ ಎದುರಾಗುತ್ತಿರುವ ಕಿರುಕುಳವನ್ನೂ ಉದಾಹರಣೆ ಸಮೇತ ವಿವರಿಸಿದ್ದಾರೆ.

ಈ ಸುದ್ದಿಯನ್ನು ಸಹ ಓದಿ: ಚಂದ್ರನಮೇಲೆಮತ್ತೆಬೆಳಗಾಯಿತು; ನಿದ್ರೆಯಿಂದಏಳುವುದೇಲ್ಯಾಂಡರ್‌, ರೋವರ್?‌

ಸೆಪ್ಟೆಂಬರ್ 14 ರಂದು ಸಿಗಂದೂರಿನಿಂದ ಕೋಲಾರಕ್ಕೆ ಕೆಎಸ್‌ಆರ್‌ಟಿಸಿ ಬಸ್ ತೆರಳಿದ್ದು, ಈ ವೇಲೆ ಬಸ್ ಹತ್ತಿದ್ದ ನಾಲ್ವರು ಮಹಿಳೆಯರು ಸೀಟು ಕಾಯ್ದಿರಿಸಿದ್ದರು. ಎಂದಿನಂತೆ ಕಂಡಕ್ಟರ್ ರಾಮಣ್ಣ ರಿಸರ್ವೇಶನ್ ಟಿಕೆಟ್ ಪರಿಶೀಲಿಸಿ ಟಿಕೆಟ್ ಚಾರ್ಟ್ ನಲ್ಲಿ ಗುರುತು ಮಾಡಿ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದರು. ಬಸ್ ರಿಪ್ಪನ್‌ಪೇಟೆ ತೆರಳಿದಾಗ ತಪಾಸಣಾ ತಂಡ ಟಿಕೆಟ್‌ ಪರಿಶೀಲನೆ ಆರಂಭಿಸಿದ್ದು, ನಾಲ್ವರು ಮಹಿಳೆಯರು ‘ಶೂನ್ಯ ಟಿಕೆಟ್‌’ ನೀಡಿಲ್ಲ. ಕಂಡಕ್ಟರ್‌ಗೆ ಮೆಮೋ ನೀಡಲಾಗಿದೆ. ಈ ರೀತಿ ಸಾಕಷ್ಟು ಘಟನೆಗಳಿವೆ.

ಪ್ರತೀನಿತ್ಯ ಓಡಾಡುತ್ತಿದ್ದ ಹಿನ್ನೆಲೆಯಲ್ಲಿ ಮಹಿಳೆಯರಿಗೆ ನಿರ್ವಾಹಕ ಶೂನ್ಯ ಟಿಕೆಟ್ ನೀಡಿಲ್ಲ. ಇದರಲ್ಲಿ ನಿರ್ವಾಹಕರ ಯಾವುದೇ ವೈಯಕ್ತಿ ಲಾಭವಿರಲಿಲ್ಲ. ನಿರ್ವಾಹಕರು ಯೋಜನೆಗೆ ಒಗ್ಗಿಕೊಳ್ಳುವವರೆಗೆ ಅವರ ವಿರುದ್ಧ ಕ್ರಮ ಕೈಗೊಳ್ಳಬಾರದು. ಕಾಲಾವಕಾಶ ನೀಡಬೇಕು ಎಂದು ತಿಳಿಸಿದ್ದಾರೆ.


Tags: #bmtc#siddaramaiahbus conductorsCongress Governmentgurranteeschemekaranataka congresskaranatakanewsKSRTCShakthi Yojane
Previous Post

ಸುಪ್ರೀಂ ಕೋರ್ಟ್ ಗೆ ತುರ್ತಾಗಿ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ಆಗ್ರಹ: ಹೆಚ್‌ ಡಿ ಕುಮಾರಸ್ವಾಮಿ

Next Post

ಅದಾನಿ ಸಮೂಹವನ್ನು ಅಲುಗಾಡಿಸಿರುವ ಸ್ಟಾಕ್ ಮ್ಯಾನಿಪ್ಯುಲೇಷನ್ ಆರೋಪಗಳ ದಾಖಲೆಗಳು

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಅದಾನಿ ಸಮೂಹವನ್ನು ಅಲುಗಾಡಿಸಿರುವ ಸ್ಟಾಕ್ ಮ್ಯಾನಿಪ್ಯುಲೇಷನ್ ಆರೋಪಗಳ ದಾಖಲೆಗಳು

ಅದಾನಿ ಸಮೂಹವನ್ನು ಅಲುಗಾಡಿಸಿರುವ ಸ್ಟಾಕ್ ಮ್ಯಾನಿಪ್ಯುಲೇಷನ್ ಆರೋಪಗಳ ದಾಖಲೆಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada